ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದನ್ನು ಖಂಡಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿ ತಡೆದು ಬಸವಣ್ಣ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಂಡೋಮಟ್ಟಿ ವಿರಕ್ತ...
ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಮಂಜೂರಾತಿಗೆ ಬ್ಯಾಂಕುಗಳು ಸಿಬಿಲ್ ಸ್ಕೋರ್ ಪರಿಗಣಿಸಬಾರದು. ಹಾಲು ಉತ್ಪಾದಕ ಸಂಘಗಳ ಸಹಯೋಗದಲ್ಲಿ ಹಸು ಸಾಕಾಣಿಕೆಗೆ, ಸಣ್ಣ ಘಟಕಗಳ ಆಧಾರದಲ್ಲಿ ಪಾರಂಪರಿಕವಾಗಿ ಕುರಿ ಸಾಕಾಣಿಕೆ ಮಾಡಿಕೊಂಡು ಬಂದ ಸಮುದಾಯಗಳಿಗೆ...
ರಾಜ್ಯದಲ್ಲಿ ಕೃಷಿಗೆ ಮತ್ತು ಮನೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಸ್ಕಾಂನ ಅಧೀಕ್ಷಕ ಅಭಿಯಂತರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕ ಬಿ.ಪಿ ಹರೀಶ್ ಮಾತನಾಡಿ, "ಸರ್ಕಾರ...
ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ಹೆಚ್ಚು ಬೇಡಿಕೆಯಿದ್ದು, ದಾವಣಗೆರೆ ನಗರದ ಹಲವು ಕಡೆ ಸೂಕ್ತ ಜಾಗ ಗುರುತಿಸಿ ಹಾಸ್ಟೆಲ್ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಗಣಿ ಮತ್ತು ಭೂ...
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಹರಿಹರ ನಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಆದರೆ ಆಸ್ಪತ್ರೆಗೆ ಬರುವ ರೋಗಿಗಳು, ಸಂಬಂಧಿಕರು ಆಸ್ಪತ್ರೆಯ ಆವರಣ ನೋಡಿ ಭಯ ಪಡುವ ಪ್ರಸಂಗ...
ರಾಜ್ಯದಲ್ಲಿ ಗಾಂಜಾ ಮಾರಾಟ ಪ್ರಕರಣಗಳನ್ನು ಸರ್ಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿವೆ. ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ (ತರಬೇತಿ) ಅಲೋಕ್ ಕುಮಾರ್...
ಜಗಜೀವನ್ ರಾಮ್ ಚರ್ಮ ಕೈಗಾರಿಕಾ ತರಬೇತಿ ಕೇಂದ್ರವನ್ನು ನಡೆಸದಂತೆ ಸವರ್ಣೀಯರು ತಡೆಯುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದವಾಡ ಆರೋಪಿಸಿದ್ದಾರೆ.
ದಸಂಸ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸುವ ಮೂಲಕ ದಾವಣಗೆರೆ...
ಮಹಿಳೆಯರು ಉದ್ಯೋಗ ಮಾಡುವ ಸ್ಥಳದಲ್ಲಿ ನಡೆಯುವ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಆಂತರಿಕ ದೂರು ಸಮಿತಿ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರ...
ತನಗೆ ತಾನೇ ಬೆಳಕಾದ ಬುದ್ಧ ಏಷ್ಯಾದ ಬೆಳಕು ಎಂದೇ ಕರೆಸಿಕೊಂಡವನು. ಆದರೆ ಸಿದ್ಧಾರ್ಥ ಬುದ್ಧನಾದ ದೇಶ ಭಾರತದಲ್ಲಿಯೇ ಬುದ್ಧನ ಅಸ್ತಿತ್ವ ಕ್ಷೀಣಿಸುತ್ತಿರುವುದು ವಿಷಾದನೀಯ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸತೀಶ್ ಜಾರಕಿಹೊಳಿ...
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿದ್ದ 6ನೇ ಗ್ಯಾರಂಟಿಯನ್ನು ಮರೆತಿದೆ. ಈ ಗ್ಯಾರಂಟಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಯೋಜನೆಯ ಅಡುಗೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ ವೇತನ ನೀಡುವುದಾಗಿ...
ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದವಾಡ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ದಾವಣಗೆರೆ ನಗರಕ್ಕೆ...
ಹೊಸದಾಗಿ ಒಂದು ಸಾವಿರ ಮದ್ಯದಂಗಡಿ ತೆರೆಯಲು ಸರ್ಕಾರ ಪರವಾನಗಿ ನೀಡುವುದಾಗಿ ಹೇಳಿರುವ ಪ್ರಸ್ತಾವನ್ನು ಕೂಡಲೇ ಕೈಬಿಡಬೇಕು. ಯಾವುದೇ ಕಾರಣಕ್ಕೂ ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡಬಾರದು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ...