ದಾವಣಗೆರೆ

ದಾವಣಗೆರೆ | ನಾಯಕ ವಿದ್ಯಾರ್ಥಿನಿಲಯದಲ್ಲಿ ರಾಜವೀರ ಮದಕರಿ ನಾಯಕರ ಜಯಂತಿ ಆಚರಣೆ

ದಾವಣಗೆರೆಯ ಕರ್ನಾಟಕ ವೀರ ಮದಕರಿ ಸೇನೆ ವತಿಯಿಂದ ದಾವಣಗೆರೆ ನಗರದ ನಾಯಕ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಶ್ರೀ ರಾಜವೀರ ಮದಕರಿ ನಾಯಕರ 283ನೇ ವರ್ಷದ ಜಯಂತಿಯನ್ನು ಆಚರಿಸಲಾಯಿತು. ಕರ್ನಾಟಕ ವೀರ ಮದಕರಿ ಸೇನೆಯ ರಾಜ್ಯಾಧ್ಯಕ್ಷರಾದ...

ದಾವಣಗೆರೆ | ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ

ಬ್ಲಾಕ್ ಸ್ಪಾಟ್ ಗುಂಡಿಗಳನ್ನು ಮುಚ್ಚಿ ದಾವಣಗೆರೆ ನಗರದಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ದಾವಣಗೆರೆ | ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ ಪ್ರಯತ್ನ ಖಂಡಿಸಿ ವಕೀಲನ ಗಡೀಪಾರಿಗೆ ದಸಂಸ ಆಗ್ರಹ

ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶ ಬಿ ಆರ್ ಗವಾಯಿಯವರ ಮೇಲೆ ಶೂ ಎಸೆತ ಮತ್ತು ಹಲ್ಲೆ ಪ್ರಯತ್ನಕ್ಕೆ ಮುಂದಾಗಿದ್ದ ವಕೀಲನ ಮೇಲೆ ಕಾನೂನು ಕ್ರಮ ಮತ್ತು ಗಡೀಪಾರಿಗೆ ಒತ್ತಾಯಿಸಿಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ)(ದಸಂಸ...

ದಾವಣಗೆರೆ | ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆ: ಗಣತಿದಾರರ ವಿರೋಧ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಮರು ಸಮೀಕ್ಷೆ ವಿರೋಧಿಸಿ ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ಗಣತಿದಾರರು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಈಗಾಗಲೇ ಸೆಪ್ಟೆಂಬರ್...

ದಾವಣಗೆರೆ | ಕಟ್ಟಡ ಮತ್ತು ಮೆಕಾನಿಕ್ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜನಶಕ್ತಿಯ ಪ್ರತಿಭಟನೆ

ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಜಾರಿಗೆ ಬಂದು 18 ವರ್ಷ ಕಳೆಯುತ್ತಿದ್ದು, ಹಲವಾರು ಸಮಸ್ಯೆಗಳಿವೆ. ಮಂಡಳಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರದಿಂದಾಗಿ ಹಾಳಾಗುತ್ತಿವೆ. ಕೆಲವು ನೈಜಕಟ್ಟಡ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿಯೇ ಉಳಿದಿದ್ದಾರೆ....

ದಾವಣಗೆರೆ | ಲಿಂಗಾಯತ ಮಠಾಧೀಶರಿಗೆ ಅಪಮಾನ:ಕನ್ನೇರಿ ಶ್ರೀ ಗಡಿಪಾರಿಗೆ ಬಸವಪರ ಸಂಘಟನೆಗಳ ಒತ್ತಾಯ

ಲಿಂಗಾಯತ ಮಠಾಧೀಶರಿಗೆ ಅಪಮಾನವಾಗುವಂತೆ ಮಾತನಾಡಿ, ಸಾಮಾಜಿಕ ಶಾಂತಿಗೆ ಧಕ್ಕೆ ಉಂಟು ಮಾಡಲು ಮುಂದಾಗಿರುವ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ದಾವಣಗೆರೆ ಬಸವಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ...

ದಾವಣಗೆರೆ | ಸುಪ್ರೀಂ ನ್ಯಾಯಮೂರ್ತಿಗಳ ಮೇಲಿನ ಹಲ್ಲೆ ಯತ್ನ: ಯುವ ಕಾಂಗ್ರೆಸ್ ಘಟಕ ಖಂಡನೆ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿ ಅವಮಾನಿಸಿದ ರಾಕೇಶ್ ಕಿಶೋರ್ನನ್ನು ಬಂಧಿಸಿ ಕಠಿಣ ಶಿಕ್ಷೆಗೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಮುಖಂಡರು, ಕಾರ್ಯಕರ್ತರು...

