"ಶ್ರಮಿಕ ಶಕ್ತಿ ಸಂಯೋಜಿತ 'ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ' ಹೊನ್ನಾಳಿ ತಾಲ್ಲೂಕು ಘಟಕವನ್ನು ತಾಲೂಕಿನ ಕುಂದೂರು ಗ್ರಾಮದಲ್ಲಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಉದ್ಘಾಟನೆಯನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಮಾಯಕೊಂಡ ಶಾಸಕರು ಜಂಟಿಯಾಗಿ...
ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ಗ್ರಂಥಾಲಯ ವಿಭಾಗದ ವತಿಯಿಂದ 2025, ಆಗಸ್ಟ್ 12 ಮಂಗಳವಾರ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.
ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ...
ಭದ್ರಾ ಬಲದಂಡೆ ಕಾಲುವೆಯಿಂದ ಪೈಪ್ ಅಳವಡಿಸಿ ಹೊಸದುರ್ಗ ನಗರ ಮತ್ತು ತಾಲೂಕಿನ 352 ಹಳ್ಳಿಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ 167 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಬಿಜೆಪಿಯ ಕೆಲವು ನಾಯಕರು ಮಾಡುತ್ತಿರುವ...
ಯೂರಿಯ ರಸಗೊಬ್ಬರದ ಅಭಾವದಿಂದ ಕಂಗೆಟ್ಟಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತರಿಗೆವಿವಿಧ ಭಾಗಗಳಲ್ಲಿ ಇಂದು ಕೃಷಿ ಅಧಿಕಾರಿಗಳು, ರೈತ ಸಂಘ ಮತ್ತು ಪೊಲೀಸರ ಬಂದೋಬಸ್ತ್ ನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲಾಯಿತು. ಆದರೂ...
ಸಾರಿಗೆ ಕಚೇರಿಗೆ ಹೊಂಡಾ ಆಕ್ಟಿವಾ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯಗಳಾಗಿ ಸಾರಿಗೆ ಕಛೇರಿ ಅಧೀಕ್ಷಕರೊಬ್ಬರು ಮೃತ ಪಟ್ಟ ಧಾರುಣ ಘಟನೆ ದಾವಣಗೆರೆ...
ಶಿಕ್ಷಣ ಮೂಲಭೂತ ಹಕ್ಕು ಎಂಬ ಸಾಂವಿಧಾನಿಕ ಆಶಯವನ್ನು ರಾಜ್ಯ ಸರ್ಕಾರ ಎತ್ತಿ ಹಿಡಿಯಬೇಕು. ಕರ್ನಾಟಕ ರಾಜ್ಯದಲ್ಲಿ ಇರುವ ಸರಕಾರಿ ಶಾಲೆಗಳನ್ನು ಸದೃಢಗೊಳಿಸಿ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಯಿಂದ ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ...
ಹರಿಹರ ನಗರದ ಜೆ.ಸಿ.ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಗೆ ದಾವಣಗೆರೆ ಜಿಲ್ಲಾ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಡಿವೈಎಸ್‍ಪಿ ಭೇಟಿ ನೀಡಿ ವ್ಯವಸ್ಥೆ...
ಕುರಿ ಹಿಂಡಿನ ಮೇಲೆ ಚಿರತೆ ರಾತ್ರಿ ದಾಳಿ ನಡೆಸಿ 27ಕ್ಕೂ ಹೆಚ್ಚು ಕುರಿಗಳು ಚಿರತೆ ದಾಳಿಗೆ ಬಲಿಯಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಚಿರತೆ ತನ್ನ ಆಹಾರಕ್ಕಾಗಿ ಮಾರಣಹೋಮ ನೆಡೆಸಿದೆ. ಘಟನೆಯು ದಾವಣಗೆರೆ ಜಿಲ್ಲೆ ಹರಿಹರ...
"ಸದ್ಯದಲ್ಲೇ ನಡೆಯಲಿರುವ ಜಾತಿ ಗಣತಿಯಲ್ಲಿ ಎಲ್ಲರೂ ಸಹ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಎಂದೇ ಬರೆಸಬೇಕು. ಜಾತಿ ಕಾಲಂನಲ್ಲಿ ಆಯಾ ಉಪಪಂಗಡಗಳ ಹೆಸರನ್ನು ಬರೆಸಬೇಕು. ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ...
ಅಂಬೇಡ್ಕರ್ ಶಾಲಾ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಹಾರದಲ್ಲಿ ಹುಳುಗಳು ಕಂಡು ಬಂದಿದ್ದು, ಅದೇ ಆಹಾರವನ್ನು ವಿದ್ಯಾರ್ಥಿನಿಯರಿಗೆ ವಿತರಣೆ ಮಾಡುತ್ತಿದ್ದು ಹಾಸ್ಟೆಲ್ ಗೆ ಸಂಬಂಧಿಸಿದ...
ಸ್ಥಳೀಯವಾಗಿ ಕೆಲವೇ ಬೆರಳೆಣಿಕೆಯಷ್ಟು ಬಸ್ ಗಳ ಸಂಚಾರ, ದೂರದೂರುಗಳಿಗೆ ತೆರಳಲು ಮುಂಜಾನೆಯಿಂದಲೇ ಆಗಮಿಸುತ್ತಿದ್ದ ಪ್ರಯಾಣಿಕರು, ಸರ್ಕಾರದ ಮಾತುಕತೆ, ಎಸ್ಮಾ ಅಸ್ತ್ರಕ್ಕೂ ಬಗ್ಗದೇ ಮುಷ್ಕರ ಮುಂದುವರೆಸಿರುವ ಕೆಎಸ್ಸಾರ್ಟಿಸಿ ನೌಕರರು. ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಸಾಮಾನ್ಯವಾಗಿ...
ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ದಾವಣಗೆರೆ ಜಿಲ್ಲಾ ಓಲ್ಡ್ ಟೈರ್ ರಿಪೇರಿದಾರರು ಹಾಗೂ ಮಾರಾಟಗಾರರ ಸಂಘದ ವತಿಯಿಂದ ಲೇಬರ್ ಕಾರ್ಡ್ ವಿತರಣಾ ಸಮಾರಂಭ ಬಿಲಾಲ್ ಕಾಂಪೌಂಡನಲ್ಲಿರುವ ಸಂಘದ ಕಚೇರಿಯಲ್ಲಿ ನಡೆಯಿತು. ರಾಜ್ಯದಲ್ಲಿಯೇ...