ಬಾಕಿ ಹಣ ಪಾವತಿ, ಮಕ್ಕಳಿಗಾಗಿ ಉಪಯೋಗಿಸುವ ವಿವಿಧ ಪರಿಕರಗಳು ಸೇರಿದಂತೆ ಇತರ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರ ಫೆಡರೇಷನ್ ದಾವಣಗೆರೆ ತಾಲೂಕು ಸಮಿತಿಯಿಂದ...
ಗಾಳಿಯ ಗುಣಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಇಲಾಖೆಗಳು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕ್ರಿಯಾ ಯೋಜನೆ ರೂಪಿಸಬೇಕು ಎಂದು ದಾವಣಗೆರೆ ಪಾಲಿಕೆ ಆಯುಕ್ತೆ ರೇಣುಕಾ ಕರೆ ನೀಡಿದರು.
ನಗರದ ಪಾರ್ವತಿ ಪರ್ಲ್ಸ್ ಸಭಾಂಗಣದಲ್ಲಿ...
ಕಳೆದ ವರ್ಷ ಬೆಳೆಗಳಿಗೆ ನೀರುಣಿಸಲು ಹರಸಾಹಸಪಟ್ಟಿದ್ದ ಭದ್ರಾ ಜಲಾಶಯ ರೈತರಿಗೆ ಈ ಬಾರಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಂತ ತಲುಪಿರುವುದು ನಿಟ್ಟುಸಿರು ಬಿಡುವಂತಾಗಿದೆ. ಭದ್ರಾ ಡ್ಯಾಂನಿಂದ ಇಂದಿನಿಂದಲೇ ಎಡ-ಬಲದಂಡೆ ನಾಲೆಗಳಿಗೆ ನೀರು ಬಿಡಲು...
ಸ್ಮಶಾನಕ್ಕೆ ನುಗ್ಗಿದ ತುಂಗಭದ್ರಾ ಹಿನ್ನೀರು ಇಡೀ ಸ್ಮಶಾನವನ್ನು ಮುಳುಗಿಸಿದ್ದು, ಶವಸಂಸ್ಕಾರಕ್ಕೆ ಜನರು ಪರದಾಟ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ಹೊರವಲಯದ ಗುತ್ತೂರಿನಲ್ಲಿ ನಡೆದಿದೆ.
ಗುತ್ತೂರಿನ ಮಂಜಪ್ಪ(70) ಎಂಬುವವರು ಮೃತಪಟ್ಟಿದ್ದರು. ಶವಸಂಸ್ಕಾರ ನಡೆಸಲು ಹೋದರೆ...
ಶಾಲೆಯ ಮೇಲ್ಛಾವಣಿ ದಿಢೀರ್ ಕುಸಿದು ಬಿದ್ದಿದ್ದು, ಸ್ವಲ್ಪದರಲ್ಲೇ ಮಕ್ಕಳು ಪಾರಾಗಿರುವ ಘಟನೆ ದಾವಣಗೆರೆ ನಗರದ ಹೊರವಲಯದ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕರೂರಿನಲ್ಲಿ ನಡೆದಿದೆ.
ಈ ಶಾಲೆ ದಾವಣಗೆರೆ...
ಭದ್ರಾ ಡ್ಯಾಂನಿಂದ ಕೂಡಲೇ ನೀರು ಹರಿಸಿ, ರೈತರ ಹಿತಾಸಕ್ತಿ ಕಾಪಾಡಿ ಎಂದು ದಾವಣಗೆರೆ ಜಿಲ್ಲಾ ರೈತ ಮುಖಂಡ ಕೊಳೇನಹಳ್ಳಿ ಸತೀಶ್ ಆಗ್ರಹಿಸಿದ್ದಾರೆ.
ದಾವಣಗೆರೆಯಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, "ಆಗಸ್ಟ್ 5 ಅಥವಾ 6ರಂದು...
