ದಾವಣಗೆರೆ

ದಾವಣಗೆರೆ | ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿಂದ ಮಹಿಳೆಯರ ದಿನಾಚರಣೆ

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ದಾವಣಗೆರೆ ಜಿಲ್ಲಾ ಘಟಕ, ದಾವಣಗೆರೆ ಉತ್ತರ, ದಕ್ಷಿಣ ವಲಯ ಹಾಗೂ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ, ಅಕ್ಷರ ದಾಸೋಹ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ...

ದಾವಣಗೆರೆ | ಬಜೆಟ್ ನಲ್ಲಿ ಅಹಿಂದ ವರ್ಗಗಳಿಗೆ ಅನ್ಯಾಯ: ಎಸ್‌ಡಿಪಿಐ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 2026–27ರ ಕರ್ನಾಟಕ ರಾಜ್ಯ ಬಜೆಟ್ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ (ಅಹಿಂದ) ವರ್ಗಗಳಿಗೆ ಅನ್ಯಾಯ ಮಾಡಿರುವ ಬಜೆಟ್ ಎಂದು ಖಂಡಿಸಿ ಎಸ್‌ಡಿಪಿಐ (Social Democratic Party of India)...

ದಾವಣಗೆರೆ | ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ಆವರಣದಲ್ಲಿ ‘ಭೀಮ ಗಾಯನ’

ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿಯಿಂದ ಎವಿಕೆ ರಸ್ತೆಯ ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ಆವರಣದ ಡಾ.ಬಿ.ಎಂ.ತಿಪ್ಪೇಸ್ವಾಮಿ ಸ್ಮಾರಕ ಪದವಿಪೂರ್ವ ಪ್ರೌಢಶಾಲೆಯ ಆವರಣದಲ್ಲಿ ಇಂದು 2026 ಮಾರ್ಚ್ 8, ಭಾನುವಾರ ಸಂಜೆ 4 ಗಂಟೆಗೆ...

ದಾವಣಗೆರೆ | ಹರಿಹರ ರಾಜಕಾಲುವೆ ನಿರ್ಮಾಣ ಕಾಮಗಾರಿ ಒತ್ತುವರೆಗೆ ಸಹಾಯ ಆರೋಪ

120 ಅಡಿ ಅಗಲ ಇರುವ ರಾಜಕಲುವೆಯಲ್ಲಿ ಕೇವಲ 18 ರಿಂದ 20 ಅಡಿ ಅಗಲಕ್ಕೆ ಚರಂಡಿಗಾಗಿ ತಡೆಗೋಡೆ ನಿರ್ಮಿಸುತ್ತಿದ್ದು, ಸಣ್ಣ ನೀರಾವರಿ ಇಲಾಖೆ ಕೈಗೊಂಡಿರುವ ಈ ಕಾಮಗಾರಿ ದಾವಣಗೆರೆ ಜಿಲ್ಲೆ ಹರಿಹರ ನಗರದ...

ದಾವಣಗೆರೆ | ಶಿಕ್ಷಣ ಕ್ಷೇತ್ರದಲ್ಲಿ ಮಾನಸಿಕ ಆರೋಗ್ಯ ಸುಧಾರಣೆಗೆ ಸಲಹೆಗಾರರ ನೇಮಕ ಉತ್ತಮ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರದ 2026 27ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಒತ್ತಡ ನಿವಾರಿಸಿ ಅವರ ಮಾನಸಿಕ ಆರೋಗ್ಯ ಸುಧಾರಿಸಲು ಮಾನಸಿಕ ಆರೋಗ್ಯ ಸಲಹೆಗಾರರ ನೇಮಕಾತಿಗೆ ನಿರ್ಧರಿಸಿರುವುದನ್ನು ಕರ್ನಾಟಕ ರಾಜ್ಯ...

ದಾವಣಗೆರೆ | ಒಳಮೀಸಲಾತಿ ಅನ್ಯಾಯ ವಿರೋಧಿಸಿ ದಲಿತರ ಹೋರಾಟಕ್ಕೆ ಕಮ್ಯುನಿಸ್ಟ್ ಪಕ್ಷ ಬೆಂಬಲ

ದಲಿತ ಸಂಘಟನೆಗಳ ಒಕ್ಕೂಟ ಮತ್ತು ಮಾದಿಗ ಸಮುದಾಯದಿಂದ ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ, ಒಳಮೀಸಲಾತಿ ಜಾರಿಯಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಶುಕ್ರವಾರ ನಡೆಸಿದ ದಾವಣಗೆರೆ ಬಂದ್ ಹಾಗೂ ಪ್ರತಿಭಟನೆಯ ಹೋರಾಟಕ್ಕೆ ಭಾರತ...

ದಾವಣಗೆರೆ ಬಂದ್ | ಒಳಮೀಸಲಾತಿಯಿಲ್ಲದೆ ನೇಮಕಾತಿ ಬೇಡ: ಗೊಂದಲ ಪರಿಹಾರಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಒಳ ಮೀಸಲಾತಿ ಜಾರಿಗೊಳಿಸಿ ಸರಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು, ಒಳಮೀಸಲಾತಿ ಸಂಬಂಧ ಗೊಂದಲಗಳನ್ನು ಶೀಘ್ರ ಪರಿಹರಿಸಬೇಕು' ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಮತ್ತು ಮಾದಿಗ ಸಮುದಾಯದಿಂದ ಶುಕ್ರವಾರ ದಾವಣಗೆರೆ ನಗರ ಹಾಗೂ...

