ಒಳಪಂಗಡಗಳು ಒಂದಾಗ ಬೇಕು. ಎಲ್ಲಿಯವರೆಗೆ ಒಳಪಂಡಗದಲ್ಲಿ ರಕ್ತ ಸಂಬಂಧ ಬೆಳೆಸುವುದಿಲ್ಲವೋ, ಅಲ್ಲಿಯವರೆಗೆ ಒಂದಾಗಲು ಸಾಧ್ಯವಿಲ್ಲ. ಒಳಪಂಗಡಗಳಲ್ಲಿ ಸಂಬಂಧ ಬೆಳೆಸಿದಾಗ ಸಮಾಜ ಬಲಿಷ್ಠವಾಗಲು ಸಾಧ್ಯ. ವೀರಶೈವ ಮತ್ತು ಲಿಂಗಾಯತ ಸಮುದಾಯವನ್ನು ಒಗ್ಗೂಡಿಸುವುದು ನಮ್ಮ ಗುರಿಯಾಗಬೇಕು...
ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ಗಟ್ಟಿಯಾದ ನಿಲುವಿನಿಂದ ಸಮಾಜದ ವಿಘಟನೆಗೆ ಅವಕಾಶ ನೀಡಿಲ್ಲ. ಇನ್ನು ಮುಂದೆಯೂ ನೀಡುವುದಿಲ್ಲ ಎಂದು ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಭಯ ನೀಡಿದರು.
ದಾವಣಗೆರೆ ನಗರದ ಎಂಬಿಎಂ ಕಾಲೇಜು ಮೈದಾನದಲ್ಲಿ...
ವೀರಶೈವ ಸಮಾಜವು ಇಂದು ಅಂಧಃಪತನದತ್ತ ಸಾಗಲು ವೀರಶೈವರೇ ಕಾರಣ ಎಂದು ಸಿರಿಗೆರೆ ತರಳಬಾಳು ಶ್ರೀಗಳು ನೋವಿನ ನುಡಿ ನುಡಿದರು.
ದಾವಣಗೆರೆ ನಗರದ ಎಂಬಿಎಂ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ...
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಆಯೋಜಿಸಿರುವ 24ನೇ ಮಹಾ ಅಧಿವೇಶನ ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ನೆಡೆಯುತ್ತಿದ್ದು, ನಗರದ ಬಾಪೂಜಿ ಕಾಲೇಜು ಸಭಾಂಗಣದಲ್ಲಿ 23 ಮತ್ತು 24ರಂದು ಅಖಿಲ ಭಾರತ ವೀರಶೈವ ಲಿಂಗಾಯತ...
ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಡಿಸೆಂಬರ್ 26ರ ಸಂಜೆ 6ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗಿರಿಜನ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಹೇಳಿದರು.
ಪಟ್ಟಣದ ತಮ್ಮ...
ಪ್ರಸ್ತುತ ವರ್ಷದ ಮಳೆಯ ಅಭಾವದಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ರೈತರು ಮೇವಿನ ಸಂಗ್ರಹಣೆ ಕುರಿತಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ವಿ ತಿಳಿಸಿದರು.
ದಾವಣಗೆರೆ ಜಿಲ್ಲಾಧಿಕಾರಿ...
ಸಂಸತ್ತಿನಲ್ಲಿ ಉಪರಾಷ್ಟ್ರಪತಿಯವರ ನಡವಳಿಕೆಗಳನ್ನು ಅಣಕು ಮಾಡಿದ ಕಾಂಗ್ರೆಸ್ ಸಂಸದರ ನಡೆ ಖಂಡಿಸಿ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕ ಪ್ರತಿಭಟನೆ ನಡೆಸಿದೆ.
ದಾವಣಗೆರೆ ನಗರದ ಕೆಬಿ ಬಡಾವಣೆಯಲ್ಲಿನ ಬಿಜೆಪಿ ಕಚೇರಿಯಿಂದ ಹೋರಟ ಪ್ರತಿಭಟನಾ ಮೆರವಣಿಗೆ ಜಯದೇವ...
ಪ್ರತಿಯೊಬ್ಬರಿಗೂ ಅವಶ್ಯಕತೆ ಇರುವ ಕಾರಣಕ್ಕಾಗಿಯೇ ಮಾನವ ಹಕ್ಕುಗಳು ಬೇಕಾಗುತ್ತವೆ. ಅದಕ್ಕಾಗಿಯೇ ಮಾನವ ಹಕ್ಕುಗಳನ್ನು ರಚಿಸಲಾಗಿದ್ದು, ಸಂವಿಧಾನದ 21 ಪರಿಚ್ಛೇದದಲ್ಲಿ ಮಾನವ ಹಕ್ಕುಗಳು ಗುರುತಿಸಲ್ಪಡುತ್ತವೆ ಎಂದು ಮಾನವ ಹಕ್ಕುಗಳ ಪ್ರತಿಪಾದಕ ಡಾ. ಲೋಹಿತ್ ನಾಯ್ಕರ್...
ದಾವಣಗೆರೆಯ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಸರ್ಕಾರದ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ದಾವಣಗೆರೆಯಲ್ಲಿ ಸ್ಲಂ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳಿಗೆ ಸಂಬಂಧಿದಂತೆ ಅಧಿಕಾರಿಗಳೊಂದಿಗೆ ನಡೆದ...
ಔಷಧಿ ಕ್ಷೇತ್ರದಲ್ಲಿ ಅನೈತಿಕವಾಗಿ ನಡೆಯುತ್ತಿರುವ ಮಾರಾಟ ದಂಧೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಔಷಧಿ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಸದಸ್ಯರು ದಾವಣಗೆರೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ...
ದಾವಣಗೆರೆ ನಗರದಲ್ಲಿ 2023ರ ಡಿಸೆಂಬರ್ 23 ಮತ್ತು 24ರಂದು 24ನೇ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಅಧಿವೇಶನ ನಡೆಯಲಿದ್ದು, ಸಮಸ್ತ ವೀರಶೈವ ಲಿಂಗಾಯತ ಸಮಾಜವನ್ನು ಎಚ್ಚರಿಸಿ ಅಭಿವೃದ್ಧಿಯತ್ತ ಕರೆದೊಯ್ಯುವ ತಮ್ಮ ಪ್ರಯತ್ನಕ್ಕೆ...
ಇತ್ತೀಚಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಾಹನ ಮಾಲೀಕರ ಮೇಲೆ ಇಲ್ಲಸಲ್ಲದ ನಿಯಮಗಳನ್ನು ಹೇರಿ ಸಂಕಷ್ಟಕ್ಕೆ ಈಡುಮಾಡಿದ್ದು, ಇದೀಗ ಕ್ಯೂಆರ್ ಕೋಡ್ ಹಾಕುವಂತೆ ತಿಳಿಸಿದ್ದು, ಇದಕ್ಕೆ ದಾವಣಗೆರೆ ಜಿಲ್ಲಾ ಲಾರಿ ಮಾಲೀಕರು ಮತ್ತು...