ಕರ್ನಾಟಕದಲ್ಲಿ ಮುಂಗಾರು ಮಳೆ ವಿಫಲವಾಗಿದ್ದು, ಕಾವೇರಿ ಜಲಾನಯನದ ಜಲಾಶಯಗಳು ಭರ್ತಿಯಾಗದೆ ಸಂಕಷ್ಟ ಎದುರಾಗಿದೆ. ಇಂತಹ ಸಮಯದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆ ನಗರದ...
ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ನಿರುದ್ಯೋಗಿಗಳನ್ನಾಗಿ ಮಾಡಲು ಹೊರಟ ಹರಿಹರದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಸ್ಪತ್ರೆಯ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಡಾ ಎಂ ವಿ ವೆಂಕಟೇಶ್ ಅವರಿಗೆ...
ಸಮಾಜದ ಎಲ್ಲ ಸ್ಥರದ ಜನರಿಗೆ ಅನುಕೂಲವಾಗಲೆಂದು ಹಾಗೂ ಸಾಮಾಜಿಕ ನ್ಯಾಯವನ್ನು ಒದಗಿಸಲೆಂದು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದೇವೆ. ಈಗಾಗಲೇ, ಮೂರು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ....
ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣಾ ಕಾರ್ಯದ ಹಿನ್ನೆಲೆಯಲ್ಲಿ ಅಕ್ಕಿ ವಿತರಣೆ ವಿಳಂಬವಾಗಿತ್ತು. ರಾಜ್ಯದಲ್ಲಿರುವ ಒಟ್ಟು 1.28 ಕೋಟಿಯಷ್ಟು ಕಾರ್ಡ್‌ಗಳ ಪೈಕಿ 1.7 ರಿಂದ 1.10 ಕೋಟಿ ಕಾರ್ಡ್‌ಗಳಿಗೆ ಐದು ಕೆಜಿ ಅಕ್ಕಿಯ ಹಣ ಪಾವತಿಸಲಾಗಿದೆ....
ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ ಅವರು ಕಾಂಗ್ರೆಸ್ ಸಚಿವರನ್ನ ಭೇಟಿ ಮಾಡುತ್ತಿದ್ದಾರೆ. ಅವರ ಭೇಟಿಗಳು ಕಾಂಗ್ರೆಸ್‌ನ ಸ್ಥಳೀಯ ನಿಷ್ಠಾವಂತ ಕಾರ್ಯಕರ್ತರಿಗೆ ಗೊಂದಲ ಉಂಟಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜು ಏ ಶಿವಗಂಗಾ ಅಸಮಾಧಾನ...
ಯಾರೋ ಎಲ್ಲೋ ಕುಳಿತು ರಾಜ್ಯ ಬಿಜೆಪಿ ಘಟಕ ನಿಯಂತ್ರಿಸುತ್ತಾರೆ. ಈ ರೀತಿಯಾದ ಧೋರಣೆ ಮುಂದುವರಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆಲ್ಲೋದು ಕಷ್ಟ. ಇದುವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ....
ಪೌರಕಾರ್ಮಿಕರ ಧ್ವನಿಯಾಗಿರುವ ನಾರಾಯಣರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ವಿಧಾನ ಪರಿಷತ್ ಸದಸ್ಯ(ಎಂಎಲ್‌ಸಿ) ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಅವರು ಒತ್ತಾಯ ಮಾಡಿದ್ದಾರೆ.
ರಾಜ್ಯಾಧ್ಯಕ್ಷ...
ಅತ್ಯಾಚಾರ ಪ್ರಕರಣದ ಆರೋಪಿ ಜೈಲಿನಿಂದ ಪರಾರಿಯಾಗಿರುವ ಘಟನೆ ದಾವಣಗೆರೆ ನಗರದ ಉಪಕಾರಾಗೃಹದಲ್ಲಿ ನಡೆದಿದೆ. ಪರಾರಿಯಾದ ಆರೋಪಿ ವಸಂತ್(23) ಎಂದು ಗುರುತಿಸಲಾಗಿದ್ದು, ಈತ ಕಾರಾಗೃಹದ ಗೋಡೆಯನ್ನು ಹಾರಿ ಪರಾರಿಯಾಗಿದ್ದಾನೆ.
ಆರೋಪಿ ವಸಂತ್ ದಾವಣಗೆರೆ ನಗರದ ಹೊರವಲಯದ...
ದೇಶದ ಜನರಿಗೆ ನ್ಯಾಯಾಂಗದ ಮೇಲೆ ಅಪಾರ ಗೌರವ ಮತ್ತು ಪ್ರೀತಿ ಇದೆ ಎಂದು ವಿಶ್ರಾಂತ ನ್ಯಾ. ಎಚ್ ಎನ್ ನಾಗಮೋಹನ್ ದಾಸ್ ಹೇಳಿದರು.
ದಾವಣಗೆರೆ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ವಕೀಲರ ಭವನದಲ್ಲಿ ಜಿಲ್ಲಾ ವಕೀಲರ...
ಮಳೆ ಮತ್ತು ಜಲಾಶಯದಲ್ಲಿ ಸದ್ಯದ ನೀರಿನ ಕೊರತೆಯ ಕಾರಣದಿಂದ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳಿಗೆ ಮತ್ತು 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಣನೆಗೆ...
ಕೇಂದ್ರ ಸರ್ಕಾರವು ಪಿಎಂಶ್ರೀ(ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ) ಶಾಲೆಗಳು ಎಂಬ ಹೊಸ ಪುರಸ್ಕೃತ ಯೋಜನೆಯನ್ನು ಜಾರಿಗೆ ತಂದಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ 7 ಶಾಲೆಗಳ ಅಭಿವೃದ್ಧಿಗಾಗಿ ತಲಾ ₹53 ಲಕ್ಷದಂತೆ ಒಟ್ಟು...
ರಾಜ್ಯದ ಹಲವು ನಗರಗಳಲ್ಲಿರುವ ನಗರ ಸಾರಿಗೆಗೂ ಕೆಎಸ್‌ಆರ್‌ಟಿಸಿಯಿಂದ ವಿದ್ಯುತ್ ಚಾಲಿತ ಬಸ್‌ಗಳನ್ನು ಒದಗಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ದಾವಣಗೆರೆ ನಗರದಲ್ಲಿ 120 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ...