ದಾವಣಗೆರೆ

ದಾವಣಗೆರೆ | ವೃತ್ತಿ ರಂಗಭೂಮಿ- ರಂಗಾಯಣದಿಂದ ನಾಟಕಗಳ ತರಬೇತಿಗೆ ಕಲಾವಿದರ ಆಯ್ಕೆಗೆ ಆಹ್ವಾನ

ದಾವಣಗೆರೆಯ ವೃತ್ತಿ ರಂಗಭೂಮಿ- ರಂಗಾಯಣದಿಂದ ನಾಟಕಗಳ ಸಿದ್ಧತೆ, ರಂಗ ತರಬೇತಿ, ರಂಗ ಪ್ರದರ್ಶನ ಹಾಗೂ ರಂಗ ಶಿಬಿರಗಳಂತಹ ರಂಗ ಚಟುವಟಿಕೆಗಳಲ್ಲಿ, ರಂಗಾಯಣವು ಸಿದ್ಧಪಡಿಸುವ ನಾಟಕಗಳ ತರಬೇತಿಗೆ ತೊಡಗಿಸಿಕೊಳ್ಳಲು 12 ಜನ ಕಲಾವಿದರ ಆಯ್ಕೆಗೆ...

ದಾವಣಗೆರೆ | ಕನ್ನಡ ಅವಗಣನೆ, ಬರೋಡ ಬ್ಯಾಂಕ್ ಮುತ್ತಿಗೆ ಹಾಕಿ ಕರವೇ ಪ್ರತಿಭಟನೆ

ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟವಾದ ನಿದರ್ಶನದಂತೆ ಎಲ್ಲಾ ಬ್ಯಾಂಕುಗಳಲ್ಲಿ ತ್ರಿಭಾಷಾ ಸೂತ್ರ ಇರಬೇಕು, ಸ್ಥಳೀಯ ಭಾಷೆಯಲ್ಲಿ ಪ್ರತಿಯೊಂದು ವ್ಯವಹಾರ ನಡೆಸಬೇಕೆಂದು ಆದೇಶವಿದ್ದರೂ, ಕನ್ನಡದಲ್ಲಿ ಯಾವುದೇ ಖಾತೆ ಅರ್ಜಿ ಮತ್ತು ಹಣ ವರ್ಗಾವಣೆ ಮಾಡುವ,...

ದಾವಣಗೆರೆ | ಬೀದಿ ನಾಯಿ ದಾಳಿಗೆ ವೃದ್ಧ, ನಾಲ್ವರು ಮಕ್ಕಳಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ದಾವಣಗೆರೆ ಜಿಲ್ಲೆಯಲ್ಲಿ ನಿರಾತಂಕವಾಗಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದ್ದು, ಐವರ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿವೆ. ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿಯಲ್ಲಿ ಭಾನುವಾರ ನಡೆದಿದೆ. ಮಾವಿನಕೋಟೆಯಲ್ಲಿ ಓರ್ವ...

ದಾವಣಗೆರೆ | ನಾರಾಯಣ ಗುರು ‘ಸಾಮಾಜಿಕ ಕ್ರಾಂತಿಯ ಹರಿಕಾರ’: ಶಾಸಕ ಕೆ.ಎಸ್.ಬಸವಂತಪ್ಪ

"ಸ್ವಾರ್ಥ ತುಂಬಿರುವ, ಮನುಷ್ಯ-ಮನುಷ್ಯರನ್ನೇ ಪ್ರೀತಿಸದೆ, ಕಂದಾಚಾರ, ಮೌಢ್ಯತೆಯೇ ಹೆಚ್ಚಾಗಿದ್ದ ಕಾಲದಲ್ಲಿ ಅವುಗಳನ್ನು ಹೋಗಲಾಡಿಸುವ ಮೂಲಕ ಮನುಷ್ಯ-ಮನುಷ್ಯರನ್ನು ಪ್ರೀತಿಸುವಂತೆ ಬೆಸೆಯುವ ಕೆಲಸ ಮಾಡಿದ ಬ್ರಹ್ಮಶ್ರೀ ನಾರಾಯಣ ಗುರು ಸಾಮಾಜಿಕ ಕ್ರಾಂತಿಯ ಹರಿಕಾರ" ಎಂದು ನಾರಾಯಣ...

ದಾವಣಗೆರೆ | ವೈದ್ಯಕೀಯ ಕಾಲೇಜಿನಲ್ಲಿ ಅನಿವಾಸಿ ಕೋಟಾವು ಶಿಕ್ಷಣ ವಿರೋಧಿ: ಶಿಕ್ಷಣ ಉಳಿಸಿ ಸಮಿತಿ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯ (ಎನ್ ಆರ್ ಐ) ಕೋಟಾವನ್ನು ಜಾರಿಗೊಳಿಸುವ ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನಿರ್ಧಾರವನ್ನು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (AISEC) ದಾವಣಗೆರೆ ಸಮಿತಿ...

ದಾವಣಗೆರೆ | ಎಸ್ ಪಿ ವಿರುದ್ಧ ಹರಿಹರ ಬಿಜೆಪಿ ಶಾಸಕ ಹರೀಶ್ ಅವಹೇಳನಕಾರಿ ಹೇಳಿಕೆ; ಪ್ರಕರಣ ದಾಖಲು

ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ಉಮಾ ಪ್ರಶಾಂತ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ, ವಾಗ್ದಾಳಿ ನಡೆಸಿದ್ದ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ...

