ದಾವಣಗೆರೆಯಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳಾದ ಛಲವಾದಿ ಮತ್ತು ಮಾದಿಗ ಸಮಾಜದ ಮುಖಂಡರುಗಳು ಒಟ್ಟಾಗಿ ಸೇರಿ ಒಳಮೀಸಲಾತಿಗಾಗಿ ದೊಡ್ಡ ಹೋರಾಟವನ್ನು ರೂಪಿಸಬೇಕು ಮತ್ತು ದಾವಣಗೆರೆಯಿಂದ ಇಡೀ ರಾಜ್ಯಕ್ಕೆ ಎಲ್ಲ ಉಪಜಾತಿಗಳನ್ನು ಒಂದುಗೂಡಿಸಿ ಒಳಮೀಸಲಾತಿಗೆ ಹೋರಾಟಕ್ಕೆ...
ಯುಬಿಡಿಟಿ ಹಳೆಯ ವಿದ್ಯಾರ್ಥಿಗಳ ಸಂಘದ 'ಯುಬಿಡಿಟಿ ಉಳಿಸಿ ಚಳುವಳಿ'ಗೆ ಸರ್ಕಾರದ ಸಕಾರಾತ್ಮಕ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಘ ಮತ್ತು ಎಐಡಿಎಸ್‌ಒ ನೇತೃತ್ವದಲ್ಲಿ ಅಕ್ಟೋಬರ್ 16ರಂದು ದಾವಣಗೆರೆ ನಗರದ ಸ್ವಯಂಪ್ರೇರಿತ ಸಂಪೂರ್ಣ ಬಂದ್‌ಗೆ...
ಅಭಿವೃದ್ಧಿ ಮತ್ತು ಯೋಜನೆಗಳಿಗೆ ಸರ್ಕಾರಗಳತ್ತ ಮುಖ ಮಾಡಿ ಕಾಯದೆ ಜನರೇ ಸ್ವಸಹಕಾರದಿಂದ ಪ್ರಯತ್ನ ಮಾಡಿದಲ್ಲಿ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರದ ಯೋಜನೆಗೆ ಪರಿತಪಿಸದೆ ಸ್ವತಃ ಕಬ್ಬೂರು ಗ್ರಾಮಸ್ಥರೇ ಕೆರೆ ತುಂಬಿಸುವ ಕಾರ್ಯ...
ವಿಚಿತ್ರ ಎನ್ನಬಹುದಾದ ಪ್ರಕರಣವೊಂದರಲ್ಲಿ ಸಂಬಂಧಿಯೊಂದಿಗೆ ಸೇರಿ, ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಬಳಿಕ ತಾನೇ ನೀಡಿದ್ದ ದೂರಿನಿಂದ ಯುವತಿಯೊಬ್ಬರು ಪೊಲೀಸರ ಅತಿಥಿಯಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದೂರು ನೀಡಿದ ಮಹಿಳೆ ಸೇರಿ ಇಬ್ಬರು...
ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡಿದ್ದಾರೆ. ಯಾವುದೇ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಿದರೂ, ಲೂಟಿ ಮುಂದುವರೆಸಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಮೇಲಧಿಕಾರಿ ದೂರು ದಾಖಲಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು...
ವಿದ್ಯುತ್ ಪರಿವರ್ತಕದಿಂದ ಬೆಂಕಿ ಕಿಡಿಗಳು ಹೊತ್ತಿಕೊಳ್ಳುತ್ತಿದ್ದು, ಯಾವಾಗ ಅವಘಡ ಸಂಭವಿಸುವುದೋ ಎಂದು ಅಲ್ಲಿ ವಾಸಿಸುವ ಅಕ್ಕಪಕ್ಕದ ಮನೆಗಳ ಜನರು ಭೀತಿಯಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ. ಇದನ್ನು ಪರಿಹರಿಸಬೇಕಾಗಿದ್ದ ವಿದ್ಯುತ್...
ಸಿಎಂ ಸಿದ್ದರಾಮಯ್ಯ ಐದು ವರ್ಷ ಸಂಪೂರ್ಣವಾಗಿ ಅಧಿಕಾರ ನಡೆಸಲಿದ್ದಾರೆ, ಈ ಬಗ್ಗೆ ಅನುಮಾನವೇ ಇಲ್ಲ. ಏಕೆಂದರೆ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಸಚಿವ...
ಕಾರ್ಮಿಕ ನಾಯಕ ಆನಂದ ರಾಜ್ ಸ್ಪೂರ್ತಿಯ ಚಿಲುಮೆಯಾಗಿದ್ದರು. ದಾವಣಗೆರೆ ಜಿಲ್ಲೆಯ ಕಾರ್ಮಿಕ ಚಳುವಳಿಗೆ ಸ್ಫೂರ್ತಿ ಆಗಿದ್ದರು. ಯಾವುದೇ ವಿಷಯಗಳನ್ನು ನೇರವಾಗಿ ಹೇಳುವುದರ ಜೊತೆಗೆ ತಪ್ಪುಗಳನ್ನು ಖಂಡಿಸುತ್ತಿದ್ದರು. ನಿಷ್ಠುರವಾದಿ, ಸ್ನೇಹಜೀವಿ, ಮಾರ್ಗದರ್ಶನ ನೀಡುತ್ತಿದ್ದ ಧೀಮಂತ...
ಭಾರತಕ್ಕೆ ಸ್ವಾತಂತ್ರ್ಯಕ್ಕೆ ತಂದುಕೊಟ್ಟ ಗಾಂಧೀಜಿಯವರ ಸತ್ಯ ಮತ್ತು ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್ ಹೆಗಡೆ ಅಭಿಪ್ರಾಯಪಟ್ಟರು.
ದಾವಣಗೆರೆ ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ...
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಬದಲಾವಣೆ ಕುರಿತಂತೆ ಹೈಕಮಾಂಡ್ ಗಮನಕ್ಕೂ ತಂದಿದ್ದೇವೆ. ಅಧ್ಯಕ್ಷರ ಬದಲಾವಣೆ ಮಾಡಬೇಕೋ ಅಥವಾ ಬೇಡವೋ ಎಂಬುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ನಾವು ಎಲ್ಲಿ ಮಾತುಕತೆ ಮಾಡಬೇಕು...
ದಾವಣಗೆರೆಯ ಕರ್ನಾಟಕ ಜನಶಕ್ತಿ ಕಚೇರಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಕಾರ್ಯಕರ್ತರು ಸೇರಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಸೇನಾನಿ ಭಗತ್ ಸಿಂಗ್ ಅವರ 117ನೇ ಜಯಂತ್ಯೋತ್ಸವ ಆಚರಿಸಲಾಯಿತು.
ಟಿಪ್ಪು ಸುಲ್ತಾನ್ ವೇದಿಕೆ, ಕರ್ನಾಟಕ ಶ್ರಮಿಕ ಶಕ್ತಿ,...
ಸತೀಶ್ ಜಾರಕಿಹೊಳಿ ಟ್ರಸ್ಟ್ ಮತ್ತು ಮಾನವ ಬಂಧುತ್ವ ವೇದಿಕೆಯ ವತಿಯಿಂದ ದಾವಣಗೆರೆಯಲ್ಲಿ ಇಂದು ಸಾಮಾಜಿಕ ಸಂದೇಶ ಸಾರುವ 'ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ' ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಸೆಪ್ಟೆಂಬರ್ 27ರಂದು(ಶುಕ್ರವಾರ) ಸಂಜೆ 6ಕ್ಕೆ ದಾವಣಗೆರೆಯ...