ದಾವಣಗೆರೆ | ನಿರಾಶ್ರಿತರಿಗೆ ಮನೆ ನಿರ್ಮಾಣಕ್ಕೆ ಸೌಕರ್ಯ ಒದಗಿಸಿ: ಪ್ರಗತಿಪರ ಸಂಘಟನೆಗಳ ಒತ್ತಾಯ

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಲೋಕಿಕೆರೆ ರಸ್ತೆಯಲ್ಲಿನ ರವೀಂದ್ರನಾಥ್ ನಗರದ 38 ಮನೆಗಳನ್ನು ತೆರವುಗೊಳಿಸಿದ ನಿರಾಶ್ರಿತರಿಗೆ ಸರ್ಕಾರ ಈಗಾಗಲೇ ಗೊತ್ತುಪಡಿಸಿರುವ ಜಾಗದಲ್ಲಿ 38 ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ತಗಡಿನ ಸೀಟು, ಕಬ್ಬಿಣ ಮತ್ತು...

ದಾವಣಗೆರೆ | ಸಿಜೆಐ ಮೇಲೆ ಶೂ ಎಸೆತ ಯತ್ನ: ಶಾಲೆ ಉಳಿಸಿ ಹೋರಾಟ ಸಮಿತಿ ಖಂಡನೆ

ದೇಶದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಸಿಜೆಐ ಬಿ.ಆರ್ ಗವಾಯಿಯವರ ಮೇಲೆ ಶೂ ಎಸೆದಿರುವ ವಕೀಲನ ಕೃತ್ಯವನ್ನು ಖಂಡಿಸಿ ಕರ್ನಾಟಕ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ, ಕೃತ್ಯ ಎಸಗಿದ ವಕೀಲ ರಾಕೇಶ್...

ದಾವಣಗೆರೆ | ಗೋಮಾಳ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ, ಸ್ಥಳೀಯ ಆಡಳಿತದ ದೌರ್ಜನ್ಯ ಆರೋಪ

ದಾವಣಗೆರೆ ಹೊರವಲಯದ ಶಿರಮಗೊಂಡನಹಳ್ಳಿ ವ್ಯಾಪ್ತಿಯ ರವೀಂದ್ರನಾಥ್ ನಗರದ ಗೋಮಾಳ ಜಾಗದಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ ಎನ್ನಲಾದ 38 ಮನೆಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ. ನಗರಪಾಲಿಕೆ, ಜಿಲ್ಲಾಡಳಿತ, ಸ್ಥಳೀಯ ಆಡಳಿತದ ಪರವಾಗಿ ತಹಶೀಲ್ದಾರರು ನೂರಾರು ಪೊಲೀಸರು...

ಚನ್ನಗಿರಿ | 8 ಕೋಟಿ ರೂ. ವೆಚ್ಚದಲ್ಲಿ ತಾಲೂಕು ಬಸ್ ಘಟಕ ನಿರ್ಮಾಣ

ನಾಲ್ಕು ಎಕರೆ ಜಮೀನಿನಲ್ಲಿ 8 ಕೋಟಿ ರೂಪಾಯಿ ವೆಚ್ಚದಲ್ಲಿ ಚನ್ನಗಿರಿ ತಾಲೂಕು ಬಸ್ ಘಟಕ ನಿರ್ಮಾಣ ಮಾಡಲಾಗಿದ್ದು, ಈಗಾಗಲೇ ಸಿಬ್ಬಂದಿ‌‌ ಮತ್ತು ಬಸ್‌ಗಳನ್ನು ನಿಯೋಜಿಸಲಾಗಿದೆ ಎಂದು‌ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ...

ದಾವಣಗೆರೆ | ಬ್ಯಾಂಕ್ ಖಾತೆಯಿಂದ ಹಣ ವಂಚನೆ: ಸೈಬರ್ ಪೊಲೀಸರಿಂದ ಅಂತಾರಾಜ್ಯ ಆರೋಪಿ ಬಂಧನ

ಬ್ಯಾಂಕ್ ಖಾತೆಯಿಂದ ವ್ಯಕ್ತಿಯೋರ್ವನಿಗೆ 52.60 ಲಕ್ಷ ರೂ ಹಣ ವಂಚನೆ ಪ್ರಕರಣದಲ್ಲಿ ಅಂತರ್ ರಾಜ್ಯ ಆರೋಪಿಯನ್ನು ಭರ್ಜರಿ ಕಾರ್ಯಾಚರಣೆ ನಡೆಸಿ ದಾವಣಗೆರೆ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಂಜನಾದ್ರಿ ಪ್ರಾಪ್ರಟಿ ಕನ್ಸ್ಟ್ರಕ್ಸನ್ ನ ಪ್ರಮೋದ...

ಈ ಹೊತ್ತಿನ ಪ್ರಮುಖ ಸುದ್ದಿ