ದಾವಣಗೆರೆ

ದಾವಣಗೆರೆ | ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ, ವ್ಯಾಪಾರೋದ್ಯಮ ಸಹಕಾರ ಸಂಘದಲ್ಲಿಅಕ್ರಮ: ತನಿಖೆಗೆ ಆಗ್ರಹ

ದಾವಣಗೆರೆ ಜಿಲ್ಲೆ ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘ ನಿಯಮಿತದಲ್ಲಿ 17 ಕೋಟಿಗೂ ಹೆಚ್ಚು ಹಣದ ದುರುಪಯೋಗ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ,...

ದಾವಣಗೆರೆ | ಆಸ್ಪತ್ರೆ ಎದುರು ಪ್ರದರ್ಶನಕ್ಕಷ್ಟೇ ನಿಂತಿದೆ ಆ್ಯಂಬುಲೆನ್ಸ್‌

ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ '108' ಆ್ಯಂಬುಲೆನ್ಸ್‌ಗಳನ್ನು ಒದಗಿಸಿದೆ. ಹೋಬಳಿ ಮಟ್ಟದ ಬಹುತೇಕ ಆಸ್ಪತ್ರೆಗಳಲ್ಲೂ '108' ಆ್ಯಂಬುಲೆನ್ಸ್‌ಗಳಿವೆ. ಆದರೆ, ಅವುಗಳು ಬಳಕೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಸರ್ಕಾರಿ ಆಸ್ಪತ್ರೆಗಳಿಗೆ '108' ಆ್ಯಂಬುಲೆನ್ಸ್ ವಾಹನವನ್ನು ಕೊಡುವುದು...

ದಾವಣಗೆರೆ | ಯುವ ಜನಾಂಗ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಬೇಕು: ಜಿಲ್ಲಾಧಿಕಾರಿ

ಗಾಂಧೀಜಿಯವರ ಜೀವನವೇ ಒಂದು ಸಂದೇಶವಾಗಿದೆ. ಅವರಿಗೆ ಸತ್ಯ ಹರಿಶ್ಚಂದ್ರನ ಕಥೆ ಸದಾ ಕಾಡುತ್ತಿತ್ತು. ಇಂದಿನ ಯುವ ಜನಾಂಗ ಸತ್ಯಾಸತ್ಯತೆಯನ್ನು ತಿಳಿಯುವ ಪ್ರಯತ್ನ ಮಾಡಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಎಂ.ವಿ ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ...

ದಾವಣಗೆರೆ | ಕಾರ್ಮಿಕ ಮಸೂದೆ ರದ್ದತಿಗೆ ಆಗ್ರಹ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಕ್ವಿಟ್ ಇಂಡಿಯಾ ದಿನದಂದು (ಆಗಸ್ಟ್‌ 9) ರಾಷ್ಟ್ರವ್ಯಾಪಿ ಕಾರ್ಮಿಕರು ಮಹಾ ಧರಣಿ ನಡೆಸುತ್ತಿದ್ದಾರೆ. ದಾವಣಗೆರೆಯಲ್ಲಿಯೂ ಕಾರ್ಮಿಕ ಐಕ್ಯಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ....

ದಾವಣಗೆರೆ | ಗೃಹಜ್ಯೋತಿ ಕಾರ್ಯಕ್ರಮ ಚಾಲನೆ ವೇಳೆ ಪ್ರಧಾನಿ ನಿಂದನೆ ಸರಿಯಲ್ಲ: ಬಿಜೆಪಿ ಶಾಸಕ

ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಗೃಹಜ್ಯೋತಿ ಯೋಜನೆಯ ಚಾಲನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನಡೆದುಕೊಂಡ ರೀತಿ ಸರಿಯಲ್ಲ. ಪ್ರಧಾನಿಯವರು ಜನರ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದು ಹೇಳಿಯೇ ಇಲ್ಲ ಎಂದು ಹರಿಹರ ಶಾಸಕ...

ದಾವಣಗೆರೆ | ಆಗಸ್ಟ್‌ 9ರಂದು ದೇಶಾದ್ಯಂತ ಕಾರ್ಮಿಕರ ಪ್ರತಿಭಟನೆ

ಕೇಂದ್ರ ಸರ್ಕಾರ ಈ ಮೊದಲು ಇದ್ದಂತಹ ರೈತ ಮತ್ತು ಕಾರ್ಮಿಕರ ಪರವಾದ ಕಾನೂನುಗಳನ್ನು ಕಿತ್ತುಹಾಕುತ್ತಿದೆ, ರೈತ ವಿರೋಧಿಯಾದ ಕೃಷಿ ಮಸೂದೆಯನ್ನು ಜಾರಿಗೆ ತಂದು ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲಮಾಡಿ ಕೊಟ್ಟಿದೆ ಎಂದು ಕಾರ್ಮಿಕ ಮುಖಂಡ...

