ದಾವಣಗೆರೆ

ದಾವಣಗೆರೆ | ಸುಗಮ ವಾಹನ ಸಂಚಾರ, ರಸ್ತೆ ಅಪಘಾತ ತಡೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ

ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವಾಗ ಸಂಚಾರ ನಿಯಮ, ಸುರಕ್ಷಿತ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿದರೆ ಅಪಘಾತದಿಂದ ದೂರವಿರಲು ಸಾಧ್ಯ ಎಂಬುದ ಪ್ರತಿಯೊಬ್ಬರ ಗಮನದಲ್ಲಿರಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಎಂ ವಿ ಹೇಳಿದರು. ದಾವಣಗೆರೆ...

ದಾವಣಗೆರೆ | ಬಿಜೆಪಿ ಭ್ರಷ್ಟಾಚಾರ ತನಿಖೆಗೆ ನಾಗಮೋಗನ್ ದಾಸ್ ಸಮಿತಿ; ಸಿ ಟಿ ರವಿ ಹೇಳಿಕೆಗೆ ಪೀಪಲ್ ಲಾಯರ್ಸ್ ಗಿಲ್ಡ್ ಕಿಡಿ

ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿದ್ದ ಶೇ.40ರಷ್ಟು ಲಂಚ ಆರೋಪದ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿದ್ದನ್ನು ಟೀಕಿಸಿ ಸಿ ಟಿ ರವಿ ನೀಡಿರುವ ಹೇಳಿಕೆಯು ಬಾಲಿಶವಾದದ್ದು ಎಂದು ಪೀಪಲ್ ಲಾಯರ್ಸ್ ಗಿಲ್ಡ್...

ದಾವಣಗೆರೆ | ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಜಿಲ್ಲಾ ಸಮ್ಮೇಳನ

ಅಂಗನವಾಡಿ ಕಾರ್ಯರ್ತೆಯರ ಮತ್ತು ಸಹಾಯಕಿಯರ ಜಿಲ್ಲಾ ಸಮ್ಮೇಳನವು ಆಗಸ್ಟ್‌ 26ರಂದು ದಾವಣಗೆರೆಯ ಶಿವಯೋಗಿ ಮಂದಿರದಲ್ಲಿ ನಡೆಯಲಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಜಿಲ್ಲಾಧ್ಯಕ್ಷೆ ಎಂ.ಬಿ ಶಾರದಮ್ಮ ಹೇಳಿದರು. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ...

ದಾವಣಗೆರೆ | ಸೆ.9ರಂದು ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆ

ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ವಿಶೇಷ ಸಭೆಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ 9 ರಂದು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಜಿಲ್ಲಾಧ್ಯಕ್ಷ...

ದಾವಣಗೆರೆ | 12 ವರ್ಷಗಳೇ ಕಳೆದರೂ ಬಳಕೆಗೆ ಸಿಗದ ಸಾಂಸ್ಕೃತಿಕ ಭವನ

ಕನ್ನಡದ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗಲಿ ಎಂಬ ಉದ್ದೇಶದಿಂದ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಎನ್‌ಜಿಓ ಬಡಾವಣೆಯಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಿ 12 ವರ್ಷಗಳೇ ಆಗಿವೆ. ಆದರೆ, ಭವನ ಇನ್ನೂ ಸಾರ್ವಜನಿಕರ ಬಳಕೆಗೆ ಹಸ್ತಾಂತರ...

ದಾವಣಗೆರೆ | ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆ

ಭೂ ಸುಧಾರಣೆ ಮೂಲಕ ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಾಮಾಜಿಕ ಹರಿಕಾರ ದೇವರಾಜ ಅರಸು ಎಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆ ಜಿಲ್ಲಾಡಳಿತದದಿಂದ ಆಯೋಜಿಸಿದ ಧೀಮಂತ ನಾಯಕ ದೇವರಾಜ ಅರಸು ಅವರ...

ದಾವಣಗೆರೆ | ಸಾಹಿತಿ, ಸಾಹಿತ್ಯ ವ್ಯಕ್ತಿತ್ವವನ್ನು ಬದಲಾಯಿಸಬೇಕು: ಡಾ. ಲೋಕೇಶ್ ಅಗಸನಕಟ್ಟೆ

ವೆಂಕಟ್ರಮಣ ಬೆಳಗೆರೆಯವರ 'ಧರಣಿ ಮಂಡಲ' ಕವನ ಸಂಕಲನ ಲೋಕಾರ್ಪಣೆ. ಕವಿ, ಸಾಹಿತಿ, ರಾಜಕಾರಣಿಗಳು ಸದಾ ಎಲ್ಲರನ್ನೂ ತಲುಪವಂತಿರಬೇಕು. ಸಾಹಿತಿ ಮತ್ತು ಸಾಹಿತ್ಯ ನಮ್ಮ ವ್ಯಕ್ತಿತ್ವವನ್ನು ಬದಲಾಯಿಸುವಂತಾಗಬೇಕು. ಮಾನವೀಯತೆಯು ಮತ್ತೆ ಜಾಗೃತಿ ಮೂಡಿಸುವಂತಾಗಬೇಕು. ಸಾಹಿತ್ಯ ಓದಿದಾಗ ಕೆಲವು...

