ಕನ್ನಡ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರೆಂದು ಹೇಳಿಕೊಂಡು ಕಾನೂನು ಬದ್ಧವಾಗಿ ನಡೆಸುತ್ತಿರುವ ನಮ್ಮ ಶಾಲೆಯ ವಿರುದ್ಧ ವಿನಾಕಾರಣ ಶಿಕ್ಷಣ ಇಲಾಖೆಗೆ ದೂರು ನೀಡಿದ್ದಲ್ಲದೇ, ದೂರು ಹಿಂಪಡೆಯಲು ₹5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು...
ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ದಾದಾಸಾಹೇಬ್ ಎನ್.ಮೂರ್ತಿ ಸ್ಥಾಪಿತ) ದಾವಣಗೆರೆಯಲ್ಲಿ...
ಬೃಹತ್ ಸಂವಿಧಾನವನ್ನು ನಮಗೆ ನಾವೇ ಸಮರ್ಪಿಸಿಕೊಂಡ ಮಹತ್ವದ ದಿನವಾದ ನವೆಂಬರ್ 26 ಸುದಿನವಾಗಿದೆ. ಜಾತಿ ನಿರ್ಮೂಲನೆಗಾಗಿ ಅಂಬೇಡ್ಕರ್ ಕಾನೂನು ಕ್ರಮ ಜರುಗಿಸಿದರೂ ಕೂಡ ಈ ತಂತ್ರಜ್ಞಾನ ಜಾಗತಿಕ ಜಗತ್ತಿನಲ್ಲಿ ಜಾತೀಯತೆ ಹೆಚ್ಚಾಗಿ ಮಾನವೀಯತೆ...
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಾಕನೂರಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 23 ಮಕ್ಕಳು ಭಾನುವಾರ ರಾತ್ರಿಯ ಊಟ, ಸೋಮವಾರ ಬೆಳಗ್ಗೆ ತಿಂಡಿ ಸೇವಿಸಿ ಅಸ್ವಸ್ಥಗೊಂಡಿರುವ...
ರಾಜ್ಯಾದ್ಯಂತ ನೇರಪಾವತಿ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಚತಾ ಕಾರ್ಮಿಕರು, ವಾಹನ ಚಾಲಕರು, ನೀರು ಸರಬರಾಜು ಸಹಾಯಕರು ಹಾಗೂ ಸಹಾಯಕರನ್ನು ಕೂಡಲೇ ಖಾಯಂಗೊಳಿಸಲು ಆಗ್ರಹಿಸಿ ಡಿಸೆಂಬರ್ 1ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಬೃಹತ್...
ಆಧುನಿಕ ಯುಗದಲ್ಲಿಯೂ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಆಘಾತಕಾರಿ. ಅಸ್ಪೃಶ್ಯತೆ ಆಚರಣೆಗಳು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸುತ್ತವೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಜಾತಿ ನಿಂದನೆ ಮತ್ತು ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.
2016ರಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ...
ರಾಜ್ಯದ್ಯಾಂತ ಕೃಷಿಭಾಗ್ಯ ಯೋಜನೆಯಡಿ 30 ಕೃಷಿಹೊಂಡಗಳ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಿಂದ 18ರವರೆಗೆ ಚಾಲನೆಯಲ್ಲಿದ್ದ ಕೃಷಿ ಭಾಗ್ಯ ಯೋಜನೆ ಸ್ಥಗಿತಗೊಂಡಿತ್ತು....
ಬರಪರಿಹಾರ ಕೆಲಸಗಳನ್ನು ಕೂಡಲೇ ಯುದ್ಧೋಪಾದಿಯಲ್ಲಿ ಆರಂಭಿಸಬೇಕು. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ, ಕಾರ್ಮಿಕ ಸಂಘಟನೆ...
ನ್ಯಾ. ಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸಿ ಮಾದಿಗ ಸಮುದಾಯ ಮತ್ತು ಛಲವಾದಿ ಸಮುದಾಯದ ಮುಖಂಡರು ಹಾಗೂ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಶಾಸಕ...
ನಡುರಾತ್ರಿಯಲ್ಲಿ ರಸ್ತೆ ಬದಿ ನಿಂತಿದ್ದ ಯುವಕರನ್ನು ಮನೆಗೆ ಹೋಗಿ ಎಂದಿದ್ದಕ್ಕೆ ಯುವಕರು ಪೊಲೀಸರು ಜೊತೆ ವಾಗ್ವಾದಕ್ಕಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಘಟನೆ ಸಂಬಂಧ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ವಿರುದ್ಧ ನಗರದ ಆಜಾದ್...
ಗ್ರಾಮಕ್ಕೆ ಭೇಟಿ ನೀಡಿ ಮನರೇಗಾ ಕಾರ್ಮಿಕರೊಂದಿಗೆ ಸಭೆ ನಡೆಸುತ್ತೇನೆಂದು ಹೇಳಿದ್ದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಗಾಗಿ ಕಾರ್ಮಿಕರು ಕಾದು ಕುಳಿತಿದ್ದರು. ಆದರೂ, ಸಚಿವರು ಗ್ರಾಮದತ್ತ ಸುಳಿಯಲಿಲ್ಲ. ಹೀಗಾಗಿ, ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ವಿರುದ್ಧ...
ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಅವರ...