ಜಾತಿಗಣತಿ ಅವೈಜ್ಞಾನಿಕವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸರ್ಕಾರ ಮನೆ ಮನೆ ತೆರಳಿ ವೈಜ್ಞಾನಿಕವಾಗಿ ಸರ್ವೇ ಮಾಡಿಸಲು ಮುಂದಾಗಬೇಕು ಎಂದು ವೀರಶೈವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸರ್ಕಾರಕ್ಕೆ ಸಲಹೆ ನೀಡಿದರು.
ವೀರಶೈವ ಲಿಂಗಾಯತ...
ದಾವಣಗೆರೆ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂದೆ ಪಂಪಾಪತಿಯವರ ಕಂಚಿನ ಪ್ರತಿಮೆ ನಿರ್ಮಾಣ ಮಾಡಬೇಕು ಹಾಗೂ ನಿಲ್ದಾಣಕ್ಕೆ ಶ್ರಮಜೀವಿ ಕಾಂ.ಪಂಪಾಪತಿ ನಿಲ್ದಾಣವೆಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್...
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಅಮಾನವೀಯ ಪ್ರಕರಣ ಮತ್ತು ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಕೆಬಿ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಿಂದ...
ರಾಷ್ಟ್ರದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಹಲವು ಕಾಯ್ದೆ ಮತ್ತು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕಾರ್ಮಿಕರು ಸಂಘಟಿತರಾಗುವ ಮೂಲಕ ಅವುಗಳ ಪ್ರಯೋಜನಗಳನ್ನು ಪಡೆದು ಕೊಳ್ಳಬೇಕೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ...
ಬಸ್ ಸೇವೆಗೆ ಒತ್ತಾಯಿಸಿ ಜಗಳೂರು ತಾಲೂಕು ಕಚೇರಿ ಬಳಿ ತಾಲೂಕಿನ ಗೌಡಗೊಂಡನಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಕರುನಾಡ ನವ ನಿರ್ಮಾಣ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಿರಸ್ತೆದಾರ್ ಚಂದ್ರಪ್ಪ ಅವರಿಗೆ ಹಕ್ಕೊತ್ತಾಯ...
ಹೆಣ್ಣುಭ್ರೂಣ ಹತ್ಯೆ ಪ್ರಕರಣ ರಾಜ್ಯದಲ್ಲಿ ಗಂಭೀರ ಚರ್ಚೆ ಹುಟ್ಟು ಹಾಕಿದೆ. ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪಿನ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಹೊತ್ತಿನಲ್ಲಿ, ಆಗಷ್ಟೇ ಜನಿಸಿದ್ದ ನವಜಾತ ಹೆಣ್ಣು ಶಿಶುವಿನ ಕೊರಳಿಗ...
ಕಮಲೇಶ್‌ಚಂದ್ರ ವೇತನ ಆಯೋಗದ ವರದಿಯನ್ನು ಯಥಾವತ್ತು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘ, ರಾಷ್ಟ್ರೀಯ ಗ್ರಾಮೀಣ ಅಂಚೆ ಸೇವಕರ ಸಂಘದ ಪದಾಧಿಕಾರಿಗಳು ದಾವಣಗೆರೆಯ ಪ್ರಧಾನ ಅಂಚೆ ಕಚೇರಿ...
ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ದಲಿತ ಯುವಕನೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ದಾವಣಗೆರೆ ನಗರದಲ್ಲಿ ವರದಿಯಾಗಿದೆ.
ಘಟನೆಯನ್ನು ಖಂಡಿಸಿರುವ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ...
ವಕೀಲ ಈರಣ್ಣಗೌಡರ ಹತ್ಯೆಯನ್ನು ಡಿಐಜಿಯವರಿಂದ ತನಿಖೆ ನಡೆಸಿ ಎಲ್ಲ ಹಂತಕರನ್ನು ಕೂಡಲೇ ಬಂಧಿಸಬೇಕು. ಮೃತರ ಕುಟುಂಬ ವರ್ಗದವರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು ಮತ್ತು ವಕೀಲರ ಸಂರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು...
ಮೂರು ತಿಂಗಳಿಂದ ಮನರೇಗಾದಲ್ಲಿ ಕೂಲಿ ಮಾಡಿದ ಹಣವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮನರೇಗಾದಲ್ಲಿ ಕೆಲಸ ಮಾಡಿದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಪಲ್ಲಾಗಟ್ಟೆ, ಅಣಬೂರು, ದೊಣೆಹಳ್ಳಿ ಸೇರಿದಂತೆ ಹಲವು ಗ್ರಾಮಗಳ...
ದಾವಣಗೆರೆಯ ಹೆಗಡೆ ನಗರದ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮತ್ತು ನಗರದ ನಿವೇಶನ ರಹಿತರ ಸರ್ವೆ ಮಾಡಿ ಆಶ್ರಯ ಮನೆ ನಿರ್ಮಾಣ ಮಾಡಲು ಒತ್ತಾಯಿಸಿ ಕರ್ನಾಟಕ ಜನಶಕ್ತಿ ಜಿಲ್ಲಾ ಘಟಕ ದಾವಣಗೆರೆ ಉಪವಿಭಾಗಾಧಿಕಾರಿಗಳಿಗೆ...
ಮಳೆಯ ಅಭಾವದಿಂದ ಬೆಳೆ ಕೈಗೆ ಬಾರದೆ ರೈತರು ಪರ್ಯಾಯ ಆದಾಯದ ಮೂಲ ಹುಡುಕುತ್ತಿದ್ದು, ದಾವಣಗೆರೆ ಜಿಲ್ಲೆ ಸಂತೇಬೆನ್ನೂರು ಭಾಗದ ರೈತರು ಭತ್ತದ ಹುಲ್ಲಿನ ಯಾಂತ್ರೀಕೃತ ಸಿಲಿಂಡರಿನಾಕೃತಿಯ ಪೆಂಡಿಗಳನ್ನು ತಯಾರಿಸಿ ಮಾರುತ್ತಿದ್ದಾರೆ.
ಈ ಮೂಲಕ ಪರ್ಯಾಯ...