ದಾವಣಗೆರೆ

ಚಿತ್ರದುರ್ಗ | ಎಸ್ಐಆರ್ ಎಂದರೆ ಎನ್ಆರ್ಸಿ, ಮತದಾನ ಹಕ್ಕುಗಳ ಪೌರತ್ವ ನಿರಾಕರಣೆ: ಚಿಂತಕ ಶಿವಸುಂದರ್

"ಚುನಾವಣಾ ಆಯೋಗ ತನ್ನ ನಿಷ್ಪಕ್ಷಪಾತತೆ ಕಳೆದುಕೊಂಡು ಸರ್ಕಾರದ ಪರವಾಗಿ ನಡೆದುಕೊಳ್ಳುತ್ತಿದೆ.ಎಸ್ಐಆರ್ ಮೂಲಕ ತಮಗೆ ಬೇಡವಾದವರನ್ನು ಮತಪಟ್ಟಿಯಿಂದ ಕಿತ್ತು ಹಾಕಲಾಗುತ್ತಿದೆ. ಇಡೀ ಪ್ರಜಾಪ್ರಭುತ್ವ ತಲೆಕೆಳಗಾಗಿ ನಿಲ್ಲುತ್ತಿದೆ. ಇದು ಭಾರತದ ಆತ್ಮದ ಮೇಲೆ ದಾಳಿ. ಎಸ್ಐಆರ್...

ದಾವಣಗೆರೆ | ದೇವರ ಹೆಸರಲ್ಲಿ ಹಣ ಸಂಗ್ರಹ; ದೇಣಿಗೆ ಕೇಳಿ ಬಂದವರಿಗೆ ಥಳಿತ

ದೇಗುವ ನಿರ್ಮಾಣದ ಹೆಸರಿನಲ್ಲಿ ಹಣ ಸಂಗ್ರಹಕ್ಕೆ ಬಂದಿದ್ದ ಗುಂಪೊಂದನ್ನು ದೇವಾಲಯದಲ್ಲಿ ಕೂಡಿಹಾಕಿ ಗ್ರಾಮಸ್ಥರು ಥಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಈಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಥಳಿತಕ್ಕೊಗಾದವರನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಕಾರೇಹಳ್ಳಿ ದಾಸರಹಟ್ಟಿ ಗ್ರಾಮದ...

ದಾವಣಗೆರೆ | ದಸಂಸದಿಂದ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ: ಉಚಿತ ಆರೋಗ್ಯ ತಪಾಸಣೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಸಂಸ) ತಾಲೂಕು ಘಟಕ ಹಾಗೂ ಸ್ಪೂರ್ತಿ ಛಾರಿಟೇಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ 2025, ಡಿ.22 ರಂದು ಬೆಳಿಗ್ಗೆ 10ಕ್ಕೆ ದಾವಣಗೆರೆ ಜಿಲ್ಲೆ ಹರಿಹರ ನಗರದ ಬಸ್...

ದಾವಣಗೆರೆ | ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸಲು ಫೆಡರೇಷನ್ ರಾಜ್ಯಾಧ್ಯಕ್ಷರ ಒತ್ತಾಯ

"ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಊಟ ತಯಾರಿಸುವ ಬಿಸಿಯೂಟ ತಯಾರಕರಿಗೆ ಮುಂದಿನ 2026-27ಬಜೆಟ್ ನಲ್ಲಿ ವೇತನ ಹೆಚ್ಚಿಸಬೇಕು" ಬಿಸಿಯೂಟ ತಯಾರಕರ ಫೆಡರೇಶನ್ ನ ರಾಜ್ಯ ಅಧ್ಯಕ್ಷ, ದಾವಣಗೆರೆ ಸಿಪಿಐ ಮುಖಂಡ ಆವರಗೆರೆ ಚಂದ್ರು...

ದಾವಣಗೆರೆ | ರಾಟ್ ವೀಲರ್ ನಾಯಿಗಳ ದಾಳಿಯಿಂದ ಮಹಿಳೆ ಸಾವು: ಮಾಲೀಕನ ಬಂಧನ

ದಾವಣಗೆರೆ ಗ್ರಾಮಾಂತರ ರಾಷ್ಟ್ರೀಯ ಹೆದ್ದಾರಿ ಬಳಿಯ ಹೊನ್ನೂರು ಗ್ರಾಮದ ಬಳಿ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ಸಾವಿಗೆ ಕಾರಣವಾದ ರಾಟ್ ವೀಲರ್ ನಾಯಿಗಳ ಮಾಲೀಕರನ್ನು ಪತ್ತೆ ಹಚ್ಚಿ ಪೋಲೀಸರು ಬಂಧಿಸಿದ್ದಾರೆ. ಅಜಾಗರೂಕತೆಯಿಂದ ಅಪಾಯಕಾರಿ...

ದಾವಣಗೆರೆ | ಡಾ.ಬಿಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಸ್ಮರಣೆ: ಕ್ಯಾಂಡಲ್ ಮಾರ್ಚ್

ದಾವಣಗೆರೆ ವಿಶ್ವವಿದ್ಯಾನಿಲಯ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಯ ಅಭಿವೃದ್ಧಿ ಘಟಕ ಹಾಗೂ ಮಾನವ ಬಂಧುತ್ವ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ 69ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಕ್ಯಾಂಡಲ್...

