ದಾವಣಗೆರೆ

ದಾವಣಗೆರೆ | ಅಧಿಕಾರ ಅನುಭವಿಸಿ ಜಿಡ್ಡುಗಟ್ಟಿರುವ ಹಳಬರ ಬದಲು ಹೊಸಬರಿಗೆ ಸಚಿವ ಸ್ಥಾನ ನೀಡಿ: ಶಾಸಕ ಬಸವರಾಜು ಶಿವಗಂಗಾ

"ಸಚಿವ ಸಂಪುಟ ಪುನರ‍್ರಚನೆ ಮಾಡಿದರೆ ಅಧಿಕಾರ ಅನುಭವಿಸಿ ಜಿಡ್ಡುಗಟ್ಟಿ ಹೋಗಿರುವ ಹಳಬರನ್ನು ಸಚಿವ ಸ್ಥಾನದಿಂದ ತೆಗೆದು ಹೊಸಬರಿಗೆ ಹೈಕಮಾಂಡ್ ಅವಕಾಶ ನೀಡಬೇಕು" ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗಾ...

ಚಿತ್ರದುರ್ಗ | ಪತ್ರಕರ್ತರ ಮೇಲೆ ಹಲ್ಲೆ ವಿರುದ್ಧ ಕ್ರಮಕ್ಕೆ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿಭಟನೆ

ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುವ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪತ್ರಕರ್ತರು ಸುದ್ದಿಗಾಗಿ, ವಿಶೇಷ ವರದಿಗಾಗಿ ಮತ್ತು ಸುದ್ದಿಗಾಗಿ ಹೋದ ಸ್ಥಳಗಳಲ್ಲಿ ಕೆಲವರು ಪತ್ರಕರ್ತರ ಮೇಲೆ ಹಲ್ಲೆ ನಡೆಸುವುದು ಮತ್ತು ಅಡಚಣೆ...

ದಾವಣಗೆರೆ | ಆಸ್ಪತ್ರೆಗಳಲ್ಲಿ ಉಚಿತ ಔಷಧ ನೀಡಿ; ಡ್ರಗ್ ಆಕ್ಷನ್ ಫೋರಮ್ ನೆರಳು ಬೀಡಿ ಕಾರ್ಮಿಕರ ಸಂಘ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆ, ಆಸ್ಪತ್ರೆಗಳಲ್ಲಿ ಎಲ್ಲರಿಗೂ ಉಚಿತವಾಗಿ, ನಿರಂತರವಾಗಿ ಗುಣಮಟ್ಟದ ಔಷಧ ದೊರೆಯುವಂತೆ ಖಾತ್ರಿಪಡಿಸುವ ಜೊತೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವನ್ನು ಸ್ವಾಯತ್ತತೆ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸುಧಾರಣೆ...

ದಾವಣಗೆರೆ | ದಲಿತ ಸಂಘಟನೆಗಳ ಮುಖಂಡರಿಂದ ಕರ್ನಾಟಕದ ಅಂಬೇಡ್ಕರ್ ಪ್ರೊ.ಬಿ ಕೃಷ್ಣಪ್ಪನವರ 88ನೇ ಜನ್ಮದಿನ ಆಚರಣೆ

ಕರ್ನಾಟಕದ ಅಂಬೇಡ್ಕರ್ ಎಂದೇ ಹೆಸರಾಗಿರುವ ಸಾಮಾಜಿಕ, ದಲಿತ ಹಕ್ಕುಗಳ ಹೋರಾಟಗಾರ, ದಲಿತ ಸಾಹಿತ್ಯ ಸಂಘಟನೆಯ ಪ್ರವರ್ತಕ, ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ದಲಿತ ಚೇತನ ಪ್ರೊ.ಬಿ ಕೃಷ್ಣಪ್ಪನವರ 88ನೇ ಜನ್ಮದಿನಾಚರಣೆಯನ್ನು ದಾವಣಗೆರೆ ಜಿಲ್ಲೆ...

ದಾವಣಗೆರೆ | ದಲಿತರೇ ಜಾತಿಯ ಹೆಸರಿನಲ್ಲಿ ಅತಿಹೆಚ್ಚು ಶೋಷಣೆಗೆ ಒಳಗಾಗಿದ್ದಾರೆ; ಎಐಡಿಆರ್ ಎಂ ರಾಜ್ಯಾಧ್ಯಕ್ಷ ಡಾ.ಜನಾರ್ಧನ್

ದಾವಣಗೆರೆ ಪಂಪಾಪತಿ ಭವನದಲ್ಲಿ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ಜಿಲ್ಲಾ ‌ಸಮ್ಮೇಳನ ಆಯೋಜಿಸಲಾಗಿತ್ತು. ಸಮ್ಮೇಳನ ಉದ್ಘಾಟಿಸಿದ ಎಐಡಿಆರ್ ಎಂ ರಾಜ್ಯಾಧ್ಯಕ್ಷರಾದ ಡಾ.ಜನಾರ್ಧನ್ ಮಾತನಾಡಿ, "ಜಾತಿ ಸಮಸ್ಯೆಗೆ 12 ನೇ ಶತಮಾನದಲ್ಲಿ ಶರಣರು...

ದಾವಣಗೆರೆ | ರೈತೋದಯ ಹಸಿರುಸೇನೆಯಿಂದ 1008 ಜೋಡಿ ಸಾಮೂಹಿಕ ಮದುವೆ ಕಾರ್ಯಕ್ರಮ; ಪೂರ್ವಭಾವಿ ಸಭೆ

ದಾವಣಗೆರೆಯ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷರ, ಜಿಲ್ಲೆಗಳ ಜಿಲ್ಲಾಧ್ಯಕ್ಷರ ಮತ್ತು ಮಹಿಳಾ ಜಿಲ್ಲಾಧ್ಯಕ್ಷರ, ರೈತ ಮುಖಂಡರ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಆಗಸ್ಟ್ ತಿಂಗಳಲ್ಲಿ ಹಮ್ಮಿಕೊಂಡಿರುವ 1008 ಜೋಡಿಗಳ‌ ಸಾಮೂಹಿಕ ಮದುವೆಯ...

ದಾವಣಗೆರೆ | ಹಣದ ಅವ್ಯವಹಾರ ಕರ್ತವ್ಯಲೋಪ; ಮಹಾನಗರ ಪಾಲಿಕೆ ದ್ವಿತೀಯ ದರ್ಜೆ ಸಹಾಯಕಿ ಅಮಾನತು

ದಾವಣಗೆರೆ ಮಹಾನಗರ ಪಾಲಿಕೆಯ ವಲಯ ಕಚೇರಿ-2ರಲ್ಲಿ ಜಿಲ್ಲಾಧಿಕಾರಿಗಳ ಪರಿಶೀಲನೆ ಭೇಟಿ ವೇಳೆ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ ಹೆಚ್ ನಗದು ವಹಿಯಲ್ಲಿ ತಪ್ಪು ನಮೂದು, ತಪಾಸಣೆ ನಡೆಸಿದ ವೇಳೆ ಅಸಹಕಾರ ಮತ್ತು...

ದಾವಣಗೆರೆ| ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಓ ಸಹಿ ಸಂಗ್ರಹ ಅಭಿಯಾನ

6,200ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ - ಎಐಡಿಎಸ್ಓ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ದಾವಣಗೆರೆ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಸಹಿ ಸಂಗ್ರಹ...

ದಾವಣಗೆರೆ | ತ್ಯಾಗ ಬಲಿದಾನದ ಸಂಕೇತ ಬಕ್ರೀದ್; ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆ.

ಹಿರಿಯರಿಗೆ ಪೂಜೆ, ಗೌರವ ಸೂಚಿಸುವ ಹಾಗೂ ತ್ಯಾಗ ಬಲಿದಾನದ ಸಂಕೇತವಾಗಿರುವ ಈದ್ ಅಲ್-ಅಧಾ ಅಥವಾ ಬಕ್ರೀದ್ ಹಬ್ಬವನ್ನು ದಾವಣಗೆರೆಯಲ್ಲಿ ಮುಸಲ್ಮಾನ ಬಾಂಧವರು ಈದ್ಗಾ ಮೈದಾನ ಸೇರಿದಂತೆ ಹಲವು ಭಾಗಗಳಲ್ಲಿ ಪ್ರಾರ್ಥನೆ ನಡೆಸಿ, ಪ್ರವಾದಿ...

ದಾವಣಗೆರೆ | ಓದಿನ ಕಡೆ ಗಮನಕೊಟ್ಟು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಉತ್ತಮ ಕೆಲಸಕ್ಕೆ ಬಳಸಿ; ಮಹಾವೀರ ಕರೆಣ್ಣನವರ್

"ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಚಿಂತನೆ ಇರಬೇಕು. ಹೆಚ್ಚು ಪುಸ್ತಕಗಳನ್ನು ಓದುವ ಜೊತೆಗೆ ಅದರಲ್ಲಿರುವ ವಿಚಾರಗಳನ್ನು ಅರ್ಥಮಾಡಿಕೊಂಡು ಓದುವ ಅವಶ್ಯಕತೆ ಇದೆ. ವಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಉತ್ತಮ ಕೆಲಸಕ್ಕೆ...

ದಾವಣಗೆರೆ | ಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ಜತೆಗೆ ಮೊಟ್ಟೆ ನೀಡಲು ನಿರ್ಧಾರ: ಸಚಿವ ರಹೀಂ ಖಾನ್

2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಡವರಿಗಾಗಿ ಆರಂಭಿಸಿದ ಇಂದಿರಾ ಕ್ಯಾಂಟೀನ್‌ ಯೋಜನೆ​ ಬಡವರ ಹಸಿವು ನೀಗಿಸುವ ತಾಣವಾಗಿದೆ. ಇಲ್ಲಿ ತನಕ ಕ್ಯಾಂಟಿನ್​​ ಮೆನ್ಯೂನಲ್ಲಿ ಅನ್ನ ಸಾಂಬಾರ್​​, ಚಪಾತಿ, ತಿಂಡಿ ಕೇವಲ 10 ರೂಪಾಯಿಗೆ...

ಆರ್ ಸಿ ಬಿ ತಂಡದ ಐಪಿಎಲ್ ಗೆಲುವು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿಮಾನಿಗಳ ಶ್ಲಾಘನೆ; ಚಿತ್ರದುರ್ಗ ದಾವಣಗೆರೆಯಲ್ಲಿ ಸಂಭ್ರಮಾಚರಣೆ

ಐಪಿಎಲ್ ಟಿ-20 18ನೇ ಆವೃತ್ತಿಯಲ್ಲಿ ಆರ್ ಸಿ ಬಿ ತಂಡವು ಪಂಜಾಬ್ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ 6 ರನ್ ಗಳಿಂದ ಗೆಲ್ಲುವ ಮೂಲಕ ಐಪಿಎಲ್ ಪ್ರಾರಂಭವಾದಾಗಿನಿಂದ 18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