ದಾವಣಗೆರೆ

ದಾವಣಗೆರೆ | ಅಂಬೇಡ್ಕರ್ ಪ್ರತಿಮೆ ಮುಂದೆ ದಸಂಸ ಹಾಗೂ ವಿದ್ಯಾರ್ಥಿಗಳಿಂದ ಸಂವಿಧಾನ ದಿನಾಚರಣೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಗಂಗೂರು ಗ್ರಾಮದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಯ ಮುಂಭಾಗ ದಸಂಸ ಮುಖಂಡರು, ವಿದ್ಯಾರ್ಥಿಗಳು ಸೇರಿ ನವೆಂಬರ್ 26 ರ ಸಂವಿಧಾನದ ದಿನಾಚರಣೆಯನ್ನು...

ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಹಾಂತೇಶ ಬೀಳಗಿ ರಸ್ತೆ ಅಪಘಾತದಲ್ಲಿ ನಿಧನ

ಕಲಬುರ್ಗಿ ಜಿಲ್ಲೆಯ ಜೀವರ್ಗಿ ಸಮೀಪ ರಸ್ತೆ ಅಪಘಾತದಲ್ಲಿ ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಸೇರಿ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಸಹೋದರ ಸೇರಿದಂತೆ ಕುಟುಂಬದ ಮೂವರುಸಾವನ್ನಪ್ಪಿದ್ದು, ಇನ್ನಿಬ್ಬರು ಶಂಕರ್...

ದಾವಣಗೆರೆ | ಆಭರಣ ತಯಾರಕನ ಚಿನ್ನ ದೋಚಿದ ಆರೋಪ: ಪೊಲೀಸರು ಸೇರಿ ಏಳು ಜನ ವಶಕ್ಕೆ

ಆಭರಣ ತಯಾರಕನನ್ನು ಬೆದರಿಸಿ ಚಿನ್ನ, ಆಭರಣ ಕಸಿದು ದೋಚಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಉಪನಿರೀಕ್ಷಕರು ಸೇರಿ ನಾಲ್ವರನ್ನು ಮಂಗಳವಾರ ತಡರಾತ್ರಿ ಬಂಧಿಸಿರುವ ದಾವಣಗೆರೆ ನಗರದ ಕೆಟಿಜೆ ನಗರ ಠಾಣೆಯ ಪೋಲೀಸರು ತನಿಖೆ...

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ರೈತಪರ ಯೋಜನೆ ಜಾರಿಯಾಗಿಲ್ಲ: ವಿಜಯೇಂದ್ರ

ರಾಜ್ಯದಲ್ಲಿ ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ರೈತಪರ ಯೋಜನೆಗಳು ಜಾರಿಯಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ದಾವಣಗೆರೆಯಲ್ಲಿ ಅಂಬೇಡ್ಕರ್ ವೃತ್ತದಲ್ಲಿ...

ದಾವಣಗೆರೆ | ಕಾರ್ಮಿಕ ಸಂಹಿತೆ: ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘಗಳ‌ ಒಕ್ಕೂಟ ವಿರೋಧ

ಭಾರತ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘಗಳ ಒಕ್ಕೂಟ (FMRAI) ತನ್ನ ಸಂಯೋಜಿತ ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘವು (KSM&SRA) 1976ರ ಎಸ್ ಟಿ ಇ ಕಾಯ್ದೆಯನ್ನು ರಕ್ಷಿಸಿ,...

ದಾವಣಗೆರೆ | ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ: ಜೆಸಿಟಿಯು ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಖಾಸಗೀಕರಣ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವರು ಇತ್ತೀಚೆಗೆ ಹೇಳಿದ್ದಾರೆ. ಇದು ಈ ದೇಶದ ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಗೆ, ಜನಸಾಮಾನ್ಯರಿಗೆ ಆಘಾತವನ್ನುಂಟು ಮಾಡಿದೆ. ಏಕೆಂದರೆ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಖಾಸಗಿಯವರಿಗೆ...

ದಾವಣಗೆರೆ | ಅಂತರ್ಜಾತಿ ವಿವಾಹ ಅಂದು ಕಲ್ಯಾಣ ಕ್ರಾಂತಿಗೆ ಇಂದು ಮರ್ಯಾದಾ ಹತ್ಯೆಗೆ ದಾರಿ: ಎಚ್ಎಲ್ ಪುಷ್ಪ

"ಒಂದು ಅಂತರ್ಜಾತಿಯ ವಿವಾಹ 12ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿಗೆ ಕಾರಣವಾದಂತೆ ಇಂದು ಅದೇ ಅಂತರ್ಜಾತಿ ವಿವಾಹಗಳು ಮರ್ಯಾದಾ ಹತ್ಯೆಗೆ ದಾರಿಯಾಗುತ್ತಿವೆ. ಹೀಗಿರುವಾಗ ನಾವು ಕಾಲ ಮತ್ತು ಸಾಮಾಜಿಕ ಪರಿಸ್ಥಿತಿ ಬದಲಾಗಿದೆಯೇ ಎಂದು ಪ್ರಶ್ನಿಸಿಕೊಳ್ಳುವ...

