ದಾವಣಗೆರೆ

ದಾವಣಗೆರೆ | ಭದ್ರಾ ನೀರು ನಿಲ್ಲಿಸದಂತೆ ರೈತರ ಮನವಿ; ಡಿಸಿಎಂಗೆ ಸಚಿವರ ಒತ್ತಾಯ

ಭದ್ರಾ ಅಣೆಕಟ್ಟೆಯಿಂದ 100 ದಿನಗಳ ಕಾಲ ಸತತ ನೀರು ಹರಿಸುವಂತೆ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಸರ್ಕಾರವನ್ನು ಒತ್ತಾಯಿಸಿದಾರೆ. ಭದ್ರಾ ಅಣೆಕಟ್ಟೆಯಿಂದ ಬಲ ಮತ್ತು ಎಡ ದಂಡೆ ನಾಲೆಗೆ ಸತತವಾಗಿ 100 ದಿನ ನೀರು...

ದಾವಣಗೆರೆ | ಪಠ್ಯದ ಜೊತೆಗೆ ದೈಹಿಕ ಸದೃಢತೆ ಕಾಪಾಡಿಕೊಳ್ಳಬೇಕು: ಉಪಕುಲಪತಿ ಡಾ. ಬಿ.ಡಿ. ಕುಂಬಾರ್

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳ ಕೂಟ ಆಯೋಜಿಸಲಾಗಿತ್ತು. ಜತೆಗೆ ಶಿವಗಂಗೋತ್ರಿ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಉಪಕುಲಪತಿ ಡಾ. ಬಿ.ಡಿ.ಕುಂಬಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ...

ದಾವಣಗೆರೆ | ಮಾರುಕಟ್ಟೆಯಾಗಿದೆ ಬಸ್‌ ನಿಲ್ದಾಣ

ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡುವುದೇ ಪ್ರಯಾಣಿಕರು ಸಾರ್ವಜನಿಕರ ಅನುಕೂಲಕ್ಕಾಗಿ. ಆ ನಿಲ್ದಾಣಗಳು ಜನರ ಉಪಯೋಗಕ್ಕೆ ಬಾರದೆ ಹೋದರೆ ಅವುಗಳ ಅಸ್ತಿತ್ವವಾದರೂ ಏನು ಎನ್ನುವುದು ಪ್ರಶ್ನೆ. ಹೀಗೊಂದು ಪರಿಸ್ಥಿತಿ ದಾವಣಗೆರೆ ಜಿಲ್ಲೆಯ ಗ್ರಾಮಾಂತರ ವಿಭಾಗದ...

ದಾವಣಗೆರೆ | ‌ಕೌಟುಂಬಿಕ ಕಲಹ; ಲೋಕ್ ಅದಾಲತ್‌ನಲ್ಲಿ ಮತ್ತೆ ಒಂದಾದ ಹತ್ತಾರು ದಂಪತಿ

ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳುವುದಕ್ಕಾಗಿ ಸದಾ ನ್ಯಾಯಾಲಯಕ್ಕೆ ಬರುತ್ತಿದ್ದ ಜನರಿಗೆ ಆಶ್ಚರ್ಯದ ಜೊತೆಗೆ ಸಾಮೂಹಿಕ ವಿವಾಹದ ಖುಷಿ, ಸಂತಸ ಮನೆ ಮಾಡಿದ್ದು, ಹತ್ತಾರು ವರ್ಷಗಳಿಂದ ಕಿತ್ತಾಡುತ್ತ ದೂರವಿದ್ದವರನ್ನು ದಾವಣಗೆರೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಪುನಃ ಒಂದು...

ದಾವಣಗೆರೆ | ರೈತರ ಅಗತ್ಯತೆ ಈಡೇರಿಕೆಗೆ ಸೆ.25ರಂದು ರಾಜ್ಯಾದ್ಯಂತ ಧರಣಿ

ಮಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶಗಳ ಸಂಪೂರ್ಣ ಪಟ್ಟಿಯನ್ನು ಘೋಷಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ವಾಗ್ದಾನದಂತೆ ಏಳು ಗಂಟೆ ವಿದ್ಯುತ್ ಪೂರೈಸಬೇಕು. ಸಾಲ ವಸೂಲಾತಿ...

