"ಗ್ರಾಮ ಪಂಚಾಯತ್ ನೌಕರರಿಗೆ ಈವರೆಗೆ ನ್ಯಾಯಯುತ ವೇತನವಿಲ್ಲದೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಕೂಡಲೇ ಕನಿಷ್ಠ ವೇತನ ಜಾರಿ, ಪಿಂಚಣಿ ಒಳಗೊಂಡಂತೆ 19 ಬೇಡಿಕೆ ಈಡೇರಿಸಲು ಒತ್ತಾಯಿಸಿ ಜು. 23ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ...
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಹೊಸ ಕುಂದವಾಡ ಗ್ರಾಮ ಕೂಡ ಒಂದು. ಈ ಗ್ರಾಮದಲ್ಲಿ ನಾನಾ ಕಾರಣಕ್ಕೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಈ ಗ್ರಾಮದಲ್ಲಿ ಶವಸಂಸ್ಕಾರ ನಡೆಸಲು ರುದ್ರಭೂಮಿ...
ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ಕೆ ಜಿ ಪ್ರತಾಪ್ ಕುಮಾರ್ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ, ವಿಷ...
ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಘಾತವಾದ ಕಾರಣ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಸಂರಿಸಿದ ಕಾರು ಮೂರು ಬೈಕ್, ಆಟೋ ಸೇರಿದಂತೆ ರಸ್ತೆ ಬದಿಯ ನಾಲ್ವರಿಗೆ ಢಿಕ್ಕಿ ಹೊಡೆದ ಘಟನೆ ದಾವಣಗೆರೆ ನಗರದ ಕೆ ಬಿ...
ಕರೆಂಟ್ ಕಂಬಕ್ಕೆ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕನೋರ್ವ ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮಾಳಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಆಂಜನೇಯ ಬಡಾವಣೆಯಲ್ಲಿ...
ಹನಿ ನೀರಾವರಿ ಸಹಾಯಧನ ಕಡಿತಗೊಳಿಸಿರುವುದನ್ನು ಖಂಡಿಸಿದ ದಾವಣಗೆರೆ ಜಿಲ್ಲಾ ಬಿಜೆಪಿ ವಕ್ತಾರ ಬಿ ಎಂ ಸತೀಶ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹನಿ ನೀರಾವರಿ ಯೋಜನೆಗೆ ನೀಡುತ್ತಿದ್ದ ಸಹಾಯಧನದ...
ಕಳ್ಳತನ, ದರೋಡೆ ಮತ್ತು ಪಿಕ್ ಪಾಕೆಟ್‌ನಂತಹ ಪ್ರಕರಣಗಳು ಸಾಮಾನ್ಯವಾಗಿ ನಾವು ಕೇಳುವುದುಂಟು. ಅದರಲ್ಲೂ ಕೆಲವು ಕಳ್ಳರು, ದರೋಡೆಕೋರರು ದೇವರುಗಳ, ದೇವಸ್ಥಾನದ, ಮಸೀದಿ ಮಂದಿರಗಳ ಹಣದ ಪೆಟ್ಟಿಗೆ, ಹಣದ ಬಂಡಾರ ಆಭರಣಗಳನ್ನು ಕದ್ದೊಯ್ಯುವ ಪ್ರಕರಣಗಳು...
ಕಳೆದ 25 ವರ್ಷಗಳಿಂದ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕೆಂದು ಹಲವಾರು ಹೋರಾಟಗಳನ್ನು ನಡೆಸುತ್ತಿದ್ದೇವೆ. ಅದರೆ, ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರ ವರದಿಯನ್ನು ಜಾರಿಗೆ ತಂದಿದ್ದ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ...
ಹೊಸ ಪಡಿತರ ಚೀಟಿಗಳ ವಿತರಣೆ, ತಿದ್ದುಪಡಿ ಮತ್ತು ಸೇರ್ಪಡೆಗೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ದಾವಣಗೆರೆ ತಹಶೀಲ್ದಾರ್ ಕಚೇರಿ ಎದುರು ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ...
ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದಾಗಿ, ಮುಂದೆ ಉತ್ತಮ ಮಳೆಯಾಗುತ್ತದೆಂದು ಭಾವಿಸಿದ್ದ ರೈತರು ತಮ್ಮ ಜಮೀನುಗಳಲ್ಲಿ ಬೆಳೆಗಳ ಬಿತ್ತನೆ ಮಾಡಿದ್ದಾರೆ. ಆದರೆ, 15 ದಿನಗಳಿಂದ ಮಳೆ ಬಾರದ ಪರಿಣಾಮ ಬೆಳೆ ನಾಶವಾಗುತ್ತಿದ್ದು,...
ಪ್ರೊ. ಬಿ ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯು (ದಸಂಸ) 50 ವರ್ಷಗಳ ಹೋರಾಟದ ಹೆಜ್ಜೆ ಗುರುತನ್ನು ಹೊಂದಿದ್ದು, ಜುಲೈ 10 ರಂದು ಬೆಂಗಳೂರಿನಲ್ಲಿ 50ನೇ ವರ್ಷದ ಸಂಭ್ರಮಾಚರಣೆಯನ್ನು ಆಯೋಜಿಸಲಾಗಿದೆ ಎಂದು...
ಜ್ಞಾನ ದೇಗಲವಿದು ಕೈ ಮುಗಿದು ಒಳಗೆ ಬಾ ಎಂದು ಸರ್ಕಾರಿ ಶಾಲೆಯ ಬಾಗಿಲಿನಲ್ಲಿ ಬರೆದಿರುತ್ತಾರೆ. ಆದರೆ ಸೋರುತಿಹುದು ಶಾಲೆಯ ಮಾಳಿಗೆ, ಎಚ್ಚರಿಕೆಯಿಂದ ಪಾಠ ಕೇಳು, ಎನ್ನುವಂತಾಗಿದೆ ಈ ಶಾಲೆಯ ಸ್ಥಿತಿ. ಈ ಶಾಲೆ...