ದಾವಣಗೆರೆ

ದಾವಣಗೆರೆ | ವಾಣಿಜ್ಯ ಮಳಿಗೆಯ ಮರು ಹರಾಜು ಪ್ರಕ್ರಿಯೆಗೆ ಒತ್ತಾಯಿಸಿ ಪ್ರತಿಭಟನೆ

ಹರಿಹರ ತಾಲೂಕು ಕ್ರೀಡಾಂಗಣದ ವಾಣಿಜ್ಯ ಮಳಿಗೆಯ ಮರು ಹರಾಜು ಪ್ರಕ್ರಿಯೆ ಕೈಗೊಳ್ಳಲು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ದಾವಣಗೆರೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಅಂಬೇಡ್ಕರ್ ವೃತ್ತ ದಿಂದ...

ದಾವಣಗೆರೆ | ಇಂಧನ ಇಲಾಖೆ ರದ್ದುಗೊಳಿಸಿರುವ ಅಕ್ರಮ-ಸಕ್ರಮ ಯೋಜನೆ ಮುಂದುವರಿಕೆಗೆ ಒತ್ತಾಯ

ಇತ್ತೀಚೆಗೆ ಇಂಧನ ಇಲಾಖೆ ರದ್ದುಗೊಳಿಸಿರುವ ಅಕ್ರಮ-ಸಕ್ರಮ ಯೋಜನೆಯನ್ನು ಮುಂದುವರಿಸುವುದು, ಬಹುಕೋಟಿ ವೆಚ್ಚದ ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವುದು ಸೇರಿದಂತೆ 7 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ರಾಜ್ಯ ರೈತ ಸಂಘ, ಹಸಿರು...

ದಾವಣಗೆರೆ | ಕನಕದಾಸರು ಕುರುಬರಾಗಿ ಉಳಿಯಲಿಲ್ಲ, ವಿಶ್ವಮಾನವರಾದರು: ಸಿಎಂ ಸಿದ್ದರಾಮಯ್ಯ

ಜೀವಕ್ಕೆ ಯಾವ ಕುಲವಿದೆ, ನಮ್ಮ ಶರೀರದಲ್ಲಿನ ರಕ್ತಕ್ಕೆ ಯಾವ ಜಾತಿಯ ಲೇಪನವೂ ಇಲ್ಲ. ತುರ್ತು ಸಂದರ್ಭದಲ್ಲಿ ಬದುಕಲು ಯಾರ ರಕ್ತವನ್ನಾದರೂ ಪಡೆದು ನಮ್ಮ ಜೀವ ಉಳಿಸಿಕೊಳ್ಳುತ್ತೇವೆ. ಹಾಗಾಗಿ ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕು ಎಂದು...

ದಾವಣಗೆರೆ | ಸಹಕಾರ ಬ್ಯಾಂಕಿಗೆ ವಂಚನೆ ಆರೋಪ; ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮಕ್ಕೆ ಆಗ್ರಹ

ಸಹಕಾರ ಬ್ಯಾಂಕಿಗೆ ವಂಚನೆ ಮಾಡಿರುವ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಇತರೆ ನಿರ್ದೇಶಕರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಆಮ್ ಆದಿ ಪಾರ್ಟಿ ದಾವಣಗೆರೆ ನಗರದಲ್ಲಿ ಪ್ರತಿಭಟನೆ ನಡೆಸಿತು. ದಾವಣಗೆರೆ ನಗರದ...

ದಾವಣಗೆರೆ | ಜಿಲ್ಲಾ ಬಿಜೆಪಿ ಘಟಕದಲ್ಲಿ ಗುಂಪುಗಾರಿಕೆ, ಕಾರ್ಯಕರ್ತರ ಸರಣಿ ಸಭೆ

ದಾವಣಗೆರೆಯ ಬಿಜೆಪಿ ಘಟಕದಲ್ಲಿ ಇತ್ತೀಚಿನ ಕೆಲ ದಿನಗಳಿಂದ ನಡೆಯುತ್ತಿರುವ ಗುಂಪುಗಾರಿಕೆ ಹಾಗೂ ಕೆಲ ಮುಖಂಡರ ವರ್ತನೆಗೆ ದಾವಣಗೆರೆ ಜಿಲ್ಲೆಯ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ದಾವಣಗೆರೆ ಉತ್ತರ,...

ದಾವಣಗೆರೆ | ಹವಾಮಾನ ವೈಪರೀತ್ಯ; ಕಡಲೆ ಬೆಳೆ ಇಳುವರಿ ಕುಸಿತ

ಹವಾಮಾನ ವೈಪರೀತ್ಯದಿಂದ ಪ್ರಮುಖ ಹಿಂಗಾರು ಬೆಳೆ ಕಡಲೆ ಬೆಳೆಯ ಇಳುವರಿ ತೀವ್ರ ಕುಸಿತ ಕಂಡಿದೆ. ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು ವ್ಯಾಪ್ತಿಯಲ್ಲಿ ಕಡಲೆ ಕೊಯ್ಲು ನಡೆದಿದ್ದು, ಇಳುವರಿಯಲ್ಲಿ ಭಾರಿ ಕುಸಿತವಾಗಿದ್ದು ಬರದಿಂದ ಹೈರಾಣಾಗಿದ್ದ ರೈತರನ್ನು...

