ದಾವಣಗೆರೆ

ದಾವಣಗೆರೆ | ಸಿಪಿಐನಿಂದ ದಲಿತ ಹಕ್ಕುಗಳ ಆಂದೋಲನ ಸಿದ್ಧತಾ ಸಭೆ, ಶೋಷಣೆಗೊಳಗಾದವರಿಗೆ ಸ್ಪಂದಿಸಲು ಕರೆ.

ಸಮಾಜದಲ್ಲಿ ತುಳಿತಕ್ಕೆ, ಶೋಷಣೆಗೊಳಗಾದವರ ಸಮಸ್ಯೆಗಳಿಗೆ ಸ್ಪಂದಿಸಲು ಕಾರ್ಯಕರ್ತರು ಮುಂದಾಗಬೇಕೆಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ದಲಿತ ಹಕ್ಕುಗಳ ಆಂದೋಲನಕ್ಕೆ ಪೂರ್ವಭಾವಿಯಾಗಿ ನೆಡೆದ ಸಿದ್ಧತಾ ಸಭೆಯಲ್ಲಿ ಸಿಪಿಐ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು...

ದಾವಣಗೆರೆ | ನರೇಗಾ ಉದ್ಯೋಗಖಾತ್ರಿ ಕೆಲಸದ ವೇಳೆ ಗ್ರಾಕೂಸ್ ಕೂಲಿ ಕಾರ್ಮಿಕ ಸಾವು.

ನರೇಗಾ ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ತೆರಳಿ, ಕೆಲಸ ನಿರ್ವಹಿಸುವ ವೇಳೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಿಕುಂಟೆ ಗ್ರಾಮದಲ್ಲಿ ನಡೆದಿದೆ.‌...

ದಾವಣಗೆರೆ | ಬಂಗಾರದ ಷೇರು ಹೂಡಿಕೆ, ವೈದ್ಯನಿಗೆ 2.40 ಕೋಟಿ ರೂ. ಆನ್‌ಲೈನ್ ವಂಚನೆ, ಎಫ್‌ಐಆ‌ರ್.

ಬಂಗಾರದ ಬೆಲೆ ದಿನೇ ದಿನೇ ಗಗನಕ್ಕೇರುತ್ತಿರುವ ಸಮಯದಲ್ಲಿ ಲಾಭದ ಆಸೆಗೆ ಖರೀದಿ ಮತ್ತು ಹೂಡಿಕೆಗಳು ಹೆಚ್ಚುತ್ತಿವೆ.‌ ಇಂತಹ ಅವಕಾಶವನ್ನೇ ಬಳಸಿಕೊಳ್ಳುವ ವಂಚಕರು, ಹೆಚ್ಚು ಲಾಭದ ಆಸೆ ತೋರಿಸಿ ವಂಚಿಸುವ ವ್ಯವಸ್ಥಿತವಾದ ಪ್ರಕರಣಗಳು ಹೆಚ್ಚುತ್ತಿವೆ....

ದಾವಣಗೆರೆ | ಬಿತ್ತನೆ ಬೀಜ ದರ ಏರಿಕೆ, ರಸಗೊಬ್ಬರ ಅಭಾವ ಸೃಷ್ಟಿಗೆ ರೈತರ ಆತಂಕ; ಕ್ರಮಕ್ಕೆ ರೈತ ಸಂಘ ಆಗ್ರಹ.

ರಾಜ್ಯಾದ್ಯಂತ ಮಳೆ ಉತ್ತಮವಾಗಿ ಆಗಿದ್ದು, ಹೊಲಗಳನ್ನು ಹಸನುಗೊಳಿಸಿ ರೈತರು ಬಿತ್ತನೆಗೆ ಅಣಿಗೊಳಿಸಿರುವ ಸಂದರ್ಭದಲ್ಲಿ ಮೆಕ್ಕೆಜೋಳದ ಬಿತ್ತನೆ ಬೀಜ ಶೇ.25-40 ರಷ್ಟು ದರ ಏರಿಕೆಯಾಗಿರುವುದು, ರಸಗೊಬ್ಬರದ ಕೃತಕ ಅಭಾವ ಸೃಷ್ಟಿ ರೈತರಲ್ಲಿ ಆತಂಕ ಮೂಡಿಸಿದೆ....

ದಾವಣಗೆರೆ | ಕಾರ್ಮಿಕ ವರ್ಗದ ಸಮಸ್ಯೆ ಪರಿಹರಿಸಿ; ಎಐಯುಟಿಯುಸಿ, ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ.

ದೇಶದ ಕಾರ್ಮಿಕ ವರ್ಗದ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ, ಮೇ20, 2025ರಂದು ಎಐಯುಟಿಯುಸಿ ದೇಶವ್ಯಾಪಿ ಬೃಹತ್ ಹೋರಾಟಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ದಾವಣಗೆರೆ ಜಿಲ್ಲಾ ಸಮಿತಿ...

