ಸಂವಿಧಾನದ ಉಳಿವಿಗಾಗಿ ʼಶಾಂತಿಯ ತೋಟ ದೇಶ ಉಳಿಸಿʼ ಸಂಕಲ್ಪ ಯಾತ್ರೆ ಆರಂಭಗೊಂಡಿದ್ದು, ಏಪ್ರಿಲ್ 5ರಂದು ದಾವಣಗೆರೆಗೆ ಆಗಮಿಸಿತು. ಯಾತ್ರೆಯನ್ನು ದಲಿತ ಸಂಘರ್ಷ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಸ್ವಾಗತಿಸಿದರು.
ʼಸಂವಿಧಾನದ ಮೌಲ್ಯಗಳನ್ನು ಉಳಿಸುವುದು,...
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಭಾ ಮಲ್ಲಿಕಾರ್ಜುನ್ ಅಭಿಮಾನಿ ಬಳಗ ಕರೆ ನೀಡಿತು.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪ್ರಭಾ ಮಲ್ಲಿಕಾರ್ಜುನ್...
ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ವಾಭಿಮಾನಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದು ಖಚಿತ, ನಾಮಪತ್ರ ಸಲ್ಲಿಸಿ, ನಂತರ ಅದನ್ನು ವಾಪಸ್ಸು ತೆಗೆದುಕೊಳ್ಳುವ ಪ್ರಶ್ನೆಯೇ ಇರುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್ ವಂಚಿತ ಜಿ.ಬಿ. ವಿನಯಕುಮಾರ...
ಭದ್ರಾ ಜಲಾಶಯದಿಂದ ಮೂರನೇ ಬಾರಿಗೆ ಸರದಿಯಲ್ಲಿ ನೀರು ಹರಿಸಿದರೂ ಅನೇಕ ಕಡೆ ತಲುಪದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನಾದರೂ ಸಮರ್ಪಕ ನೀರೊದಗಿಸುವಂತೆ ರೈತ ಮುಖಂಡ ತೇಜಸ್ವಿ ವಿ....
ಮೆಕ್ಕೆಜೋಳದ ಹೊಲದಲ್ಲಿ ಅವಿತು ಕುಳಿತಿದ್ದ ಚಿರತೆ ಜನರನ್ನು ನೋಡಿ ಭೀತಿಯಿಂದ ಓಡ ತೊಡಗಿದಾಗ ಪ್ರಾಣದ ಭಯದಿಂದ ಜನರು ಕಲ್ಲಿನಿಂದ ಒಡೆಯಲು ಶುರು ಮಾಡಿದ್ದಾರೆ. ನಂತರ ಜನರೇ ಆ ಚಿರತೆ ಹಿಡಿದು ಕಾಲು ಕಟ್ಟಿದ್ದಾರೆ....
ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ರವರು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮತಯಾಚನೆ ಮಾಡುವಾಗ ಲೋಕಸಭಾ ಚುನಾವಣೆಯಲ್ಲಿ ಕಳೆದ 25 ವರ್ಷಳಿಂದ ಒಂದೇ ಅಭ್ಯರ್ಥಿಗೆ ಮತ ಹಾಕುತ್ತಿದ್ದೀರಿ, ಅವರು ಜಿಲ್ಲೆಗೆ ಏನು...
ಲೋಕಸಭಾ ಚುನಾವಣೆಯಲ್ಲಿ ನನಗೆ ಮತ ಹಾಕಿ ಗೆಲ್ಲಿಸಿ. ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾಮಲ್ಲಿಕಾರ್ಜುನ ಮತದಾರರಿಗೆ ಮನವಿ ಮಾಡಿದರು.
ಹರಪನಹಳ್ಳಿ ಪಟ್ಟಣದ ತರಳ ಬಾಳು...
ಬಿಜೆಪಿಯ ಸಿದ್ದೇಶ್ವರ್ ಕುಟುಂಬವನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮತದಾರರಿಗೆ, ಕಾರ್ಯಕರ್ತರಿಗೆ ಕರೆ ನೀಡಿದರು.
ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ...
ಪ್ರಸ್ತುತ ದಿನಮಾನಗಳಲ್ಲಿ ಕೇಳುವ, ಪ್ರಶ್ನಿಸುವ ಮತ್ತು ಚರ್ಚಿಸುವ ಮನೋಭಾವ ಕ್ಷೀಣಿಸುತ್ತಿದ್ದು, ಇವುಗಳನ್ನು ಬೆಳೆಸಿಕೊಂಡಲ್ಲಿ ಮಾತ್ರವೇ ವ್ಯಕ್ತಿ ಪರಿಪೂರ್ಣರಾಗಲು ಸಾಧ್ಯ ಎಂದು ಚಿತ್ರದುರ್ಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ನಟರಾಜ್ ಸಲಹೆ ನೀಡಿದರು.
ದಾವಣಗೆರೆ ನಗರದ ವಕೀಲರ...
ದಾವಣಗೆರೆಯಲ್ಲಿ ಲೋಕಸಭಾ ಚುನಾವಣೆಯ ಕಾವು ಏರುತ್ತಿರುವಂತೆ ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಬಿಸಿಲು ಕೂಡ ಹೆಚ್ಚಾಗತೊಡಗಿದೆ. ಇದರಿಂದ ನೀರಿನ ಮಟ್ಟ ಇಳಿಕೆಯಾಗಿದ್ದು, ದಾವಣಗೆರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ದಾವಣಗೆರೆಗೆ ಪ್ರಮುಖ ನೀರಿನ ಮೂಲ...
ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರೇ ಹೇಳಿರುವಂತೆ ಒಲ್ಲದ ಮನಸ್ಸಿನ ಟಿಕೆಟ್ ಸಿಕ್ಕಿದೆ. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿ ಚುನಾವಣೆ ಎದುರಿಸುತ್ತೇವೆ ಎಂದಿರುವ ಸಚಿವರು...