ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ಮುಚ್ಚಿರುವ ಮೂರು ಸರ್ಕಾರಿ ಶಾಲೆಗಳನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಎಸ್‌ಡಿಎಂಸಿ ಸಮಿತಿಯ ಅಧ್ಯಕ್ಷ ಶಿವಲಿಂಗಪ್ಪ ಹುಣಸಘಟ್ಟ ಅವರು ಶಾಸಕ ಶಾಂತನಗೌಡರಿಗೆ ಮನವಿ ಸಲ್ಲಿಸಿದರು.
ಶಿವಲಿಂಗಪ್ಪ ಮಾತನಾಡಿ, "ರಾಜ್ಯದಲ್ಲಿ...
ರೇಣುಕಾ ಸ್ವಾಮಿ ಅವರ ಕೊಲೆ ಆರೋಪಿ ನಟ ದರ್ಶನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆತನನ್ನು ಚಿತ್ರರಂಗದಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ವೀರಶೈವ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ...
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ಆದರೆ, ನಾನು ಅದನ್ನು ಗೆಲುವು ಎಂದು ಭಾವಿಸುವುದಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಪರಾಜಿತ ಪಕ್ಷೇತರ ಅಭ್ಯರ್ಥಿ ಜಿ.ಬಿ ವಿನಯ್ ಕುಮಾರ್ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ದಾವಣಗೆರೆ ಮಹಾನಗರ ಪಾಲಿಕೆಯು 41ನೇ ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಮುಂದಾಗಿದೆ. ಪಾಲಿಕೆಯ ಕ್ರಮವನ್ನು ಖಂಡಿಸಿ ಎಸ್.ಎ.ರವೀಂದ್ರನಾಥ್ ನಗರ ನಾಗರಿಕ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದೆ.
ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಸ್ಥಳೀಯ...
ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿ-ಯುವಜನರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಗರಣದ ಕುರಿತು ತನಿಖೆಗೆ ಒತ್ತಾಯಿಸಿದ್ಅರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಬೀಳೂರು, "2024ರ ನೀಟ್...
ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಸೋಲು ಅನುಭವಿಸದ್ದಾರೆ. ಅವರ ಸೋಲಿನ ಬೆನ್ನಲ್ಲೇ, ದಾವಣಗೆರೆ ಬಿಜೆಪಿಯಲ್ಲಿ ಅಸಮಾಧಾನ, ಒಳಜಗಳ ಭುಗಿಲೆದ್ದಿದೆ. ಆರೋಪ-ಪ್ರತ್ಯಾರೋಪಗಳು ಕೇಳಿಬರುತ್ತಿವೆ. ಮಾಡಾಳ್ ಮಲ್ಲಿಕಾರ್ಜುನ ಮತ್ತು ಹರಿಹರ...
ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ಅಮಾನುಷವಾಗಿ ಥಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಪ್ರಕರಣದಲ್ಲಿ ಏಳು ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಹರಿಹರದ ಬೆಂಕಿ ನಗರದಲ್ಲಿ ಮೇ 31ರಂದು ಘಟನೆ...
ಗ್ರಾಮೀಣ ಜನರಿಗೆ ಶುದ್ಧವಾದ ನೀರು ಕೊಡುವ ಉದ್ದೇಶದಿಂದ ಸರ್ಕಾರ ನಿರ್ಮಿಸಿರುವ ಗ್ರಾಮೀಣ ಶುದ್ಧ ನೀರಿನ ಘಟಕಗಳು ಜಗಳೂರು ತಾಲೂಕಿನಾದ್ಯಂತ ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಸ್ತಿಗೊಳ್ಳದೆ ನಿಷ್ಪ್ರಯೋಜಕವಾಗಿ ಧೂಳು ತಿನ್ನುತ್ತಿವೆ. ಮತ್ತೊಂದೆಡೆ ಶುದ್ಧ ಕುಡಿಯುವ...
ಮುಂದಿನ ಪ್ರಧಾನಿಯಾಗಿ ನರೇಂದ್ರಮೋದಿಯವರನ್ನು ನೇಮಕ ಮಾಡಲು ಟಿಡಿಪಿ ಮತ್ತು ಜೆಡಿಯು ಪಕ್ಷದ ಅಧ್ಯಕ್ಷರು ಬೆಂಬಲ ನೀಡದಂತೆ ಉಮತ್ ಚಿಂತಕರ ವೇದಿಕೆಯಿಂದ ಪತ್ರ ಬರೆದು ಮನವಿ ಮಾಡಿದ್ದೇವೆ ಎಂದು ವೇದಿಕೆಯ ಅಧ್ಯಕ್ಷ ಅನೀಸ್ ಪಾಷ...
ಜೂನ್ 9ರಂದು ಹರಿಹರದ ಪ್ರೊ.ಕೃಷ್ಣಪ್ಪ ಭವನ ಮೈತ್ರಿವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ 133ನೇ, ಪ್ರೊ.ಬಿ.ಕೃಷ್ಣಪ್ಪನವರ 86ನೇ ಜನ್ಮ ದಿನಾಚರಣೆ ಹಾಗೂ ದಸಂಸ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಆಯೋಜಿಸಲಾಗಿದೆ ಎಂದು ದಾವಣಗೆರೆ...
ಬೀಜ ಕಂಪನಿಗಳು ನಕಲಿ ಬಿತ್ತನೆ ಬೀಜ ನೀಡಿ ಮುಗ್ಧ ರೈತರನ್ನು ವಂಚಿಸುವುದನ್ನು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಇಲ್ಲೊಬ್ಬ ಭೂಪ ನಕಲಿ ಆಧಾರ್ ಕಾರ್ಡ್, ನಕಲಿ ಲೈಸೆನ್ಸ್ ನೀಡಿ ಬೀಜ ಕಂಪನಿ, ವಿತರಕರನ್ನೇ ಮೋಸಗೊಳಿಸಿ...
ಕೈಗಾರಿಕಾ ಕ್ರಾಂತಿಯ ನಂತರ ಕಾರ್ಮಿಕರ ಪರಿಸ್ಥಿತಿ ಇನ್ನೂ ಹದಗೆಟ್ಟಿತು. ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡಬೇಕಾಗಿದ್ದ ಸಂದರ್ಭದಲ್ಲಿ 1886ರಲ್ಲಿ ಚಿಕಾಗೋದಲ್ಲಿ ನಡೆದ ಕಾರ್ಮಿಕರ ಹೋರಾಟವು ಅವಿಸ್ಮರಣೀಯವಾದದ್ದು. ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುವ...