ದಾವಣಗೆರೆ

ದಾವಣಗೆರೆ | ನ. 8-9ರಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ಮೊದಲ ರಾಜ್ಯ ಸಮ್ಮೇಳನ

ದಲಿತರ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ದಿಕ್ಕು, ನೆಡೆಗೆ ಸಂಬಂಧಿಸಿದಂತೆ ಚರ್ಚಿಸಲು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನವು(AIDRM) ಕರ್ನಾಟಕದಲ್ಲಿ ತನ್ನ ಮೊದಲ ರಾಜ್ಯ ಸಮ್ಮೇಳನವನ್ನು ಹಮ್ಮಿಕೊಂಡಿದೆ. ಈ ಸಮ್ಮೇಳನವನ್ನು ನವೆಂಬರ್ 8,...

ದಾವಣಗೆರೆ | ಅಕ್ರಮವಾಗಿ ಮರ ಮಾರಾಟ: ಉಪ ಅರಣ್ಯಾಧಿಕಾರಿ, ಗಸ್ತು ಅರಣ್ಯ ರಕ್ಷಕ ಅಮಾನತು

ದಾವಣಗೆರೆಯಲ್ಲಿ ಜಿಲ್ಲೆ ಚನ್ನಗಿರಿ ತಾಲೂಕಿನ ಜೋಳದಹಾಳ್ ಅಮ್ಮನ ಗುಡ್ಡ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಎರಡು ಸಾಗುವಾನಿ ಮರ(ತೇಗ)ಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಉಪ ಅರಣ್ಯಾಧಿಕಾರಿ ಮತ್ತು ಗಸ್ತು ಅರಣ್ಯ ರಕ್ಷಕರನ್ನು ಅಮಾನತು...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯ: ಮಾದಿಗ-ಛಲವಾದಿ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಒಳಮೀಸಲಾತಿಗೆ ಜಾತಿಗಣತಿ ಬೇಕು ಎನ್ನುವ ಸಿಎಂ ಸಿದ್ದರಾಮಯ್ಯ  ಬಜೆಟ್ ಅನುದಾನ, ನಿಗಮ, ನೇಮಕಾತಿ, ಇತರ ಸೌಲಭ್ಯಗಳನ್ನು ಒದಗಿಸಲು ಜಾತಿಗಣತಿ ಬೇಕು ಎಂದು ಯಾಕೆ ಕೇಳಲಿಲ್ಲ ಎಂದು ಮಾಜಿ ಕೇಂದ್ರ ಸಚಿವ ನಾರಾಯಣ ಸ್ವಾಮಿ...

ದಾವಣಗೆರೆ | ಒಳಮೀಸಲಾತಿಗಾಗಿ ಮಾದಿಗ-ಛಲವಾದಿ ಸಮಾಜ ಒಗ್ಗೂಡಿ ಹೋರಾಟ; ರಾಜ್ಯಕ್ಕೆ ಮಾದರಿ

ಒಳಮೀಸಲಾತಿಗಾಗಿ ಮಾದಿಗ-ಛಲವಾದಿ ಸಮಾಜ ಒಗ್ಗೂಡಿ ಹೋರಾಟ ಹಮ್ಮಿಕೊಂಡಿದ್ದು, ರಾಜ್ಯದ ಮತ್ತು ದೇಶದ ಒಳಮೀಸಲಾತಿ ಹೋರಾಟದ ರೂಪುರೇಷೆಗಳನ್ನು ಬದಲಿಸಬಹುದೇ, ಈ ನಿಟ್ಟಿನಲ್ಲಿ ಅಭೂತಪೂರ್ವ ಯಶಸ್ಸಿಗೆ ಮುನ್ನುಡಿ ಬರೆಯಬಲ್ಲದೇ ಎಂಬ ಆಶಾಭಾವನೆ ಪರಿಶಿಷ್ಟ ಜಾತಿಗಳ ವಲಯದಲ್ಲಿ...

ದಾವಣಗೆರೆ | ವರವಾಗಬೇಕಿದ್ದ ಸ್ಮಾರ್ಟ್ ಸಿಟಿ ಯೋಜನೆಯೇ ಶಾಪ; ಭೀತಿಯಲ್ಲೇ ಜನರ ಬದುಕು

ಜನರಿಗೆ ವರವಾಗಬೇಕಿದ್ದ ಸ್ಮಾರ್ಟ್ ಸಿಟಿ ಯೋಜನೆಯೇ ಈ ಬಡಾವಣೆ ಜನರಿಗೆ ಶಾಪವಾಗಿ ಪರಿಣಮಿಸಿದ್ದು, ರಸ್ತೆಯ ಮೇಲೆ ಹರಿಯುವ ಚರಂಡಿ ನೀರು, ಮಳೆನೀರು ಎಲ್ಲವೂ ಮನೆಯೊಳಗೇ ನುಗ್ಗುತ್ತಿದೆ. ಶೌಚಾಲಯದ ಒಳಗಿನಿಂದಲೂ ನೀರು ನುಗ್ಗುವ ಆತಂಕದಲ್ಲಿ ಇಲ್ಲಿನ...