ದಾವಣಗೆರೆ | ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕು ಶೋಷಿಸಿ ಉದ್ಯಮಪರವಾಗಿವೆ: ಎಐಯುಟಿಯುಸಿ ಪ್ರತಿಭಟನೆ

ಕೇಂದ್ರ ಸರ್ಕಾರದ ಈ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು (ಶ್ರಮ ಸಂಹಿತೆಗಳು)' ವ್ಯವಹಾರವನ್ನು ಸುಲಭಗೊಳಿಸುವ' ಹೆಸರಿನಲ್ಲಿ, ಕಾರ್ಮಿಕರ ಹಕ್ಕುಗಳನ್ನು ಮತ್ತು ರಕ್ಷಣೆಯನ್ನು ಮೊಟಕುಗೊಳಿಸುವ ಮೂಲಕ, ಬಂಡವಾಳಶಾಹಿ ಮತ್ತು ಉದ್ಯಮ ಪರವಾಗಿವೆ. ಇದು ಪ್ರಗತಿಪರ...

ದಾವಣಗೆರೆ | ಕೆಪಿಎಸ್ ಶಾಲೆಗಾಗಿ ಸರ್ಕಾರಿ ಶಾಲೆ ಮುಚ್ಚುವ ನೀತಿ ಖಂಡಿಸಿ ಎಐಡಿಎಸ್ಓ ಪ್ರತಿಭಟನೆ

ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಹೆಸರಿನಲ್ಲಿ ರಾಜ್ಯದ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಯನ್ನು ಖಂಡಿಸಿ ಅಖಿಲ ಭಾರತ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್ಓ)...

ದಾವಣಗೆರೆ | ಜನಶಕ್ತಿ ಸಂಘಟನೆಗಳ ರಾಜ್ಯೋತ್ಸವ ಮತ್ತು ಕಾರ್ಮಿಕರಿಗೆ ಕಾನೂನು ಅರಿವು ಕಾರ್ಯಕ್ರಮ

ಕರ್ನಾಟಕ ಜನಶಕ್ತಿ ಕಾಯಕಜೀವಿ ಕಟ್ಟಡ ಕಾರ್ಮಿಕರ ಸಂಘ(ರಿ), ದಾವಣಗೆರೆಯ ಶ್ರಮಜೀವಿ ಮೆಕಾನಿಕ್ ಕಾರ್ಮಿಕರ ಸಂಘ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 20 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು ಕಾರ್ಮಿಕರಿಗೆ ಕಾನೂನು ಅರಿವು ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮವನ್ನು...

ದಾವಣಗೆರೆ | ಮೊಬೈಲ್ ಮಾರಾಟಗಾರರ ಸಂಘದಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ

ದಾವಣಗೆರೆ ಜಿಲ್ಲಾ ಚಿಲ್ಲರೆ ಮೊಬೈಲ್ ಮಾರಾಟಗಾರರ ಸಂಘ, ಸಗಟು ಮಾರಾಟಗಾರರ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಅಂಗವಾಗಿ ನ.23ರಂದು ನಗರದ ಬಿಐಇಟಿ ಕಾಲೇಜು ಮೈದಾನದಲ್ಲಿ 2ನೇ ವರ್ಷದ ದಾವಣಗೆರೆ ಮೊಬೈಲ್ ಪ್ರೀಮಿಯರ್ ಲೀಗ್-2025 ಕ್ರಿಕೆಟ್...

ದಾವಣಗೆರೆ | ಭತ್ತ ಮೆಕ್ಕೆಜೋಳ ಬೆಂಬಲ ಬೆಲೆ, ಕಟಾವು ಯಂತ್ರಕ್ಕೆ ದರ ನಿಗದಿಗೆ ಒತ್ತಾಯಿಸಿ ಎಐಕೆಕೆಎಂಎಸ್ ಆಗ್ರಹ

ರೈತರು ಬೆಳೆದ ಭತ್ತಕ್ಕೆ ರೂ.3500, ಮೆಕ್ಕೆಜೋಳಕ್ಕೆ ರೂ 3,000 ಬೆಂಬಲ ಬೆಲೆ ನೀಡಿ, ಸರ್ಕಾರ ಬೆಳೆ ಖರೀದಿಗಾಗಿ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಬೆಳೆ ಕಟಾವು ಮಾಡುವ ಯಂತ್ರಗಳಿಂದ ಮಾಲೀಕರು ಏಜೆಂಟರು ರೈತರಿಂದ ದುಬಾರಿ...

ಈ ಹೊತ್ತಿನ ಪ್ರಮುಖ ಸುದ್ದಿ