ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಯ ಕಿಡಿಗಳು, ವೀರಸೇನಾನಿಗಳಾದ ಶಾಹಿದ್ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಇವರ 94ನೇ ಹುತಾತ್ಮ ದಿನಾಚರಣೆಯನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಷನ್ ವತಿಯಿಂದ ದಾವಣಗೆರೆ ತಾಲೂಕಿನ ಕುಕ್ಕುವಾಡ...
"ಕಲ್ಯಾಣ ಕರ್ನಾಟಕಕ್ಕೆ 5.5 ಸಾವಿರ ಶಿಕ್ಷಕರು, 2020ನೇ ಸಾಲಿನವರೆಗೆ ಅನುದಾನಿತ ಶಾಲೆಗಳಿಗೆ 6ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5.5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು ಸದ್ಯದಲ್ಲಿಯೇ...
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ, ಹಾಗೂ ಎಂಇಎಸ್ ಪುಂಡಾಟದ ವಿರುದ್ಧ ನಿಷೇಧ, ಕ್ರಮಕ್ಕೆ ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವತಿಯಿಂದ ದಾವಣಗೆರೆಯಲ್ಲಿ ಅಂಬೇಡ್ಕರ್ ಸರ್ಕಲ್ ನಿಂದ...
ಕಬ್ಬೂರು ಗ್ರಾಮಸ್ಥರ ಹಲವು ತಿಂಗಳುಗಳ ಹೋರಾಟದ ಫಲವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಗೋಮಾಳ ಜಮೀನು ಮತ್ತು ಕೆರೆಯನ್ನು ತೆರವುಗೊಳಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಗಿದೆ. ಭೂಮಾಪಕರು ಅಳತೆ ಮಾಡಿ ಒತ್ತುವರಿ ಮಾಡಿದ್ದ ಜಾಗದಲ್ಲಿ ಬೆಳೆದಿದ್ದ...
ವರದಕ್ಷಿಣೆಗಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಸೀರೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ನೇತ್ರಾವತಿ (26) ಕೊಲೆಯಾದ ಮಹಿಳೆ. ಕಳೆದ 7 ವರ್ಷದ ಹಿಂದೆ...
ಬಟ್ಟೆ ತೊಳೆಯಲು ಹೋಗಿದ್ದ ಅಕ್ಕ-ತಂಗಿ ಸೇರಿ ಮೂವರು ಮಹಿಳೆಯರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ದಾವಣಗೆರೆ ಜಿಲ್ಲೆ ಚನ್ನಗಿರಿ ಬಳಿ ಸಂಭವಿಸಿದೆ.
ದೀಪಾರಾಣಿ(30), ದಿವ್ಯಾ(26) ಮತ್ತು ಚಂದನಾ(19) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಚನ್ನಗಿರಿ...
ಬುದ್ಧ, ಮಹಮ್ಮದ್ ಪೈಗಂಬರ್, ಯೇಸು ಕ್ರಿಸ್ತರ ಶಾಂತಿ, ಬಸವೇಶ್ವರರ ಸಮಾನತೆ, ಮಹಾತ್ಮ ಗಾಂಧೀಜಿಯವರ ಅಹಿಂಸೆ ಡಾ.ಬಿ.ಆರ್. ಅಂಬೇಡ್ಕರರ ಸಂವಿಧಾನ ನ್ಯಾಯ, ಸಮ ಸಮಾಜ ನಿರ್ಮಾಣ ಮತ್ತು ಸಮಾನತೆಯ ಭಾರತ ರಾಷ್ಟ್ರ ನಿರ್ಮಾಣ ಅಹಿಂದ...
ಅಪ್ರಾಪ್ತರಿಗೆ ವಾಹನ ಚಾಲನೆಗೆ ಕೊಡದಂತೆ, ಸಾರ್ವಜನಿಕವಾಗಿ ಆಗುವ ಪ್ರಾಣಹಾನಿ, ನಷ್ಟ ತಪ್ಪಿಸಲು ಸಾರಿಗೆ ಇಲಾಖೆ ಅನೇಕ ನಿಯಮಗಳನ್ನು ರೂಪಿಸಿದ್ದು, ಜಾರಿಗೆ ತಂದಿದೆ. ಅಲ್ಲಲ್ಲಿ ಇದರ ಉಲ್ಲಂಘನೆಯಾಗುತ್ತಿದ್ದು, ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ...
ಒಳಮೀಸಲಾತಿ ಹೋರಾಟದ ಕಿಚ್ಚಿಗೆ ಸರ್ಕಾರದ ವಿಳಂಬ ನೀತಿ ತುಪ್ಪ ಸುರಿದಂತಿದ್ದು, ಇದರ ಕಿಚ್ಚು ಮತ್ತೆ ಜೋರಾಗಿ ಹೊತ್ತಿಕೊಂಡಿದೆ. ಕಳೆದ ಮೂರ್ನಾಲ್ಕು ದಶಕಗಳಿಂದಲೂ ಒಳಮೀಸಲಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ಶೋಷಿತ ಸಮುದಾಯಗಳು ಸುಪ್ರೀಂ ಕೋರ್ಟಿನ...
ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸಲು ಯುಎಫ್‌ಬಿಯು - ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯು ಕರೆ ನೀಡಿರುವ ಹಿನ್ನಲೆಯಲ್ಲಿ ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ ಕೆನರಾ ಬ್ಯಾಂಕಿನ ಪ್ರಾದೇಶಿಕ...
ಡಿಜಿಟಲ್ ಸರ್ವೆ ನಡೆಸಿ, ಸರ್ಕಾರಿ ಭೂಮಿ ಅಕ್ರಮ ಒತ್ತುವರಿ ತೆರವುಗೊಳಿಸಿ, ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮಸ್ಥರು ದಲಿತ ಸಂಘರ್ಷ ಸಮಿತಿ, ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ...
ಸಿಎಂ ಸಿದ್ದರಾಮಯ್ಯನವರು ತಮ್ಮ 16ನೇ ಬಜೆಟ್ ಆಗಿ ರಾಜ್ಯ ಸರ್ಕಾರದ 2025ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯ ವಿವಿಧ ಕ್ಷೇತ್ರಗಳ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ ದಕ್ಷಿಣ ಶಾಸಕ ಶಾಮನೂರು...