ಕೆಚ್ಚೇನಹಳ್ಳಿ ಗ್ರಾಮ ಸೇರಿದಂತೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನಾದ್ಯಂತ ಹಲವು ಹಳ್ಳಿಗಳ ಸಣ್ಣ ಗೂಡಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅಡೆತಡೆಯಿಲ್ಲದೆ ನಡೆಯುತ್ತಿದೆ. ಇದರಿಂದ ನಮ್ಮ ಸಂಸಾರಗಳು ಬೀದಿಗೆ ಬೀಳುತ್ತಿವೆ' ಎಂದು ಕೆಚ್ಚೇನಹಳ್ಳಿ ಗ್ರಾಮದ...
ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗಮಧ್ಯ ಆ್ಯಂಬುಲೆನ್ಸ್ ಚಕ್ರ ಬ್ಲಾಸ್ಟ್ ಆಗಿದ್ದು, ಈ ವೇಳೆ ಸ್ಥಳೀಯ ಯುವಕರು ಚಕ್ರ ಬದಲಿಸಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿ ಮಾನವೀಯತೆ ಮೆರೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು...
ಅಕ್ಕನಮನೆ ಪ್ರತಿಷ್ಠಾನ ಬೆಂಗಳೂರು ಹಮ್ಮಿಕೊಂಡಿರುವ "ಸಂಸ್ಕೃತಿ ಸಂಭ್ರಮ- 2025" ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಕೊಡ ಮಾಡುವ ಪ್ರತಿಷ್ಠಿತ "ಅಕ್ಕ ರಾಜ್ಯ ಪ್ರಶಸ್ತಿ" 2025 ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಸರ್ಕಾರಿ...
ಮದುವೆ ಸಂಭ್ರಮದಲ್ಲಿ ಮುಳುಗಿದ್ದ ಜನರು ತಮ್ಮ ಮನೆಗಳಿಗೆ ಬೀಗಹಾಕಿ ಮದುವೆಗೆ ತೆರಳಿದ್ದ ವೇಳೆ ಹತ್ತಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ ನಡೆದಿರುವ ದುರ್ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಬಿಳಿಚೋಡು...
"ಯುವಜನತೆ, ಸಮಾಜ ನಕಾರಾತ್ಮಕ ಚಿಂತನೆ ಬಿಟ್ಟು ದೇಶದ ಅಭಿವೃದ್ಧಿಗೆ ಪೂರಕವಾಗುವ ಕಾರ್ಯ ಕೆಲಸಗಳನ್ನು ಮಾಡಬೇಕಾಗಿದೆ. ಅದೇ ನಿಜವಾದ ದೇಶಪ್ರೇಮ" ಎಂದು ದಾವಣಗೆರೆಯ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಅಭಿಪ್ರಾಯ...
ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ರಾಜ್ಯಾದ್ಯಂತ ನೆಡೆಸುತ್ತಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು, ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ತಾಲೂಕು ಕಚೇರಿ ಮುಂಬಾಗ ಕುವೆಂಪು ಪುತ್ಥಳಿ...
ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಲಕ್ಕಂಪುರ ಗ್ರಾಮಸ್ಥರು ಸಮರ್ಪಕ ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ ಹೊಸಕೆರೆ ಗ್ರಾಮ ಪಂಚಾಯಿತಿ ಮುಂಬಾಗ ಪ್ರತಿಭಟನೆ ನಡೆಸಿ, ತಾ.ಪಂ ಸಹಾಯಕ ನಿರ್ದೇಶಕ...
ನರೇಗಾದಡಿ ನಿರಂತರ ಕೆಲಸ ಹಾಗೂ ಗೌರವಯುತ ಕೂಲಿಗೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಜಗಳೂರು ತಾಲ್ಲೂಕಿನ ದೊಣೆಹಳ್ಳಿ ಗ್ರಾಮ ಪಂಚಾಯತ್ ಎದುರು ಜಿಲ್ಲಾ...
ಈ ಗ್ರಾಮದಲ್ಲಿ ಜನಜೀವನದ ಮೂಲ ಸೌಕರ್ಯಗಳನ್ನು ನೋಡಿದರೆ ನಿಮಗೆ ಅತ್ಯಂತ ಖೇದಕರ ಎನಿಸಿದರೆ ಆಶ್ಚರ್ಯವಾಗಲಾರದು. ಏಕೆಂದರೆ ಕಸ ಕಡ್ಡಿ, ಪ್ಲಾಸ್ಟಿಕ್ ಬಾಟಲ್, ಕವರ್‌ಗಳಿಂದ ತುಂಬಿಕೊಂಡಿರುವ, ವರ್ಷಗಳೇ ಕಳೆದರೂ ಹೂಳು ತೆಗೆಯದ ಚರಂಡಿಗಳು, ರಸ್ತೆ...
ಗ್ರಾಮ ಪಂಚಾಯಿತಿ ಅಧಿಕಾರಿಗಳ ʼರೈತರ ಭೂ ಒತ್ತುವರಿʼ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳು ವಿವಾದಿತ ಜಾಗಕ್ಕೆ ಭೇಟಿ ನೀಡಿ ಲೋಕಾಯುಕ್ತ ನ್ಯಾಯಾಲಯಕ್ಕೆ...
ದಾವಣಗೆರೆ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ ಅಧ್ಯಾಪಕರು ಹಾಗೂ ಸಾಂಸ್ಕೃತಿಕ ಚಿಂತಕ ಪ್ರೊ. ಎ ಬಿ ರಾಮಚಂದ್ರಪ್ಪ ಅವರನ್ನು ಘೋಷಿಸಲಾಗಿದೆ.
ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ...
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿಯ ಕರ್ತವ್ಯ ಮತ್ತು ಕಾರ್ಯನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಕಾರ್ಯದರ್ಶಿ ಗಾಯತ್ರಿ ದೇವಿ ಎಂಬುವವರನ್ನು ಕೂಡಲೇ ಬೇರೆಡೆಗೆ ವರ್ಗಾಯಿಸುವಂತೆ ಆಗ್ರಹಿಸಿ ಸಾರ್ವಜನಿಕರು ಮತ್ತು ಗ್ರಾಮ ಪಂಚಾಯಿತಿ...