ಕಳೆದ 8 ದಿನಗಳ ಹಿಂದಷ್ಟೇ ಧಿಡೀರನೆ ಸುರಿದು ಜನರಲ್ಲಿ ಉಲ್ಲಾಸ ಮೂಡಿಸಿದ್ದ ಮಳೆ ಗುರುವಾರ ಸಂಜೆ ದಾವಣಗೆರೆ ತಾಲೂಕಿನ ಹೆಬ್ಬಾಳ್ ಗ್ರಾಮ, ಹೆಬ್ಬಾಳ್ ಬಡಾವಣೆ, ಹುಣಸೇಕಟ್ಟೆ, ಮಂಡಲೂರು, ಹಾಲುವರ್ತಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ...
ದಾವಣಗೆರೆ ಜಿಲ್ಲೆಯ ಪಂಚಮಸಾಲಿ ನಾಯಕರು ಪ್ರಸ್ತುತ ಲೋಕಸ ಚುನಾವಣೆಯಲ್ಲಿ ತಟಸ್ಥವಾಗಿ ಇರಬೇಕು ಎಂದು ಪಂಚಮಸಾಲಿ ಸ್ವಾಭಿಮಾನ ಯುವಪಡೆ ಒತ್ತಾಯಿಸಿದೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಯುವಪಡೆಯ ಕಾರ್ಯದರ್ಶಿ ಮಂಜುನಾಥ್ ಸುಗ್ಗೇರ್ ಮಾತನಾಡಿ, "ದಾವಣಗೆರೆ ಜಿಲ್ಲೆ ಆದಾಗಿನಿಂದಲೂ ಸರ್ಕಾರಗಳು...
ಬರಗಾಲದಿಂದ ತತ್ತರಿಸಿ ರುವ ರೈತರ ಸಂಕಷ್ಟ ಆಲಿಸಲು ಯಾರು ಇಲ್ಲ ಅಧಿಕಾರ ಹಿಡಿಯಲು ಪೈಪೋಟಿ - ನಡೆಸುತ್ತಿದ್ದಾರೆ. ರಾಜಕೀಯ ಕ್ಷೇತ್ರ ವ್ಯಾಪಾರಕ್ಕಿಂತಲೂ ಹೆಚ್ಚು ಲಾಭಗಳಿಸುವ ಕ್ಷೇತ್ರವಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ,...
ಲೋಕಸಭಾ ಚುನಾವಣೆಗೆ ದಾವಣಗೆರೆಯಲ್ಲಿ ಹಾಲಿ ಸಂಸದ ಸಿದ್ಧೇಶ್ವರ್ ಅವರ ಪತ್ನಿಗೆ ಬಿಜೆಪಿ ಟಿಕೆಟ್ ನೀಡಿರುವುದರಿಂದ ಬಂಡಾಯದ ಕಾವು ಏರಿದೆ. ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಸಿದ್ದೇಶ್ವರ್ ವಿರುದ್ಧ ಬಂಡಾಯ ಎದಿದ್ದರು ಸಮಯದಲ್ಲೇ,...
ಕಾಂಗ್ರೆಸ್ ವತಿಯಿಂದ ರಂಜಾನ್ ಹಬ್ಬದ ಪ್ರಯುಕ್ತ ಅಕ್ಕಿ ಮತ್ತು ಇತರ ದಿನಸಿ ಸಾಮಾಗ್ರಿಗಳನ್ನು ವಿತರಣೆ ಮಾಡುತ್ತಿರುವುದು ಕಂಡು ಬಂದಿದೆ, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ದಾವಣಗೆರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮುಸ್ಲಿಂ...
ಆಡಳಿತ, ಅಧಿಕಾರ, ಆಸ್ತಿ, ಅವಕಾಶಗಳು ಕೇವಲ ದಾವಣಗೆರೆ ಜಿಲ್ಲೆ ಎರಡೇ ಕುಟುಂಬಗಳ ಹಿಡಿತದಲ್ಲಿದ್ದು, ಜನರ ಮನದಲ್ಲಿ ಕೋಪವಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎರಡು ಕುಟುಂಬಗಳ ವಿರುದ್ಧದ ಅಸಮಾಧಾನ, ಕೋಪ, ಬೂದಿ ಮುಚ್ಚಿದ...
ಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ. ರಾಮಚಂದ್ರ...
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸ್ಥಳೀಯ ಮುಖಂಡರೊಂದಿಗೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು.
ಅಣಜಿ ಕಿತ್ತೂರು, ಕುರುಡಿ, ಹೆಮ್ಮನಬೇತೂರು, ದ್ಯಾಮವ್ವನಹಳ್ಳಿ, ಗಾಂಧಿನಗರ, ಹುಲಿಕಟ್ಟೆ, ಕೆರೆಯಾಗಳಹಳ್ಳಿ,...
ಅತ್ತೆ-ಮಾವನ ಮೇಲಿನ ಸಿಟ್ಟಿಗೆ ಸೊಸೆ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿರುವ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಿದಾನಂದಸ್ವಾಮಿ, ಶಿವನಾಗಮ್ಮ ಎಂಬುವವರ ಪುತ್ರ ಕುಮಾರಸ್ವಾಮಿ ಇವರ ಪತ್ನಿ ರೂಪಾ,...
ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡಿದ್ದು, ಜನರು ಆಶೀರ್ವಾದ ಮಾಡಬೇಕು ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.
ಜಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮತಯಾಚನೆ...
ರಾಷ್ಟ್ರೀಯ ನಾಯಕರು ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ದೇಶಾದ್ಯಂತ ಆಮ್ ಆದ್ಮಿ ಪಕ್ಷದಿಂದ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ...
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ನಿರ್ಧರಿಸಿದ್ದು, ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸ್ಪರ್ಧಿಸಿಯೇ ಸಿದ್ಧ ಎಂದು ಅಹಿಂದ ನಾಯಕ, ಕಾಂಗ್ರೆಸ್ ಟಿಕೆಟ್ ವಂಚಿತ ಇನ್‌ಸೈಟ್ ಐಎಎಸ್ ತರಬೇತಿ ಸಂಸ್ಥೆ ಸಂಸ್ಥಾಪಕ...