ದಾವಣಗೆರೆ

ದಾವಣಗೆರೆ | ಮ್ಯಾನ್‌ಹೋಲ್‌ಗೆ ಕಾರ್ಮಿಕರನ್ನು ಇಳಿಸಿದ ಪ್ರಕರಣ; ಎಫ್‌ಐಆರ್‌ ದಾಖಲು

ಕಲ್ಯಾಣ ಮಂಟಪವೊಂದರಲ್ಲಿ ಒಳಚರಂಡಿ ಸ್ವಚ್ಛಗೊಳಿಸಲು ಮ್ಯಾನ್‌ಹೋಲ್‌ಗೆ ಕೂಲಿ ಕಾರ್ಮಿಕರನ್ನು ಇಳಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಘಟನೆ ಸಂಬಂಧ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಧರ್ಮಶಾಲಾ ಕಲ್ಯಾಣ ಮಂಟಪದ ಒಳಚರಂಡಿಗೆ ಕೂಲಿ ಕಾರ್ಮಿಕ...

ದಾವಣಗೆರೆ | ಹೆಣ್ಣು ಸಂಕುಲ ಸತ್ತರೆ ಇಡೀ ಮನುಷ್ಯ ಸಂಕುಲ ಸತ್ತಂತೆ: ಲೇಖಕಿ ರೂಪ ಹಾಸನ

ಪುರುಷ ನಿರ್ಮಿತ ಜಾತಿಮತಗಳಲ್ಲಿ ಸಂಪ್ರದಾಯದ ಹೆಸರಿನಲ್ಲಿ ಹೆಣ್ಣಿನ ಶೋಷಣೆ ಮಾಡಲಾಗುತ್ತಿದೆ. ಸನಾತನ ಧರ್ಮದ ಸಂಸ್ಕೃತಿಯ ಕಟ್ಟುಪಾಡಿನಲ್ಲಿ ಹೆಣ್ಣನ್ನು ಬಂಧಿಸಿಡಲಾಗಿದೆ. ಹೆಣ್ಣುಮಕ್ಕಳು ಕೇವಲ ಓಟ್ ಬ್ಯಾಂಕ್ ಅಲ್ಲ. ಆಕೆ ರಾಜಕೀಯ ಒಳಗೊಂಡಂತೆ ಎಲ್ಲ ಕ್ಷೇತ್ರದಲ್ಲಿ...

ಚಿತ್ರದುರ್ಗದಲ್ಲಿ ಜ.28ರಂದು ಶೋಷಿತರ ಜಾಗೃತಿ ಸಮಾವೇಶ

ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಚಿತ್ರದುರ್ಗದ ಮಾದಾರ ಚನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಂ ರಾಮಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು...

ದಾವಣಗೆರೆ | ಕೇಬಲ್ ಆಪರೇಟಗಳು ನಿಗದಿತ ದರಕ್ಕಿಂತ ಹೆಚ್ಚು ವಸೂಲು ಮಾಡಬಾರದು: ಜಿಲ್ಲಾಧಿಕಾರಿ

ಕೇಬಲ್ ಟೆಲಿವಿಷನ್ ನೆಟ್ವರ್ಕ್ ಕಾಯಿದೆಯಡಿ ವಾಹಿನಿಗಳು ಕಾರ್ಯಕ್ರಮ ಮತ್ತು ಜಾಹಿರಾತು ಸಂಹಿತೆಯನ್ನು ಪಾಲನೆ ಮಾಡಬೇಕು ಮತ್ತು ಕೇಬಲ್ ಆಪರೇಟಗಳು ನಿಗದಿತ ದರಕ್ಕಿಂತ ಹೆಚ್ಚು ವಸೂಲು ಮಾಡಬಾರದು ಎಂದು ಜಿಲ್ಲಾಧಿಕಾರಿ ಹಾಗೂ ಕೇಬಲ್‌ನೆಟ್ ವರ್ಕ್...

ದಾವಣಗೆರೆ | ಮಾದಕ ವಸ್ತುಗಳನ್ನು ದೂರವಿಡಬೇಕು: ಎಸ್‌ಪಿ

ಮಾದಕ ವಸ್ತುಗಳು ಹಾಗೂ ಮಾದಕ ದ್ರವ್ಯಗಳು ಇಂದಿನ ಯೋಜನತೆಗೆ ಮಾರಕವಾಗಿ ಪರಿಣಮಿಸಿದ್ದು ಇವುಗಳ ಬಗ್ಗೆ ಎಚ್ಚೆತ್ತುಕೊಂಡು ಅವುಗಳನ್ನು ದೂರವಿಡುವ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು. ದಾವಣಗೆರೆ...

