ಹಿಂದಿನ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದ ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಹೋರಾಟ, ಇದೀಗ ಮತ್ತೆ ಚುರುಕು ಪಡೆದಿದ್ದು, ನವೆಂಬರ್ 10ರಂದು ಬೆಂಗಳೂರು -ಪೂನಾ ರಾಷ್ಟ್ರೀಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಮಾಡಿ...
ಮಳೆಯ ಕೊರತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಮತ್ತು ನಾಲೆ ಮೂಲಕ ಅಚ್ಚುಕಟ್ಟುದಾರರ ಬೆಳೆಗಳಿಗೆ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‌ಸೆಟ್‌ಳನ್ನು ತೆರವುಗೊಳಿಸ ಬೇಕೆಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ...
ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬ್ಯಾಂಕ್‌ಗಳಲ್ಲಿ ಅಗತ್ಯ ಪ್ರಮಾಣದ ನೇಮಕಾತಿ ಆಗಬೇಕು ಮತ್ತು ಬ್ಯಾಂಕ್ ಕೆಲಸಗಳನ್ನು ಹೊರಗುತ್ತಿಗೆ ನೀಡುವುದನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ನ ಜಂಟಿ ಕಾರ್ಯದರ್ಶಿ...
ವಿರೋಧಪಕ್ಷ ಸದಸ್ಯರ ವಾರ್ಡ್ ಎಂದು ತಾರತಮ್ಯ ಮಾಡಬೇಡಿ, ನಿಮಗೂ ಅಲ್ಲಿ ಮತದಾರರಿದ್ದಾರೆ ಎಂದು ದಾವಣಗೆರೆ ಮಹಾನಗರ ಪಾಲಿಕೆ ಮಾಜಿ ಮೇಯರ್, ಪಾಲಿಕೆ ಸದಸ್ಯೆ ಉಮಾ ಪ್ರಕಾಶ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆಯ...
ಸಾಮಾನ್ಯ ಸಭೆಗೆ ನಿಗದಿತ ಸಮಯಕ್ಕಿಂತ ವಿಳಂಬವಾಗಿ ಬರುವಂತಹ ಸದಸ್ಯರಿಗೆ ಅವಕಾಶ ನೀಡಬೇಕೋ, ನೀಡಬಾರದೋ ಎಂಬ ವಿಚಾರವಾಗಿ ದಾವಣಗೆರೆ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಪ್ರಾರಂಭದಲ್ಲೇ ತೀವ್ರ ಚರ್ಚೆಗೆ ಕಾರಣವಾಯಿತು.
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮೇಯರ್...
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಂಗಯ್ಯನದುರ್ಗ ಕೊಂಡುಕುರಿ ಅರಣ್ಯ ಪ್ರದೇಶ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಒಂದಾಗಿದೆ. ಸುಮಾರು 7,000 ಎಕರೆಗೂ ಅಧಿಕವಿರುವ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ವಿಶೇಷವೆನಿಸುವಂತಹ ಅಪರೂಪದ ಜೀವ ವೈವಿಧ್ಯತೆಯ ಜಿಂಕೆಯನ್ನು...
ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೆ ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಿಂದ...
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.
ಮಾರುಕಟ್ಟೆಯ ಬಾಂಬೆ ಬಿಗ್ ಬಜಾರ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿಯ...
ಮಕ್ಕಳ ಪೂರ್ವ ಪ್ರಾಥಮಿಕ ಕಲಿಕೆ ಮತ್ತು ಅಪೌಷ್ಟಿಕತೆ ತಡೆಯುವ ಉದ್ದೇಶದಿಂದ ಸರ್ಕಾರ ಅಂಗನವಾಡಿ ಕೇಂದ್ರಗಳಿಗೆ ಹೇರಳ ಅನುದಾನ ನೀಡುತ್ತಿವೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಮಾತ್ರ ಅಂಗನವಾಡಿಗಳನ್ನು ಬಾಡಿಗೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ.
ಇನ್ನೂ ಕೆಲವುಕಡೆ ಕಟ್ಟಡ...
ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ ಎಂದು ಖ್ಯಾತಿ ಪಡೆದಿರುವ ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ ಎಂದು ಚನ್ನಗಿರಿ ಮುಖ್ಯಾಧಿಕಾರಿ ಕೃಷ್ಣ ಕಟ್ಟಿಮನಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿ ಕೆರೆಬಿಳಚಿ ಬಳಿ ಸೂಳೆಕೆರೆ...
ದಾವಣಗೆರೆಯ ಬೀಡಿ ಕಾರ್ಮಿಕರ ಬಡಾವಣೆ (ರಾಜ ಕ್ವಾರ್ಟರ್ಸ್)ಯಲ್ಲಿ ಆಶ್ರಯ ಯೋಜನೆ ಸಮಿತಿಯ ಕೆಲವು ಅಧಿಕಾರಿಗಳು ನಿವೇಶನ ಹಂಚಿಕೆ ಕುರಿತು ಪಟ್ಟಿ ತಯಾರಿಸುತ್ತಿದ್ದಾರೆ. ಇದು ಕಾನೂನು ಬಾಹಿರವಾಗಿದೆ. ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಬೀಡಿ...
ಜಗಳೂರು ತಾಲೂಕನ್ನು ಮೂಲ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ 'ಜಗಳೂರು ತಾಲೂಕು ಚಿತ್ರದುರ್ಗ ಜಿಲ್ಲೆ ಮರು ಸೇರ್ಪಡೆ ಹೋರಾಟ ಸಮಿತಿ' ಕಾರ್ಯಕರ್ತರು ಮಂಗಳವಾರ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಸೀಲ್ದಾರ್ ಸೈಯದ್ ಖಲಿಂವುಲ್ಲಾ...