ದಾವಣಗೆರೆ | ಕಾಂಗ್ರೆಸ್‌ ಅವಧಿಯಲ್ಲಿ ನಡೆದ ಅಕ್ರಮಕ್ಕೆ ಬಿಜೆಪಿಯನ್ನು ದೂರುವುದು ಸರಿಯಲ್ಲ: ಮಾಜಿ ಮೇಯರ್

ದಾವಣಗೆರೆ ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತಾವಧಿಯಲ್ಲಿ ಸರ್ಕಾರಿ ಭೂಮಿ ಕಬಳಿಕೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ನಾವು ಭೂ ಕಬಳಿಕೆಯ ವಿರುದ್ಧ ಇದ್ದೇವೆ. ಬೇಕಿದ್ದರೆ ಕಾಂಗ್ರೆಸ್‌ ಸರ್ಕಾರ ತನಿಖೆ ನಡೆಸಲಿ ಎಂದು...

ದಾವಣಗೆರೆ | ‘ಗೃಹಜ್ಯೋತಿ’ ವೇದಿಕೆಯಲ್ಲಿ ‘ಅನ್ನಭಾಗ್ಯ’ ಪ್ರಸ್ತಾಪಿಸಿದ ಬಿಜೆಪಿ ಶಾಸಕ : ರೊಚ್ಚಿಗೆದ್ದ ಸಭಿಕರು

ಮೋದಿಯವರನ್ನು ಕೇಳಿ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ರಾ? ಎಂದ ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್​​ ಸಮಾರಂಭ ವೇದಿಕೆಯಲ್ಲಿ ಕೆಲಕಾಲ ಗದ್ದಲ, ಮಾತಿನ ಚಕಮಕಿ: ಸಮಾಧಾನಿಸಿದ ಸಚಿವ ಮಲ್ಲಿಕಾರ್ಜುನ್ 'ಗೃಹಜ್ಯೋತಿ' ಯೋಜನೆಯ ಉದ್ಘಾಟನೆಯ ವೇಳೆ 'ಅನ್ನಭಾಗ್ಯ'ದ ವಿಚಾರವನ್ನು...

ದಾವಣಗೆರೆ | ಜನಕಲ್ಯಾಣ ಯೋಜನೆ; ಕೈಪಿಡಿ ರಚನೆಗೆ ನ್ಯಾ. ರಾಜೇಶ್ವರಿ ಎನ್. ಹೆಗಡೆ ಸೂಚನೆ

ಸರ್ಕಾರ ಹಲವು ಇಲಾಖೆಗಳ ಮೂಲಕ ಸಾಕಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಪ್ರಚಾರದ ಕೆಲಸವು ಅಷ್ಟೇ ಪ್ರಮುಖವಾದದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್....

ದಾವಣಗೆರೆ | ಪಿಒಪಿ ಗಣೇಶ ಮೂರ್ತಿ ನಿಷೇಧಕ್ಕೆ ಕುಂಬಾರ ಸಮುದಾಯ ಒತ್ತಾಯ

ಪರಿಸರಕ್ಕೆ ಹಾನಿ ಉಂಟು ಮಾಡುವ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಮಣ್ಣಿನ ಗಣೇಶ ಮೂರ್ತಿಗಳ ತಯಾರಕರು ಹರಿಹರ ನಗರಸಭಾ ಅಧ್ಯಕ್ಷರು ಮತ್ತು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ದಾವಣಗೆರೆ ಜಿಲ್ಲೆಯ...

ದಾವಣಗೆರೆ | ನಾಲ್ಕು ಮದುವೆಯಾಗಿ ವಂಚನೆ; ಪತ್ನಿಯರಿಂದಲೇ ಧರ್ಮದೇಟು

ಬರೋಬ್ಬರಿ ನಾಲ್ಕು ಮದುವೆಯಾಗಿ ಪತ್ನಿಯರಿಗೆ ವಂಚಿಸಿ ಓಡಾಡುತ್ತಿದ್ದ ಆರೋಪಿಯನ್ನು ಪತ್ನಿಯರೇ ಹಿಡಿದು, ನಡು ರಸ್ತೆಯಲ್ಲೇ ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಮೊಹಮ್ಮದ್ ವಾಸಿಂ ಅಲಿಯಾಸ್ ಸಲ್ಮಾನ್ ಖಾನ್ ಸಾದಿಕ್ ಎಂಬ...

ದಾವಣಗೆರೆ | ನಾನು ‌ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧ, ಅವರೂ ಸ್ವತಂತ್ರವಾಗಿ ಸ್ಪರ್ಧಿಸಲಿ: ಸಂಸದ ಸಿದ್ದೇಶ್ವರ್‌ಗೆ ಮಲ್ಲಿಕಾರ್ಜುನ್ ಸವಾಲು

ಬಿಜೆಪಿ ಸಂಸದ‌‌ ಜಿ.ಎಂ ಸಿದ್ದೇಶ್ವರ ಅವರು ಮೋದಿ ಫೋಟೋ ಇಟ್ಟುಕೊಂಡು ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ. ಅವರು ವೈಯಕ್ತಿಕ ವರ್ಚಸ್ಸಿನಿಂದ ಚುನಾವಣೆಯಲ್ಲಿ ಸ್ಪರ್ಧಿಸಲು. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ದನಿದ್ದೇನೆ. ಅವರೂ ಪಕ್ಷ ಬಿಟ್ಟು ಸ್ಪರ್ಧಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