2024ರ ಜನವರಿ 20ರೊಳಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಘೋಷಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯುತ್ತದೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ
ದಾವಣಗೆರೆಯಲ್ಲಿ...
ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹೊನ್ನಾಳಿಯಿಂದ ಮೂವರು ಬಿಜೆಪಿ ಮುಖಂಡರು ಆಕಾಂಕ್ಷಿತರಿದ್ದೇವೆ. ಇದೇ ಡಿಸೆಂಬರ್ 31 ರಂದು ಜಿಲ್ಲಾಧ್ಯಕ್ಷರ ಆಯ್ಕೆ ಕುರಿತಂತೆ ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು, ಈ ವೇಳೆ ಹೊನ್ನಾಳಿ ತಾಲೂಕಿಗೆ...
ಮಹಿಳೆಯರ ಕೆಲಸದ ಸ್ಥಳದಲ್ಲಿ ಸುರಕ್ಷಿತ ಹಾಗೂ ಭಯ ಮುಕ್ತ ಮತ್ತು ಗೌರವಯುತ ವಾತಾವರಣ ಕಲ್ಪಿಸಿ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ...
ವಿದ್ಯುತ್ ಇಲಾಖೆ ಅಕ್ರಮ-ಸಕ್ರಮ ರದ್ದುಗೊಳಿಸಿ ರೈತರ ಬೆನ್ನಿಗೆ ಬರೆ ಹಾಕಿ ಗುಣಮಟ್ಟದ ವಿದ್ಯುತ್ ನೀಡದೆ ನಿತ್ಯ ಸಾಯುವಂತೆ ಮಾಡಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್...
ಅತಿಥಿ ಉಪನ್ಯಾಸಕರ ಕಾಯಮಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟವು ಮುಂದುವರಿದಿದ್ದು, ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ.
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಬೆಳಿಗ್ಗೆ 36ನೇ ದಿನದಂದು ಅತಿಥಿ ಉಪನ್ಯಾಸಕರು ಅರೆಬೆತ್ತಲೆಯಾಗಿ ಪ್ರತಿಭಟಿಸಿ ಆಕ್ರೋಶ...
ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳಲ್ಲೂ ಸ್ಪರ್ಧಿಸಲಿದೆ. ಜನವರಿ 6ಮತ್ತು 7ರಂದು ಸ್ಪರ್ಧಿಗಳ ಆಯ್ಕೆಗೆ ಸಂದರ್ಶನ ಆಯೋಜಿಸಲಾಗಿದೆ ಎಂದು ಕೆಆರ್‌ಎಸ್ ಯುವ ಘಟಕದ...
ಡಿಸೆಂಬರ್ ಅಂತ್ಯದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ಉರುಸ್ ಸಮಾರಂಭಗಳು ನಡೆಯುತ್ತಿವೆ. ಅಂತೆಯೇ, ದಾವಣಗೆರೆ ತಾಲೂಕಿನ ಬಾತಿ ಗ್ರಾಮದಲ್ಲಿರುವ ಹಜರತ್ ಸೈಯ್ಯದ್ ಚಮನ್ ಷಾ ವಲಿ ದರ್ಗಾದಲ್ಲಿಯು ಉರುಸ್ ನಡೆದಿದೆ. ಸಮಾರಂಭದಲ್ಲಿ ಹಿಂದು-ಮುಸ್ಲಿಂ ಸಮುದಾಯದ...
ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದ್ದರೂ ಇನ್ನೂ ಕಾರ್ಯಾರಂಭ ಮಾಡಿಲ್ಲ. ಆದಷ್ಟು ಬೇಗ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆ ಎಂದು ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಎಸ್.ಕೆ. ಬಸವರಾಜ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ...
ಪ್ರಚೋದನಕಾರಿ ಭಾಷಣ ಮಾಡಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ.
ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಒಕ್ಕೂಟದ ಕಾರ್ಯಕರ್ತರು...
ಶಕ್ತಿ ಯೋಜನೆಯಡಿ ಉಪಯೋಗ ಪಡೆದುಕೊಳ್ಳಲು ರಾಜ್ಯಾದ್ಯಂತ ಹೆಚ್ಚುವರಿ ಬಸ್‌ಗಳನ್ನು ಬಿಡುವಂತೆ ಆಗ್ರಹಿಸಿ ಭಾರತೀಯ ಮಹಿಳಾ ಒಕ್ಕೂಟ ದಾವಣಗೆರೆ ಜಿಲ್ಲಾ ಘಟಕದಿಂದ ನಗರದ ಉಪ ವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ...
ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಮುಂದಾಲೋಚನೆಯಿಂದಲೇ ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಸಿದ್ದಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ತಮ್ಮ ಪುತ್ರನ ಕಾರ್ಯ ವೈಖರಿಯನ್ನು ಸಮರ್ಥಿಸಿಕೊಂಡಿದ್ದಾರೆ.
ದಾವಣಗೆರೆಯಲ್ಲಿ...
ಜಾತಿಗಣತಿಯು 8 ವರ್ಷಗಳಷ್ಟು ಹಳೆಯದಾಗಿದೆ. ಕಾಂತರಾಜ ಆಯೋಗದ ವರದಿ ಒಪ್ಪಿಕೊಳ್ಳದೇ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಒಳಗೊಂಡಂತೆ ವಾಸ್ತವಿಕತೆ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸ್ಥಿತಿಗತಿಯ ಹಿಂದುಳಿದಿರುವಿಕೆಯ ಆಧಾರದ ಮೇಲೆ ವೈಜ್ಞಾನಿಕ ಜಾತಿಗಣತಿ...