ಭಾರತದ ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ, ಸಾರ್ವಭೌಮತ್ವದ ಪ್ರತೀಕವಾಗಿದೆ. ಈ ಧ್ವಜಕ್ಕೆ ಪ್ರತಿಯೊಬ್ಬ ಭಾರತೀಯನೂ ಗೌರವ ನೀಡಬೇಕು ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಶಂಕರಪ್ಪ ಅಭಿಪ್ರಾಯಪಟ್ಟರು.
ನಗರದ ಬಿಆರ್‌ಸಿಯಲ್ಲಿ...
ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣವಾಗುವಂತೆ ವಿದ್ಯಾರ್ಥಿಗಳು, ಯುವಸಮೂಹ ಜಾಗೃತಿ ಮೂಡಿಸಬೇಕು ಎಂದು ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಸಲಹೆ ನೀಡಿದರು.
ಜಗಳೂರು ಪಟ್ಟಣದ ಮಾಲತಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಟಣ...
ಹನ್ನೆರೆಡು ವರ್ಷದ ಒಳಗಿನ ಯಾವುದೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವುದನ್ನು ಘೋರ ಅಪರಾಧವೆಂದು ಪರಿಗಣಿಸಿ ಮರಣ ದಂಡನೆ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದು ದಾವಣಗೆರೆ ಜಿಲ್ಲಾ ಪ್ರಧಾನ ಮತ್ತು ಸತ್ರ...
ಕುಟುಂಬದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಉಂಟಾದಾಗ ಕಾನೂನಿನ ಮುಖಾಂತರ ಅವರಿಗೆ ರಕ್ಷಣೆ ಹಾಗೂ ನೆರವು ಒದಗಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಕೌಟುಂಬಿಕ...
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೆಮಲ್ಲನಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಆರು ತಿಂಗಳುಗಳಿಂದ ಮಧ್ಯಾಹ್ನದ ಬಿಸಿಯೂಟವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯೂ ಗಮನ ಹರಿಸದೆ ಕಣ್ಣುಮುಚ್ಚಿ ಕುಳಿತಿದೆ ಎಂದು ಕರುನಾಡ...
ಹರಿಹರ ನಗರವು ಸಂಪೂರ್ಣ ಹಾಳಾಗಿ ಹೋಗಿದೆ. ನಗರದ ತುಂಬೆಲ್ಲ ಧೂಳು, ರಸ್ತೆಗಳಲ್ಲಿ ಗುಂಡಿಗಳು, ಅರ್ಧರ್ದ ತೆರೆದ ಚರಂಡಿಗಳು, ಕತ್ತಲೆ ಆವರಿಸಿದ ನಗರದಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ. ಇದರಿಂದ ಸ್ಥಳೀಯರು ಪರದಾಡುತ್ತಿದ್ದಾರೆ ಎಂದು ದಾವಣಗೆರೆ...
ಪಕೃತಿ ವಿಕೋಪ ಸೇರಿದಂತೆ ಅನೇಕ ತುರ್ತು ಸಂದರ್ಭದಲ್ಲಿ ಸಾರ್ವಜನಿಕರನ್ನು ಆಪತ್ತಿನಿಂದ ಕಾಪಾಡಲು ರಾಜ್ಯ ವಿಪತ್ತು ಸ್ಪಂದನಾ ಪಡೆ (ಎಸ್‌ಡಿರ್‌ಎಫ್) ಸದಾ ಸಿದ್ಧವಾಗಿರುತ್ತದೆ ಎಂದು ಎಸ್‌ಡಿಆರ್‌ಎಫ್‌ನ ಸರ್ಕಲ್ ಇನ್ಸ್‌ಪೆಕ್ಟರ್ ಎಸ್.ಎಸ್ ಕಿರಣ ಕುಮಾರ ತಿಳಿಸಿದರು....
ಪ್ರಧಾನ ಮಂತ್ರಿ ಆವಾಸ್ ಯೋಜನೆಯು ನಿರಾಶ್ರಿತರಿಗೆ ಸೂರು ಕಲ್ಪಿಸುವ ಉದ್ದೇಶ ಹೊಂದಿದೆ. ಪ್ರತಿ ಹಳ್ಳಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ತಿಳಿಸಿದರು.
ದಾವಣಗೆರೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ...
ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡಜನರ ಪರವಾಗಿವೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಮಾಡಲು ರಾಜ್ಯದ ರೈತರು ಬೆಳೆದಿರುವ ಭತ್ತವನ್ನು ಖರೀದಿಸಬೇಕು. ಆಗ ಹೊರ ರಾಜ್ಯಗಳ ಮೇಲಿನ ಅವಲಂಬನೆ ತಪ್ಪುತ್ತದೆ ಎಂದು ರಾಜ್ಯ ರೈತ...
ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎಂಬ ಮಾತಿನಂತೆ ಸರ್ಕಾರ ಹಣ ಬಿಡುಗಡೆ ಮಾಡಿದರೂ, ತಮ್ಮ ಹೆಸರಿನಲ್ಲಿರುವ ಜಾಗವನ್ನು ಬಿಟ್ಟುಕೊಡಲು ಖಾಸಗಿ ವ್ಯಕ್ತಿ ಸಮ್ಮತಿಸಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ಮಶಾನ ಭೂಮಿ ಪಾಳುಕೊಂಪೆಯಾಗಿ ಮಾರ್ಪಟ್ಟಿದೆ ಎನ್ನುತ್ತಾರೆ...
ನಮ್ಮ ಕುಟುಂಬದಲ್ಲಿ ಯಾರೂ ಭ್ರಷ್ಟಾಚಾರ ಮಾಡಿಲ್ಲ, ಲಂಚ ಪಡೆದಿಲ್ಲ. ನಾನೂ ಯಾರಿಂದಲೂ ಲಂಚ ತೆಗೆದುಕೊಂಡಿಲ್ಲ. ನಾನು ಭ್ರಷ್ಟಾಚಾರ ಮಾಡಿದ್ದೇನೆಂದು ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಸಾಬೀತು ಮಾಡಿದರೆ, ನನ್ನ ಇಡೀ ಆಸ್ತಿಯನ್ನು ಅವರಿಗೆ ಬರೆದು...
ಭೂ-ಅಕ್ರಮ ಆರೋಪದ ಹಿನ್ನೆಲೆ ದಾವಣಗೆರೆ ಮಹಾನಗರ ಪಾಲಿಕೆ ಬಿಲ್ ಕಲೆಕ್ಟರ್ ಸುನಿತಾ ಅವರನ್ನು ಅಮಾನತು ಮಾಡಿ ಪಾಲಿಕೆ ಆಯುಕ್ತರು ಆದೇಶ ಮಾಡಿದ್ದಾರೆ.
ಉದ್ಯಾನಕ್ಕೆ ಮೀಸಲಿಟ್ಟ ಜಾಗವನ್ನು ಅಕ್ರಮವಾಗಿ ಖಾತಾ ಉತಾರ ನೀಡುವ ಮೂಲಕ ಕರ್ತವ್ಯ...