ಸಿಎಂ ಸಿದ್ದರಾಮಯ್ಯ ಎಡಪಂಥೀಯರ ಕೈಗೊಂಬೆಯಾಗಿದ್ದಾರೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಎಡಪಂಥೀಯ ಸಂಘಟನೆಗಳ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು. ದಾವಣಗೆರೆಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಧರ್ಮಸ್ಥಳ ವಿಚಾರದಲ್ಲಿ ಕೆಲ ಸಂಘಟನೆ ಹಾಗೂ...

ದಾವಣಗೆರೆ | ಕೇಂದ್ರ ಚುನಾವಣಾ ಆಯೋಗರಿಂದ ನಾಗರೀಕರ ಪೌರತ್ವದ ಕಳ್ಳತನ, ಮತಗಳ್ಳತನ; ಎಸ್ ಯುಸಿಐ ಸದಸ್ಯೆ ಅಪರ್ಣಾ

"ಇದು ಸರಳ ಮತಗಳ್ಳತನವಲ್ಲ, ದೇಶದ ನಾಗರೀಕರ ಪೌರತ್ವದ ಕಳ್ಳತನ. ಕೇಂದ್ರ ಚುನಾವಣಾ ಆಯೋಗ ಎಸ್ಐಆರ್- ಮತದಾರ ಪಟ್ಟಿಯ ವಿಶೇಷ ತೀವ್ರತರ ಪರಿಷ್ಕರಣೆಯ ಹೆಸರಿನಲ್ಲಿ ಈ ದೇಶದ ನಾಗರಿಕನಿಗೆ ನೀನು ಈ ದೇಶದ ಪ್ರಜೆಯಲ್ಲ...

ದಾವಣಗೆರೆ | ದಲಿತ, ಬಡ ಹಿಂದುಳಿದ ಕುಟುಂಬಗಳಿಗೆ ನಿವೇಶನ ಹಂಚಿಕೆಗೆ ಆಗ್ರಹಿಸಿ ದಸಂಸ ತಮಟೆ ಚಳುವಳಿ, ಪಾದಯಾತ್ರೆ

ಸೂರಿಲ್ಲದ ಬಡ, ದಲಿತ, ಹಿಂದುಳಿದ ಕುಟುಂಬಗಳಿಗೆ ನಿವೇಶನ ಹಂಚಿಕೆ, ವಸತಿ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಹರಿಹರ ನಗರ ಹೊರವಲಯದ ಪ್ರೊ. ಬಿ. ಕೃಷ್ಣಪ್ಪ ನವರ ಸಮಾಧಿ ಸ್ಥಳದಿಂದ ತಾಲೂಕು ಕಚೇರಿವರೆಗೆ ದಾವಣಗೆರೆ ಜಿಲ್ಲೆ...

ದಾವಣಗೆರೆ | ವಿದ್ಯಾರ್ಥಿಗಳ ಅನುಕೂಲಕ್ಕೆ ಮಾದಿಹಳ್ಳಿಗೆ ಬಸ್ ಸೇವೆಗೆ ಆಗ್ರಹಿಸಿ ಕೆ ಎಸ್ ಆರ್ ಟಿ ಸಿ ಗೆ ಎಐಡಿಎಸ್ಓ ಮನವಿ

ಮಾದಿಹಳ್ಳಿ ಗ್ರಾಮದಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿನಿತ್ಯ ಕಾಲೇಜಿಗೆ ತೆರಳಲು ಸರ್ಕಾರಿ ಬಸ್ಸುಗಳ ಮೇಲೆ ಅವಲಂಬಿತರಾಗಿದ್ದಾರೆ. ಮುಂಜಾನೆ 6ಕ್ಕೆ ಹೊರಡುವ ಬಸ್ಸು ಹೆಚ್ಚು ಜನಸಂದಣಿಯಿಂದ ಭರ್ತಿಯಾಗುವ ಕಾರಣ ಬಹುತೇಕ ವಿದ್ಯಾರ್ಥಿಗಳು ಬಸ್ ಹತ್ತಲಾಗದೇ...

ದಾವಣಗೆರೆ | ಕಾರ್ಮಿಕ ವಿರೋಧಿ, ಬಂಡವಾಳಶಾಹಿ ಪರ ನೀತಿಗಳ ವಿರುದ್ಧ ಕಾರ್ಮಿಕರ ಪ್ರತಿಭಟನೆ; ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ಏಕಸ್ವಾಮ್ಯ ಬಂಡವಾಳಶಾಹಿ ಪರ ನೀತಿಗಳ ವಿರುದ್ಧ ಎಐಯುಟಿಯುಸಿಯಿಂದ ಸೆ.4ರಂದು ನವದೆಹಲಿಯಲ್ಲಿ ಅಖಿಲ ಭಾರತ ಕಾರ್ಮಿಕರ ಪ್ರತಿಭಟನೆಯ ಪೂರ್ವಭಾವಿಯಾಗಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಜಿಲ್ಲಾ ಘಟಕದ ವತಿಯಿಂದ...

ದಾವಣಗೆರೆ | ಅತಿಥಿ ಉಪನ್ಯಾಸಕರು, ಪದವಿ ಶೈಕ್ಷಣಿಕ ಗೊಂದಲ ಪರಿಹರಿಸಲು ಎಐಡಿಎಸ್ಓ ಪ್ರತಿಭಟನೆ

ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ, ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ಖಂಡಿಸಿ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ಎಐಡಿಎಸ್ಓ ನೇತೃತ್ವದಲ್ಲಿ ಕಾರ್ಯಕರ್ತರು...

ಈ ಹೊತ್ತಿನ ಪ್ರಮುಖ ಸುದ್ದಿ