ನ್ಯಾಮತಿ

ದಾವಣಗೆರೆ | ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಶ್ರೀಗಳ ಪಟ್ಟಾಭಿಷೇಕ ಮಹೋತ್ಸವ ಹಾಗೂ ಭೋವಿ ಜನೋತ್ಸವ

ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಜುಲೈ 18 ಶುಕ್ರವಾರದಂದು ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳ 16ನೇ ಪಟ್ಟಾಭಿಷೇಕ ಮಹೋತ್ಸವ, 27ನೇ ಲಾಂಛನ ದೀಕ್ಷಾ ಮಹೋತ್ಸವ, 40ನೇ ವಸಂತೋತ್ಸವ ನಿಮಿತ್ತ ಪ್ರತಿಭಾ ಪುರಸ್ಕಾರ, ವಧುವರರ ಸಮಾವೇಶ, ರಕ್ತದಾನ...

ದಾವಣಗೆರೆ | ಕಂದಾಯ ದಾಖಲೆ ಭೂ ಸುರಕ್ಷಾ ಯೋಜನೆಯಡಿ ಡಿಜಿಟಲೀಕರಣ,ಸಾರ್ವಜನಿಕರಿಗೆ ಆನ್‍ಲೈನಲ್ಲಿ ಲಭ್ಯ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...

ದಾವಣಗೆರೆ | ಎಸ್ ಬಿ ಐ ಬ್ಯಾಂಕ್ ಕಳ್ಳತನ ಪ್ರಕರಣ, ಸಾಲ ನಿರಾಕರಿಸಿದ್ದಕ್ಕೆ ಬ್ಯಾಂಕ್ ದರೋಡೆ.

"ದಾವಣಗೆರೆ ಜಿಲ್ಲೆಯ ನ್ಯಾಮತಿಯ ಎಸ್ ಬಿ ಐ ಬ್ಯಾಂಕ್ ನಲ್ಲಿ 2024ರ ಅಕ್ಟೋಬರ್ 28ರಂದು ನಡೆದಿದ್ದ ದರೋಡೆ ಪ್ರಕರಣದಲ್ಲಿ 17.01 ಕೆಜಿಯಷ್ಟು ಬಂಗಾರದ ಆಭರಣಗಳನ್ನು ದರೋಡೆ ಮಾಡಲಾಗಿತ್ತು.‌ ತನಿಖೆ ನಡೆಸಿರುವ ಪೊಲೀಸರು ಆರು...

ದಾವಣಗೆರೆ | ಮರಳಿನ ವಿಚಾರಕ್ಕೆ ಎರಡು ಗ್ರಾಮಸ್ಥರ ನಡುವೆ ಘರ್ಷಣೆ: ಚಾಕು ಇರಿತಕ್ಕೊಳಗಾಗಿದ್ದ ಓರ್ವ ಮೃತ್ಯು

ಮರಳಿನ ವಿಚಾರಕ್ಕೆ ಎರಡು ಗ್ರಾಮಗಳ ನಡುವೆ ಘರ್ಷಣೆ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಇಬ್ಬರ ಪೈಕಿ ಓರ್ವ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ನದಿ ಪಾತ್ರದಲ್ಲಿ ಮರಳು ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ...

ದಾವಣಗೆರೆ | ಮಳೆ ಅಬ್ಬರ; ನೀರಿನಲ್ಲಿ ಕೊಚ್ಚಿ ಹೋದ ಟೊಮೆಟೊ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದ್ದು, ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಮಾರಾಟಕ್ಕಾಗಿ ಕೊಯ್ದು ಇಟ್ಟಿದ್ದ ಸಾವಿರಾರು ರೂಪಾಯಿ ಮೌಲ್ಯದ ಟೊಮೆಟೊ...

ದಾವಣಗೆರೆ | ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ

ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಸಾಲಕ್ಕೆ ಹೆದರಿ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು ಗ್ರಾಮದಲ್ಲಿ ನಡೆದಿದೆ. ಸಾಲಬಾಳು ಗ್ರಾಮದ ಸತೀಶ ನಾಯ್ಕ(33) ಆತ್ಮಹತ್ಯೆಗೆ ಶರಣಾದ...

ಈ ಹೊತ್ತಿನ ಪ್ರಮುಖ ಸುದ್ದಿ