ದಾವಣಗೆರೆ | ಅಪಘಾತದ ಬಾಕಿ ಪರಿಹಾರ ವಿಳಂಬ; 2 ಕೆಎಸ್‌ಆರ್‌ಟಿಸಿ ಬಸ್ ಜಪ್ತಿ

ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಕೊಡಬೇಕಿದ್ದ ಪರಿಹಾರದ ಬಾಕಿ ಮೊತ್ತ ಉಳಿಸಿಕೊಂಡಿರುವ ಸಂಸ್ಥೆಯ ಚರಾಸ್ತಿ ಜಪ್ತಿಗೆ ದಾವಣಗೆರೆ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿತ್ತು. ನ್ಯಾಯಾಲಯದ ಆದೇಶದಂತೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು...

ದಾವಣಗೆರೆ | ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ

ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಸಾಲಕ್ಕೆ ಹೆದರಿ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು ಗ್ರಾಮದಲ್ಲಿ ನಡೆದಿದೆ. ಸಾಲಬಾಳು ಗ್ರಾಮದ ಸತೀಶ ನಾಯ್ಕ(33) ಆತ್ಮಹತ್ಯೆಗೆ ಶರಣಾದ...

ದಾವಣಗೆರೆ | ಬಿಜೆಪಿಯಲ್ಲಿ ನಾಯಕರು ಮತ್ತು ಮಾಜಿ ಶಾಸಕರ ಆರೋಪ ಪ್ರತ್ಯಾರೋಪಗಳದ್ದೇ ಸದ್ದು!

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಂತರ ಬಿಜೆಪಿಯಲ್ಲಿ ಒಳ ಜಗಳ ನಡೆಯುತ್ತಲೇ ಇದೆ. ಮಾಜಿ ಸಚಿವ, ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ರೇಣುಕಾಚಾರ್ಯ ಅವರು ತಮ್ಮದೇ ಪಕ್ಷದ ಕೆಲವು ನಾಯಕರ ವಿರುದ್ಧ...

ದಾವಣಗೆರೆ | ಸೆ.13ರಂದು ರೈತ ಹುತಾತ್ಮ ದಿನಾಚರಣೆ

ರೈತ ಹುತಾತ್ಮರ ಸ್ಮರಣಾರ್ಥ ಸಮಿತಿ ದಾವಣಗೆರೆ ಹಾಗೂ ಜಿಲ್ಲೆಯ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಸೆ.13 ಬೆಳಿಗ್ಗೆ 12 ಗಂಟೆಗೆ ಉಳಪನಕಟ್ಟೆ ಕ್ರಾಸ್ ರೈತ ಹುತಾತ್ಮರ ಸಮಾಧಿ ಬಳಿ ಓಬೇನಹಳ್ಳಿ ಕಲ್ಲಿಂಗಪ್ಪ ಮತ್ತು ಸಿದ್ಧನೂರು...

ನಿರುದ್ಯೋಗಿ ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಅವಕಾಶ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023 2023-24ನೇ ಸಾಲಿನಲ್ಲಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ...

ದಾವಣಗೆರೆ | ಬೆಂಕಿ ಅವಘಡ; ಭಾರೀ ಅನಾಹುತ

ಮಧ್ಯ ರಾತ್ರಿ ಸಂಭವಿಸಿದ ಬೆಂಕಿ ಅವಘಡದಿಂದ ಜೂಜಿನ ಪೈಲ್ವಾನ್ ಕುರಿ ಮತ್ತು ಇತರ ಕುರಿಗಳು, ದನಗಳ ಮೇವಿನ ಹುಲ್ಲಿನ ಬಣವೆ ಮತ್ತು ತ್ರಿಚಕ್ರದ ಸ್ಕೂಟರ್ ಭಸ್ಮವಾಗಿರುವ ಘಟನೆ ದಾವಣಗೆರೆ ಜಿಲ್ಲೆ ಹದಡಿ ಗ್ರಾಮದಲ್ಲಿ...

ದಾವಣಗೆರೆ | ಸಾರಿಗೆ ಬಸ್‌ ನಿಲ್ದಾಣಕ್ಕೆ ʼಮಾಜಿ ಶಾಸಕ ಪಂಪಾಪತಿʼ ಹೆಸರಿಡಲು ಆಗ್ರಹ

ದಾವಣಗೆರೆ ನಗರ ಅಭಿವೃದ್ಧಿಗೆ ಮಾಜಿ ಶಾಸಕ, ಶ್ರಮಿಜೀವಿ ಪಂಪಾಪತಿ ಅವರ ಕೊಡುಗೆ ಅಪಾರ. ಸಾರಿಗೆ ಬಸ್ ನಿಲ್ದಾಣಕ್ಕೆ ಪಂಪಾಪತಿಯವರ ಹೆಸರನ್ನು ನಾಮಕರಣ ಮಾಡದಿದ್ದರೆ ಹೋರಾಟ ಅನಿವಾರ್ಯ ದಾವಣಗೆರೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