ಗ್ರಾಮೀಣ ಕೂಲಿಕಾರರ ಸಂಘಟನೆ(ಗ್ರಾಕೂಸ್)ಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಸಂಯೋಜಕಿ, ದಲಿತ ನಾಯಕಿ ಸುಧಾ ಪಲ್ಲಾಗಟ್ಟಿ ಎಂಬುವವರ ಮೇಲೆ ವೈದ್ಯಾಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ನೆಪವೊಡ್ಡಿ, ಗ್ರಾಮದ ಕೆಲವರು ಹಲ್ಲೆಗೆ...
ದಾವಣಗೆರೆ ಜಿಲ್ಲೆಯ ಹರಿಹರದ ನೀಲಕಂಠೇಶ್ವರ ನಗರಲ್ಲೊಂದು ಶಾಲೆ ಇದೆ. ಇಲ್ಲಿ ಮಳೆ ಬಂದರೆ ಸಾಕು, ಪೋಷಕರು ಬಿಡಿ, ಮಕ್ಕಳೇ ಶಾಲೆಯ ಆವರಣಕ್ಕೆ ಕಾಲಿಡಲು ಹಿಂದೇಟು ಹಾಕುವ ಸ್ಥಿತಿ ಮಳೆಗಾಲದಲ್ಲಿ ನಿರ್ಮಾಣವಾಗುತ್ತದೆ.
ಶಾಲೆಯ ಆವರಣದ ತುಂಬಾ...
ಭದ್ರಾ ಜಲಾಶಯದ ಸುರಕ್ಷತೆಗೆ ಆದ್ಯತೆ, ಸೋರಿಕೆ ತಡೆಗಟ್ಟಲು ಹಾಗೂ ಡ್ಯಾಂ ನೀರು ಬಿಡುಗಡೆಗೆ ಒತ್ತಾಯಿಸಿ ಜುಲೈ 24ರಂದು ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲು ದಾವಣಗೆರೆ ಜಿಲ್ಲಾ ರೈತರ ಒಕ್ಕೂಟ ನಿರ್ಧರಿಸಿದೆ.
ಮಾಜಿ ಸಚಿವ...
ರಾಜ್ಯಾದ್ಯಂತ ಡೆಂಘೀ ಜ್ವರ ಸಂಕ್ರಾಮಿಕವಾಗಿ ಹರಡುತ್ತಿದ್ದು, ಮರಣ ಮೃದಂಗ ಬಾರಿಸುತ್ತಿದೆ. ಈ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಂಡು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕಾಗಿತ್ತು....
ಕೃಷಿಗಾಗಿ ಪ್ರತ್ಯೇಕವಾದ ಕೇಂದ್ರ ಬಜೆಟ್, ಕೃಷಿ ಕಾರ್ಪೊರೇಟೀಕರಣ ನಿಲ್ಲಿಸುವುದು ಸೇರಿದಂತೆ ಇನ್ನಿತರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಮತ್ತು ಕಾರ್ಮಿಕ ಸಂಘಟನೆಗಳ ಸಂಯುಕ್ತ ಹೋರಾಟ ಸಮಿತಿ ದಾವಣಗೆರೆ ಘಟಕದ ವತಿಯಿಂದ ಸಂಸದರಿಗೆ ಮನವಿ...
ದಾವಣಗೆರೆ ನಗರದ ವಿನೋಬ ನಗರದ 4ನೇ ಮುಖ್ಯ ರಸ್ತೆಯಲ್ಲಿ ಕೆ ಎಸ್ ವೈನ್ ಲ್ಯಾಂಡ್ ಸ್ಥಳಾಂತರಕ್ಕೆ ಒತ್ತಾಯಿಸಿ ಜುಲೈ 19ರಂದು ಪ್ರತಿಭಟನೆ ನಡೆಸಲಾಗುವುದೆಂದು ಮಹಿಳೆಯರು ಎಚ್ಚರಿಕೆ ನೀಡಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ವಿನೋಬ...