ದಾವಣಗೆರೆ | ಒಳಮೀಸಲಾತಿ ಜಾರಿಯಾಗುವವರೆಗೆ ನೇಮಕಾತಿ ಪ್ರಕ್ರಿಯೆ ತಡೆಗೆ ಆಗ್ರಹ; ಅ.23ರಂದು ಪ್ರತಿಭಟನೆ

ಒಳಮೀಸಲಾತಿ ಜಾರಿಯಾಗುವವರಿಗೆ ನೇಮಕಾತಿ ಪ್ರಕ್ರಿಯೆ ತಡೆಹಿಡಿಯುವಂತೆ ಒತ್ತಾಯಿಸಿ ಮಾದಿಗ-ಛಲವಾದಿ ಸಮುದಾಯ ಒಕ್ಕೂಟದಿಂದ ದಾವಣಗೆರೆಯಲ್ಲಿ ಅಕ್ಟೋಬರ್ 23ರಂದು ಹೋರಾಟ ಹಮ್ಮಿಕೊಳ್ಳಲಾಗಿದ್ದು, ಎರಡು ಸಮುದಾಯಗಳು ಸೇರಿದಂತೆ ಪರಿಶಿಷ್ಟ ಜಾತಿಗಳ ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ...

ದಾವಣಗೆರೆ | ರಾಜಕೀಯ ಅಸ್ತಿತ್ವಕ್ಕಾಗಿ ಜಾತಿಗಣತಿ ವರದಿಗೆ ವಿರೋಧ: ಹಾಲುಮತ ಸಮಾಜ ಆರೋಪ

ರಾಜಕೀಯ ಅಸ್ತಿತ್ವಕ್ಕಾಗಿ ಜಾತಿಗಣತಿ ವರದಿಯನ್ನು ವಿರೋಧ ಮಾಡುತ್ತಿದ್ದಾರೆ. ಆದರೆ ಇದರಿಂದ ಅನೇಕ ಹಿಂದುಳಿದ ವರ್ಗ, ಜಾತಿಗಳ ಏಳಿಗೆಗೆ ಸಹಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾರ ಒತ್ತಡಕ್ಕೂ ಮಣಿಯದೇ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿಗಣತಿ ವರದಿಯನ್ನು...

ದಾವಣಗೆರೆ | ಪ್ರವಾದಿ ಮಹಮ್ಮದ್‌ರಿಗೆ ಅವಹೇಳನ; ಯತಿ ನರಸಿಂಹಾನಂದ ವಿರುದ್ಧ ಕ್ರಮಕ್ಕೆ ಆಗ್ರಹ

ಯತಿ ನರಸಿಂಹಾನಂದ ಅವರು ಇಸ್ಲಾಂ ಧರ್ಮ ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅವಮಾನ ಮಾಡಿದ್ದು, ಅವರಿಗೆ ಕಾನೂನಿನನ್ವಯ ಕಠಿಣ ಶಿಕ್ಷೆ ಕೊಡಬೇಕು ಎಂದು ತಂಜಮೀಲ್ ಮುಸ್ಲಿಂಮೀನ್...

ದಾವಣಗೆರೆ | ಮಳೆಯಿಂದ ನಗರದ ಹಲವೆಡೆ ಅಪಾರ ಹಾನಿ

ಬುಧವಾರ ಸಂಜೆಯಿಂದ ಪ್ರಾರಂಭವಾಗಿ ರಾತ್ರಿಯಿಡೀ ಸುರಿದ ಮಳೆಗೆ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಅಪಾರ ಹಾನಿ ಸಂಭವಿಸಿದೆ. ವಾಯುಭಾರ ಕುಸಿತದಿಂದ ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಬುಧವಾರ ಸಂಜೆಯಿಂದ ನಿರಂತರವಾಗಿ ಸುರಿದ ಮಳೆಗೆ...

ಯುಬಿಡಿಟಿ ಉಳಿಸಿ ಅಭಿಯಾನ: ದಾವಣಗೆರೆ ಬಂದ್ ಭಾಗಶಃ ಯಶಸ್ವಿ

ಯುಬಿಡಿಟಿ ಉಳಿಸಿ ಅಭಿಯಾನದಡಿ ಎಐಡಿಎಸ್ಓ ಮತ್ತು ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ದಾವಣಗೆರೆ ಬಂದ್ ಭಾಗಶಃ ಯಶಸ್ವಿಯಾಗಿದ್ದು, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಮುಚ್ಚಲ್ಪಟ್ಟಿದ್ದವು. ವಾಹನಗಳ ಸಂಚಾರ ಎಂದಿನಂತೆ ಸಾಮಾನ್ಯವಾಗಿತ್ತು. 'ಯುಬಿಡಿಟಿ ಉಳಿಸಿ, ಪೇಮೆಂಟ್...

ಚನ್ನಗಿರಿ | ದೃಢೀಕರಣ ಪತ್ರ ನೀಡಲು ರೈತನಿಂದ ಲಂಚ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಉಪತಹಶೀಲ್ದಾರ್

ಟ್ರ್ಯಾಕ್ಟರ್ ನೋಂದಣಿಗೆ ರೈತ ದೃಢೀಕರಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಹಣವನ್ನು ಪಡೆಯುವಾಗ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಉಪತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚನ್ನಗಿರಿ ತಾಲೂಕಿನ ದೇವರಹಳ್ಳಿ...

ದಾವಣಗೆರೆ | ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಒತ್ತಾಯಿಸಿ ಎಐಕೆಕೆಎಂಎಸ್‌ನಿಂದ ಪ್ರತಿಭಟನೆ

ಭೂಹೀನ ಮತ್ತು ಬಡ ರೈತ ಕೃಷಿ ಕಾರ್ಮಿಕರು ಸುಮಾರು 70-80 ವರ್ಷಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಕುರುಚಲುಗಿಡ, ಕಲ್ಲುಗಳಿರುವ ಕಂದಾಯ ಹಾಗೂ ಅರಣ್ಯದ ಭೂಮಿಯಲ್ಲಿ ಇರುವ ಪ್ರದೇಶದಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