ದಾವಣಗೆರೆ | ಕ್ರೀಡಾ ಮನೋಭಾವ ಮುಖ್ಯ, ಸೋಲು ಗೆಲುವಲ್ಲ; ನಿರ್ದೇಶಕ ರವಿಕುಮಾರ್

ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆ, ಸ್ಪರ್ಧೆ ಮುಖ್ಯವೇ ಹೊರತು, ಸೋಲು, ಗೆಲುವು ಮುಖ್ಯವಲ್ಲ. ನಮ್ಮ ಶಾಲಾ ವಿದ್ಯಾರ್ಥಿಗಳ ಕ್ರೀಡಾ ಮನೋಭಾವ ಎಲ್ಲರಿಗೂ ಆದರ್ಶವಾಗಿದೆ. ಪೋಷಕರಿಗೂ ಕೂಡ ಇಂದು ಕ್ರೀಡಾಕೂಟ ಆಯೋಜಿಸಲಾಗಿದೆ. ಪೋಷಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ...

ದಾವಣಗೆರೆ | ಕನ್ನಡಪರ ಹೋರಾಟಗಾರರ ಕೇಸುಗಳ ಹಿಂಪಡೆಯಿರಿ: ಕರವೇ ರಾಮೇಗೌಡ ಆಗ್ರಹ

"ಕಳೆದ ೨೬ ವರ್ಷಗಳಿಂದ ಕರ್ನಾಟಕ ರಕ್ಷಣಾ ವೇದಿಕೆಯು (ಕರವೇ) ಕನ್ನಡ ನಾಡು-ನುಡಿ-ಭಾಷೆ-ಸಂಸ್ಕೃತಿ ಮತ್ತು ಕನ್ನಡಿಗರ ಬದುಕಿನ ರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದು, ಇದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಹೋರಾಟದ ಸಂದರ್ಭದಲ್ಲಿ ರಾಜ್ಯ ಸರ್ಕಾರವು...

ದಾವಣಗೆರೆ | ಮುಂದಿನ ಮುಖ್ಯಮಂತ್ರಿ ಸ್ಥಾನ ಮಾದಿಗ ಎಡಗೈ ಸಮುದಾಯಕ್ಕೆ ನೀಡಿ; ಕದಸಂಸ ಆಗ್ರಹ

ರಾಜ್ಯದಾದ್ಯಂತ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಚರ್ಚೆ ಜೋರಾಗಿದ್ದು, ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಮಾಡಿ ದಲಿತರಿಗೆ ಕೊಡುವುದಿದ್ದರೆ ಮಾದಿಗ ಎಡಗೈ ಸಮುದಾಯಕ್ಕೆ ಸೇರಿದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ...

ದಾವಣಗೆರೆ | ದಲಿತರ ಅಡಮಾನ ಭೂಮಿ ಕಬಳಿಕೆ ಆರೋಪ: ಕ್ರಮಕ್ಕೆ ದಸಂಸ ಒತ್ತಾಯ

"ಕುಟುಂಬದ ಹಿರಿಯರ ಹೃದ್ರೋಗ ಶಸ್ತ್ರಚಿಕಿತ್ಸೆಗೆ 1.80 ಲಕ್ಷ ರು. ಸಾಲ ಪಡೆದು, ಐದಾರು ದಶಕದಿಂದ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಜಮೀನು ಅಡಮಾನ ಮಾಡಿದ್ದ 3 ಎಕರೆ ಬಗರ್‌ ಹುಕುಂ ಜಮೀನು ಕಬಳಿಕೆಗೆ...

ದಾವಣಗೆರೆ | ಚಿನ್ನ ದರೋಡೆ ಆರೋಪದ ಪಿಎಸ್ಐಗಳ ಅಮಾನತು ವಜಾಗೊಳಿಸಿ ಪೊಲೀಸ್ ಇಲಾಖೆ ಆದೇಶ

ಆಭರಣ ತಯಾರಿಕರೊಬ್ಬರಿಂದ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಗಾರದ ಗಟ್ಟೆ ಹಾಗೂ ಬಂಗಾರದ ಆಭರಣದ ಸಾಮಗ್ರಿಗಳನ್ನು ಕಿತ್ತುಕೊಂಡು ದರೋಡೆ ನಡೆಸಿದ ಕುರಿತು ದಾಖಲಾದ ಪ್ರಕರಣದಲ್ಲಿ ಉಪನಿರೀಕ್ಷಕರಿಬ್ಬರು (ಪಿಎಸ್‌ಐ) ಭಾಗಿಯಾದ ಆರೋಪದ...

ದಾವಣಗೆರೆ | ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿಯವರಿಗೆ ಹರಿಹರ ದಸಂಸ ಶ್ರದ್ದಾಂಜಲಿ

ಮಂಗಳವಾರ ರಸ್ತೆ ಅಪಘಾತದಲ್ಲಿ ನಿಧನರಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿಯವರಿಗೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬುಧವಾರ ಹರಿಹರ ನಗರದ ಗಾಂಧಿ...

ಈ ಹೊತ್ತಿನ ಪ್ರಮುಖ ಸುದ್ದಿ