ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಸರ್ಕಾರದ ನಿರ್ದೇಶನದಂತೆ ದಾವಣಗೆರೆಯಲ್ಲಿ ಸಂವಿಧಾನ ಪ್ರಸ್ತಾವನೆ ಓದು ಮತ್ಉತ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯ 12 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ...
ಯುವಜನರೇ ದೇಶದ ಆಸ್ತಿ. ಅವರ ಉತ್ತಮ ಚಿಂತನೆ ಮತ್ತು ಧನಾತ್ಮಕ ವರ್ತನೆಯ ಮೂಲಕ ದೇಶದ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅಭಿಪ್ರಾಯಪಟ್ಟರು.
ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ...
ದಾವಣಗೆರೆಯ ಜಿಲ್ಲೆಯ ತಾಲೂಕು ಕೇಂದ್ರ ಜಗಳೂರು ನಗರದ ಸಂತೆ ಮೈದಾನ ತರಕಾರಿ ಮಾರುಕಟ್ಟೆಯಲ್ಲಿ ಬೀಡಾಡಿ ದನಗಳ ದಂಡು ಬೀಡುಬಿಟ್ಟಿದೆ, ತರಕಾರಿ ಮಾರುಕಟ್ಟೆ ದುಃಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಸಾಮಾನ್ಯವಾಗಿ ವಾರದ ಸಂತೆ ಎಂದರೆ ಹೆಂಗಸರು,...
ದಾವಣಗೆರೆಯ ಚನ್ನಗಿರಿ ತಾಲೂಕಿನ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿ
ಪಡಿತರ ಚೀಟಿಗೆ 1 ಕೆ.ಜಿ ಪಡಿತರ ಕಡಿಮೆ ವಿತರಿಸುತ್ತಿದ್ದ ಬಗ್ಗೆ ಟ್ವಟ್ಟರ್‌ನಲ್ಲಿ ಬಂದಿದ್ದ ದೂರು
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯ ವಿತರಣೆಯ...
ನೀರಾವರಿ ಇಲಾಖೆ ಕೊಟ್ಟ ಮಾತಿನಂತೆ ಭದ್ರಾ ಜಲಾಶಯದಿಂದ 100 ದಿನಗಳ ಕಾಲ ನಿರಂತರ ನೀರು ಹರಿಸಬೇಕು. ಮುಂಗಾರು ಹಂಗಾಮಿನ ನೀರು ಹರಿಸುವುದನ್ನು ನಿಲ್ಲಿಸುವ ಸಲುವಾಗಿಯೇ ಗುರುವಾರದಂದು ಕಾಡಾ ಸಭೆ ಕರೆದಿದ್ದಾರೆ ಎಂದು ಭಾರತೀಯ...
ಕಲುಷಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡದ ಪ್ರವಾಸಿ ಮಂದಿರದ ಹಿಂಭಾಗದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಕಳೆದ ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು ಅಸ್ವಸ್ಥಗೊಂಡಿದ್ದಳು....
ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರ ಮೇಲೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆಯ ಮಾಜಿ ಮೇಯರ್ ಬಿ ಜಿ ಅಜಯ್...
ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯ
ಆರ್ಥಿಕ ಸಂಕಷ್ಟದಿಂದ ರೈತರು ಬ್ಯಾಂಕುಗಳಲ್ಲಿ ಪಡೆದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ.
ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ...
ವಿವಿಧ ಸ್ಲಂಗಳಲ್ಲಿ ವಾಸವಾಗಿರುವ ನಿವೇಶನ ರಹಿತ ನಿವಾಸಿಗಳಿಗೆ ಸರ್ಕಾರಿ ಭೂಮಿ ಗುರುತಿಸಿ, ನಿವೇಶನ ಮಂಜೂರು ಮಾಡಬೇಕು. ದಾವಣಗೆರೆ ನಗರದಲ್ಲಿ ಜಾಗ ಗುರುತಿಸಿ, ಆ ಜಾಗವನ್ನು ಸ್ಲಂ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ...
ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮದುವೆ, ನಿವೃತ್ತಿ ವೇತನ, ಮಕ್ಕಳ ವಿದ್ಯಾಭ್ಯಾಸ, ವೈದ್ಯಕೀಯ ಚಿಕಿತ್ಸೆ ಮತ್ತು ಅಂತಿಮ ಸಂಸ್ಕಾರ ಸೇರಿದಂತೆ ಹಲವು ಸಹಾಯಧನ ಬಿಡುಗಡೆಗೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು...
ಮಳೆ ಕೊರೆತೆಯಿಂದ ಅನ್ನದಾತ ತತ್ತರಿಸಿದ್ದಾರೆ. ಜಗಳೂರು ತಾಲೂಕಿನಲ್ಲಿ 90% ಬೆಳೆ ಹಾನಿಯಾಗಿದೆ. ಬರ ಸಮೀಕ್ಷೆ ನೆಡೆಸಿ ತಾಲೂಕನ್ನು ಶಾಶ್ವತ ಬರ ಪೀಡಿತವೆಂದು ಘೋಷಿಸುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜನ್ ಮತ್ತು...
ಮೆಕ್ಕೆಜೋಳ ಹಾಗೂ ಇನ್ನಿತರ ಬೆಳೆಹಾನಿಗೆ ಪರಿಹಾರ ಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಸೆಪ್ಟೆಂಬರ್ 4ರಂದು ಬೆಳಿಗ್ಗೆ 11.30ಕ್ಕೆ ತಹಶೀಲ್ದಾರ್ ಕಚೇರಿ ಬಳಿಯಿರುವ ರಾಜ್ಯ ರೈತ ಸಂಘದ ಕಚೇರಿಯಿಂದ ಮೆರವಣಿಗೆ ಮೂಲಕ...