ದಾವಣಗೆರೆ | ಕೆಪಿಎಸ್ ಶಾಲೆಗಳು ವಿದ್ಯಾರ್ಥಿಗಳಿಗೆ ಗಾಳಿಗೋಪುರ ಹಾಗೂ ಮಾಡಿದ ಅವಮಾನ; ಪ್ರೊ. ಈಶ್ವರಪ್ಪ

"ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಮೂಲಕ ತೋರಿಸುತ್ತಿರುವ ಗಾಳಿಗೋಪುರವು ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾಡಿದಂತಹ ಅವಮಾನವಾಗಿದೆ. ಆದರೆ ಇಂತಹ ನಿರ್ಣಯಗಳನ್ನು ಸರ್ಕಾರ ಅನುಷ್ಠಾನಕ್ಕೆ ತರಬಾರದು" ಎಂದು ದಾವಣಗೆರೆಯಲ್ಲಿ...

ದಾವಣಗೆರೆ | ಗ್ಯಾರಂಟಿಗಳು ಮಹಿಳೆಯರ ಆರ್ಥಿಕ ಶಕ್ತಿ ಹಾಗೂ ಬಸವಣ್ಣನ ದಾಸೋಹ ತತ್ವ: ಮುಖಂಡರ ಅಭಿಮತ

ಗ್ಯಾರಂಟಿ ಯೋಜನೆಯ ಅನುಷ್ಠಾನಗಳ ಕಾರ್ಯಕ್ರಮ ಮತ್ತು ಜಿಲ್ಲಾಮಟ್ಟದ ಕಾರ್ಯಗಳು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿದ್ದು ಇದರ ಅಂಗವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ದಾವಣಗೆರೆಯ ನಗರದ ಕೇಂದ್ರ ಭಾಗದ ಗುಂಡಿಮಹದೇವಪ್ಪ ಭವನದಲ್ಲಿ...

ದಾವಣಗೆರೆ | ರಸಮಂಜರಿ ಕಾರ್ಯಕ್ರಮವಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಕಾರ್ಯಾಗಾರ

ದಾವಣಗೆರೆ ಗುಂಡಿ ಮಹದೇವಪ್ಪ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮವು ನಿಗದಿಯಂತೆ ಬೆಳಗ್ಗೆ 10.30 ಕ್ಕೆ ಪ್ರಾರಂಭವಾಗಬೇಕಿದ್ದು ಸಮಯ 12:30 ಆದರೂ ನಿಗದಿತ ಸಮಯಕ್ಕೆ ಪ್ರಾರಂಭವಾಗದೇ ಸಾವಿರಾರು ಜನ ಮಹಿಳೆಯರು...

ದಾವಣಗೆರೆ | ಭದ್ರಾಮೇಲ್ದಂಡೆ ಕಾಮಗಾರಿ ಅನುದಾನ ಬಿಡುಗಡೆಗೆ ಜಗಳೂರಿನಲ್ಲಿ ಸಂಘಟನೆಗಳ ಪ್ರತಿಭಟನೆ

ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಭದ್ರಾಮೇಲ್ದಂಡೆ ನೀರಾವರಿ ಯೋಜನೆಗೆ ಅನುದಾನ ಮೀಸಲಿಟ್ಟು, ಶೀಘ್ರ ಕಾಮಗಾರಿಯನ್ನು ಸಂಪೂರ್ಣಗೊಳಿಸಬೇಕು. ಹಾಗೂ ವೈಜ್ಞಾನಿಕ ತಳಹದಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ...

ದಾವಣಗೆರೆ | ಮಾದಿಗ ಸಂಘಟನೆಗಳ ಒಕ್ಕೂಟದಿಂದ ಒಳಮೀಸಲಾತಿಯ ನೇಮಕಾತಿಗೆ‌ ಒತ್ತಾಯಿಸಿ ಬಂದ್

ದಾವಣಗೆರೆ ಜಿಲ್ಲೆ ವಿವಿಧ ಮಾದಿಗ ಸಂಘಟನೆಗಳ ಒಕ್ಕೂಟದಿಂದ, ಒಳ ಮೀಸಲಾತಿ ಇಲ್ಲದೆ ಹಳೆ ಮೀಸಲಾತಿಯ ಆಧಾರಿತವಾಗಿ ನೇಮಕಾತಿ ಪ್ರಕ್ರಿಯೆ ಮಾದಿಗ ಸಮಾಜಕ್ಕೆ ಮಾಡುವ ದೊಡ್ಡ ಮೋಸವಾಗಿದೆ. ಇದನ್ನು ವಿರೋಧಿಸಿ ದಾವಣಗೆರೆ ಬಂದ್ ವಿಚಾರವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