ದಾವಣಗೆರೆ | ಹುಬ್ಬಳ್ಳಿ ಕರ ಸೇವಕರ ಬಂಧನ; ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಕ್ರೋಶ

ಕರ ಸೇವಕರಿಗೆ ತೊಂದರೆ ಕೊಟ್ಟರೆ ಬಿಡೋ ಪ್ರಶ್ನೆ ಇಲ್ಲ. ನಾನೂ ಕೂಡ ಹೋರಾಟದಲ್ಲಿ ಭಾಗಿಯಾಗಿದ್ದೆ, ನನ್ನನ್ನು ಬಂಧಿಸಲಿ. ಬೇಕಂತಲೇ ಸುಮಾರು 35 ವರ್ಷಗಳ‌ ಕೇಸನ್ನು ಈಗ ಓಪನ್ ಮಾಡಿದ್ದಾರೆ. ನಮ್ಮ ಕರ ಸೇವಕರನ್ನು...

ದಾವಣಗೆರೆ | ಚಿಕ್ಕಮೇಗಳಗೆರೆ ಗ್ರಾಮದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣ

ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಚಿಕ್ಕಮೇಗಳಗೆರೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿ ನಿರ್ಮಿಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಮಾಹಿತಿ ನೀಡಿದರು. ದಸಂಸ ಸಭೆಯಲ್ಲಿ...

ದಾವಣಗೆರೆ | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಬೀಡಿ ಕಾರ್ಮಿಕರ ಯೂನಿಯನ್ ಆಗ್ರಹ

ಮಹಿಳೆಯರನ್ನು ಅವಮಾನಿಸಿದ ಕಲ್ಕಡ ಪ್ರಭಾಕರ್ ಭಟ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಸದಸ್ಯರು ದಾವಣಗೆರೆ ಉಪ ವಿಭಾಗಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. "ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡ ಅವರಿಗೆ...

ಅಲ್ಪಸಂಖ್ಯಾತರಿಗೆ 10,000 ಕೋಟಿ ರೂ., ರೈತರಿಗೆ ಖಾಲಿ ಕೈ; ಸರ್ಕಾರದ ವಿರುದ್ಧ ವಿಜಯೇಂದ್ರ ಟೀಕೆ

ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಕೊಡುತ್ತೇವೆ ಎನ್ನುವಾಗ ಕೇಂದ್ರದ ಕಡೆಗೆ ಸಿದ್ದರಾಮಯ್ಯ ಕೈ ತೋರಿಸುವುದಿಲ್ಲ. ಬರದ ಬಗ್ಗೆ ಸಂಕಷ್ಟಕ್ಕೆ ತುತ್ತಾದ ರೈತರಿಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಕೇಳಿದಾಗ ಮಾತ್ರ ತಪ್ಪದೇ...

ದಾವಣಗೆರೆ | ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ 1818 ಜನವರಿ 01ರಂದು 500 ಮಂದಿ ಮಹಾರ್ ಸೈನಿಕರು, 28,000 ಮಂದಿ ಪೇಶ್ವೆಗಳ ಶೋಷಣೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿ, ಯುದ್ಧ ಗೆದ್ದು ಬಂದ ಈ ನೆನಪನ್ನು ನಾವೆಲ್ಲ...

ದಾವಣಗೆರೆ | ನಾಮಫಲಕದಲ್ಲಿ ಕನ್ನಡವೇ ಮಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 'ಕನ್ನಡ ನಾಮಫಲಕ ಕಡ್ಡಾಯ'ಕ್ಕಾಗಿ ಆಗ್ರಹಿಸಿ ನಡೆದ ಹೋರಾಟದ ಬೆನ್ನಲ್ಲೇ ದಾವಣಗೆರೆ ನಗರದಲ್ಲೂ 'ಕನ್ನಡ ನಾಮಫಲಕ ಕಡ್ಡಾಯ'ದ ಕುರಿತಾದ ಗಟ್ಟಿ ಧ್ವನಿ ಎದ್ದಿದೆ. ಆದರೆ, ದಾವಣಗೆರೆ ನಗರದಲ್ಲಿನ ಹಲವು ಅಂಗಡಿ,...

ದಾವಣಗೆರೆ | ಕನ್ನಡ ಪರ ಹೋರಾಟಗಾರರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಒತ್ತಾಯಿಸಿ ಜೈ ಕರುನಾಡ ವೇದಿಕೆ ಮತ್ತು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಕನ್ನಡಪರ ಹೋರಾಟಗಾರರು, ಕಳೆದ...

ಈ ಹೊತ್ತಿನ ಪ್ರಮುಖ ಸುದ್ದಿ