ದಾವಣಗೆರೆ | ಪೊಲೀಸ್ ಎಂದರೆ ಭಯ ಅಲ್ಲ ಭರವಸೆ: ಎಸ್‌ಪಿ ಉಮಾ ಪ್ರಶಾಂತ್

ದಲಿತ ಸಭೆಗಳನ್ನು ನಡೆಸುವ ಉದ್ದೇಶ ದಲಿತ ಸಮುದಾಯದ ಕುಂದು ಕೊರತೆಗಳನ್ನು ಆಲಿಸುವುದು. ಸಮಸ್ಯೆಗಳಿಗೆ ಸ್ಪಂದಿಸುವುದಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಹೇಳಿದರು. ದಾವಣಗೆರೆ ನಗರದ ಗಾಂಧಿ ನಗರ ಪೊಲೀಸ್ ಠಾಣೆ...

ದಾವಣಗೆರೆ | ಲೋಕಸಭಾ ಚುನಾವಣೆಗೆ ಪಂಚಮಸಾಲಿ ಸಮಾಜಕ್ಕೆ ಆದ್ಯತೆ ನೀಡಿ: ಹರಿಹರ ವಚನಾನಂದ ಶ್ರೀ 

ಪಂಚಮಸಾಲಿ ಸಮಾಜಕ್ಕೂ ಎಂಪಿಯಾಗುವ ಅರ್ಹತೆಯಿದೆ. ಬಿಜೆಪಿ ಹೈಕಮಾಂಡ್ ಇದನ್ನು ಅರಿತುಕೊಂಡು ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಅಥವಾ ಬಾಗಲಕೋಟೆ ಲೋಕಸಭೆಗೆ ಪಂಚಮಸಾಲಿಗರಿಗೆ ಟಿಕೆಟ್‌ ನೀಡಬೇಕು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ...

ದಾವಣಗೆರೆ | ದೇವರ ಮುಂದೆ ಹಚ್ಚಿಟ್ಟಿದ್ದ ದೀಪ – ಇಡೀ ಮನೆಯನ್ನೇ ಸುಟ್ಟಿತು

ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಮನೆ ಮತ್ತು ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದಲ್ಲಿ ನಡೆದಿದೆ. ತೋರಣಗಟ್ಟೆ ಗ್ರಾಮದ ಬಡಪ್ಪ ಎಂಬುವವರ ಮನೆಯಲ್ಲಿ...

ದಾವಣಗೆರೆ | ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ; ತಪ್ಪಿತಸ್ಥರ ಕ್ರಮಕ್ಕೆ ಕುರುಬರ ಸಂಘ ಆಗ್ರಹ

ಮಂಡ್ಯ ನಗರದ ಬಿ ಎಂ ರಸ್ತೆಯಲ್ಲಿರುವ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿ ಕಟ್ಟಡದ ಕಿಟಕಿ ಗಾಜುಗಳನ್ನು ಧ್ವಂಸಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ...

ದಾವಣಗೆರೆ | ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತರುವಂತೆ ಒತ್ತಾಯಿಸಿ ಪ್ರತಿಭಟನೆ

ಟೈಲರ್  ಕಲ್ಯಾಣ ಮಂಡಳಿ ಜಾರಿಗೆ ತರುವಂತೆ ಒತ್ತಾಯಿಸಿ ದಾವಣಗೆರೆ ನಗರದ ಜಯದೇವ ಸರ್ಕಲ್ ಬಳಿ ಇಂದು (ಜ.31) ಎಐಟಿಯುಸಿ ಸಂಯೋಜಿತ ಟೈಲರ್ಸ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಟೈಲರ್ ಸಂಘಟನೆಯ...

ದಾವಣಗೆರೆ | ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಉಳಿಸಬೇಕು

ಕರ್ನಾಟಕವನ್ನು ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ 'ಸರ್ವ ಜನಾಂಗದ ಶಾಂತಿಯ ತೋಟ'ವಾಗಿ ಉಳಿಸಿಕೊಳ್ಳಬೇಕಿದೆ ಎಂದು ಸೌಹಾರ್ದ ಕರ್ನಾಟಕ ವೇದಿಕೆ ಹೇಳಿದೆ. ಗಾಂಧಿ ಹುತಾತ್ಮ ದಿನದ ಅಂಗವಾಗಿ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಸೌಹಾರ್ದ ಕರ್ನಾಟಕ ವೇದಿಕೆಯಡಿ...

ಈ ಹೊತ್ತಿನ ಪ್ರಮುಖ ಸುದ್ದಿ