ದಾವಣಗೆರೆ | ಇಪಿಎಸ್ ನಾಯಕರ ವಿರುದ್ಧ ದೆಹಲಿ ಪೊಲೀಸರ ದಬ್ಬಾಳಿಕೆ; ನೌಕರರ ಭವಿಷ್ಯ ನಿಧಿ ಸಂಸ್ಥೆ ಖಂಡನೆ

ಹಳೆಯ ಇಪಿಎಸ್-95 ಪಿಂಚಣಿದಾರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದ ಇಪಿಎಸ್ ನಾಯಕರ ಮೇಲೆ ದೆಹಲಿ ಪೊಲೀಸರು ನಡೆಸಿದ ದಬ್ಬಾಳಿಕೆ ಖಂಡಿಸಿ ದಾವಣಗೆರೆ ನಗರದ ಕೆಬಿ ಬಡಾವಣೆಯಲ್ಲಿನ ಕಾರ್ಮಿಕ ಮಂತ್ರಾಲಯದ ಅಡಿಯಲ್ಲಿ...

ದಾವಣಗೆರೆ | ಲೈಂಗಿಕ ದೌರ್ಜನ್ಯಗಳನ್ನು ಕಂಡೂ ಹೇಳದವರೂ ಆರೋಪಿಗಳೇ: ನ್ಯಾ. ಶ್ರೀಪಾದ

ಲೈಂಗಿಕ ದೌರ್ಜನದಂತಹ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಗೌಪ್ಯ ವಿಚಾರಣೆ ನಡೆಸಲಾಗುತ್ತದೆ. ಹೀಗಾಗಿ, ಯಾವುದೇ ಹಿಂಜರಿಕೆ, ಭಯ ಇಲ್ಲದೆ ಲೈಂಗಿಕ ದೌರ್ಜನ್ಯಗಳ ವಿರುದ್ಧ ದೂರು ನೀಡಬೇಕು ಎಂದು ದಾವಣಗೆರೆಯ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರು ಹಾಗೂ...

ದಾವಣಗೆರೆ | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ಬಳಸದಂತೆ ಒತ್ತಾಯ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ/ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ದಾವಣಗೆರೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ...

ದಾವಣಗೆರೆ | ಉದ್ಯೋಗ ಮಾರುಕಟ್ಟೆ ಯಶಸ್ಸಿಗೆ ಉತ್ತಮ ಭಾಷಾ ಕೌಶಲ್ಯ ಅಗತ್ಯ: ಪ್ರೊ. ಅಂಜನಪ್ಪ

ವಿದ್ಯಾರ್ಥಿಗಳು ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ವಿಯಾಗಬೇಕೆಂದರೆ ಅದಕ್ಕೆ ತಕ್ಕಂತಹ ಉತ್ತಮ ಭಾಷಾ ಕೌಶಲ್ಯ ಬೆಳೆಸಿಕೊಂಡಾಗ ಮಾತ್ರ ಸಾಧ್ಯವಾಗುತ್ತದೆ ಎಂದು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ ಅಂಜನಪ್ಪ ಹೇಳಿದರು. ಕಾಲೇಜಿನ ಸ್ನಾತಕೋತ್ತರ...

ದಾವಣಗೆರೆ | ಹಾಸ್ಟೆಲ್‌ಗಳು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರವಾಗಬೇಕು: ಶಾಸಕ ದೇವೇಂದ್ರಪ್ಪ

ಗ್ರಾಮೀಣ ಭಾಗದ ಹಾಸ್ಟೆಲ್‌ಗಳು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರಗಳಾಗಿದ್ದು, ಪ್ರತಿಯೊಬ್ಬರೂ ಇವುಗಳ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಶಾಸಕ ದೇವೇಂದ್ರಪ್ಪ ಅಭಿಮತ ವ್ಯಕ್ತಪಡಿಸಿದರು. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ಬಿಸಿಎಂ ಇಲಾಖೆ...

ಈ ಹೊತ್ತಿನ ಪ್ರಮುಖ ಸುದ್ದಿ