ದಾವಣಗೆರೆ | ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಸಂಯುಕ್ತ ಹೋರಾಟ ಕರ್ನಾಟಕ ಜನಾಗ್ರಹ ಚಳವಳಿ

ಕಳೆದ ವಿಧಾನ ಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕರಾಳ ಕೃಷಿ ಕಾಯ್ದೆಗಳ ರದ್ದತಿ, ಬಲವಂತದ ಭೂ ಸ್ವಾಧೀನಕ್ಕೆ ತಡೆ, ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ ,ಸಂವಿಧಾನ ಹಕ್ಕುಗಳ ಖಾತರಿ ,ಕೋಮುವಾದಿ...

ದಾವಣಗೆರೆ | ಭತ್ತದ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ಆಗ್ರಹ, ರೈತಸಂಘ ರಸ್ತೆ ತಡೆದು ಪ್ರತಿಭಟನೆ. 23ರಂದು ಮುಖ್ಯಮಂತ್ರಿಗಳೊಂದಿಗೆ ಸಭೆ.

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್...

ದಾವಣಗೆರೆ | ಭತ್ತ ಬೆಂಬಲ ಬೆಲೆಗೆ ಖರೀದಿಸುವಂತೆ ಆಗ್ರಹಿಸಿ ರೈತ ಸಂಘ ರಸ್ತೆ ತಡೆದು ಪ್ರತಿಭಟನೆ.

ಭತ್ತದ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ, ಬೆಂಬಲ ಬೆಲೆಗೆ ಖರೀದಿಸುವಂತೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ದಾವಣಗೆರೆ ಜಿಲ್ಲೆ ಚಿಕ್ಕತೊಗಲೇರಿ ಬಳಿಯ ರಾಜ್ಯ ಹೆದ್ದಾರಿ ಸೇರಿದಂತೆ ಜಿಲ್ಲೆಯ...

ದಾವಣಗೆರೆ | ದೇಶ ಎಂದಾಗ ಒಗ್ಗಟ್ಟಿರಬೇಕು, ಆಪರೇಷನ್ ಸಿಂಧೂರ ಪರವಿದ್ದೇವೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.

"ರಾಹುಲ್ ಗಾಂಧಿ ಅವರ ಆಪರೇಷನ್ ಸಿಂಧೂರ ಹೇಳಿಕೆಯಂತೆ ಎಲ್ಲರೂ ಒಂದೇ ಮಾತಿನ ಮೇಲೆ ನಿಲ್ಲಬೇಕು. ರಾಷ್ಟ್ರೀಯ ನಾಯಕರ ಮಾತಿನಂತೆ ನೆಡೆಯಬೇಕು. ದೇಶ ಅಂತ ಬಂದಾಗ ನಾವೆಲ್ಲ ಒಗ್ಗಟ್ಟಾಗಿರಬೇಕು" ಎಂದು ದಾವಣಗೆರೆ ಜಿಲ್ಲೆ ಭೇಟಿಯ...

ದಾವಣಗೆರೆ | ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ಕೃತಿಗೆ ದಲಿತ ಸಾಹಿತ್ಯ ಪರಿಷತ್ತಿನ ರಾಷ್ಟ್ರೀಯ ಪುಸ್ತಕ ಪ್ರಶಸ್ತಿ.

ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಪ್ರತಿ ವರ್ಷ ಪ್ರಕಟಿಸುವ ಪುಸ್ತಕ ಪ್ರಶಸ್ತಿ ವಿಭಾಗದಲ್ಲಿ ಬಿ.ಶ್ರೀನಿವಾಸ ಅವರ ಕೃತಿ "ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು" ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೃತಿಯ ಲೇಖಕ...

ದಾವಣಗೆರೆ | ಗೌತಮ ಬುದ್ಧನ ತತ್ವ, ಚಿಂತನೆಗಳ ಸ್ಮರಣೆಯೊಂದಿಗೆ ಬುದ್ಧ ಪೂರ್ಣಿಮೆ ಆಚರಣೆ.

ಬುದ್ಧ ಪೂರ್ಣಿಮಾ ಅಂಗವಾಗಿ ದಾವಣಗೆರೆಯ ಸ್ಫೂರ್ತಿ ಸಾಂಸ್ಕೃತಿಕ ಸೇವಾ ಸಂಘದ ಕಚೇರಿಯಲ್ಲಿ ಗೌತಮ ಬುದ್ಧನ ತತ್ವ ಚಿಂತನೆಗಳ ಸ್ಮರಣೆಯೊಂದಿಗೆ ಅಳವಡಿಸಿಕೊಳ್ಳುವ ಚಿಂತನೆಯೊಂದಿಗೆ ಬುದ್ಧ ಪೂರ್ಣಿಮಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ...

ದಾವಣಗೆರೆ | ಸರ್ಕಾರಗಳ ಜನವಿರೋಧಿ ನೀತಿ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಎಸ್‌ಯುಸಿಐ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 14 ಮೇ 2025ರ ಬೆಳಗ್ಗೆ 10.30ಕ್ಕೆ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದ್ದು ಅದರ...

ಈ ಹೊತ್ತಿನ ಪ್ರಮುಖ ಸುದ್ದಿ