ದಾವಣಗೆರೆ

ಶಿಕ್ಷಕರಿಗೆ ಪುನಶ್ಚೇತನ ತರಗತಿಗಳು ಅಗತ್ಯ: ಪ್ರೊ. ಚನ್ನಪ್ಪ ಪಲ್ಲಾಗಟ್ಟೆ

ವಿದ್ಯಾರ್ಥಿಗಳಿಗೆ ವಿಶೇಷವಾದ ಮತ್ತು ವಿನೂತನ ಶಿಕ್ಷಣವನ್ನು ನೀಡುವುದಾದರೆ ಶಿಕ್ಷಕರಿಗೆ ಪುನಶ್ವೇತನ ತರಬೇತಿ ನೀಡುವ ಅಗತ್ಯತೆ ಇದೆ ಎಂದು ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷ ಪ್ರೊ. ಎಚ್ ಚನ್ನಪ್ಪ ಪಲ್ಲಾಗಟ್ಟೆ ಹೇಳಿದ್ದಾರೆ. ದಾವಣಗೆರೆಯಲ್ಲಿ ಶಿಕ್ಷಣ...

ದಾವಣಗೆರೆ | ಜಲಸಿರಿ ಯೋಜನೆಯಡಿ ಕಳಪೆ ಕಾಮಗಾರಿ; ಲೋಕಾಯುಕ್ತರಿಗೆ ದೂರು

ದಾವಣಗೆರೆಯಲ್ಲಿ ಜಲಸಿರಿ ಯೋಜನೆಯಡಿ ನಡೆಸಿರುವ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಲಾಗಿದೆ. ಕಾಮಗಾರಿ ನಡೆಸಿದ ಸುಯೇಜ್‌ ಪ್ರಾಜೆಕ್ಟ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಗುತ್ತಿಗೆ ಕಂಪನಿ ವಿರುದ್ಧ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ ಅಸ್ಗರ್ ಲೋಕಾಯುಕ್ತಕ್ಕೆ...

ಪಕ್ಷದ ತೀರ್ಮಾನಕ್ಕೆ ತಲೆಬಾಗಿ ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಂಡೆ: ನೂತನ ಉಪಸಭಾಪತಿ ರುದ್ರಪ್ಪ ಲಮಾಣಿ

"ಉಪಸಭಾಪತಿ ಸ್ಥಾನ ಒಲ್ಲೆ ಸಾರ್, ನಾನು ನಿಮ್ಮ ಬಳಿ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದೆ. ಆದರೆ, ಪಕ್ಷದ ತೀರ್ಮಾನಕ್ಕೆ ತಲೆಬಾಗಿ ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಂಡೆ" ಎಂದು ನೂತನ ಉಪಸಭಾಪತಿ ರುದ್ರಪ್ಪ...

ದಾವಣಗೆರೆ | ಆದೇಶ ಉಲ್ಲಂಘಿಸಿ ಸರ್ಕಾರಿ ಕಟ್ಟಡ ತೆರವಿಗೆ ಒಪ್ಪಿಗೆ ಆರೋಪ; ಕ್ರಮಕ್ಕೆ ಆಗ್ರಹಿಸಿ ಧರಣಿ

ಸರ್ಕಾರಿ ಕಟ್ಟಡಗಳನ್ನು ನೆಲಸಮ ಮಾಡಲು ಅವಕಾಶ ಮಾಡಿಕೊಟ್ಟಿರುವ ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷೆ ಸೇರಿದಂತೆ 11 ಮಂದಿ ಸದಸ್ಯರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ...

ದಾವಣಗೆರೆ | ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಹಾರ ಆರೋಪ; ಸಮಗ್ರ ತನಿಖೆಗೆ ಆದೇಶ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ದಾವಣಗೆರೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ತೆರೆಯಲಾಗಿದ್ದ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಿದ್ದ ಜಗಳೂರು ತಾಲೂಕಿನ 1,100 ಮಂದಿ ರೈತರಿಗೆ ಹಣ ಪಾವತಿಸುವಂತೆ ಆಹಾರ ಮತ್ತು...

ದಾವಣಗೆರೆ | ಭ್ರಷ್ಟಾಚಾರ ನಡೆಸಿದರೆ ಸಹಿಸುವ ಪ್ರಶ್ನೆಯೇ ಇಲ್ಲ; ಎಸ್ ಎಸ್ ಮಲ್ಲಿಕಾರ್ಜುನ್ ಎಚ್ಚರಿಕೆ

ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಪರವಾಗಿದ್ದು, ಆಯವ್ಯಯದಲ್ಲಿ ಎಲ್ಲ ಐದು ಯೋಜನೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಯಾವುದೆ ಇಲಾಖೆ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ,...

ದಾವಣಗೆರೆ | ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು; ಕಿಟಕಿ ಗಾಜು ಹಾನಿ

ಧಾರವಾಡದಿಂದ ಬೆಂಗಳೂರಿಗೆ ಚಲಿಸುತ್ತಿದ್ದ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು, ರೈಲಿನ ಸಿ ಕೋಚ್‌ನ ಗಾಜಿನ ಕಿಟಕಿಗೆ ಹಾನಿಯಾಗಿದೆ. ದಾವಣಗೆರೆ ನಗರದ ಕರೂರು-ದೇವರಾಜ ಅರಸ್ ಬಡಾವಣೆ ಮಾರ್ಗ ಮಧ್ಯೆ ಜಿಎಂಐಟಿ...

ಯುವನಿಧಿ | ಕನಿಷ್ಠ 5 ವರ್ಷಗಳ ನಿರುದ್ಯೋಗಿಗಳಿಗೂ ಯೋಜನೆ ಅನ್ವಯಿಸಲು ಒತ್ತಾಯ

ಯುವನಿಧಿ ಯೋಜನೆಯನ್ನು ಕನಿಷ್ಠ ಐದು ವರ್ಷಗಳ ಹಿಂದಿನ ನಿರುದ್ಯೋಗಿಗಳಿಗೂ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ಯುವಜನ ಫೆಡರೇಷನ್ ಸದಸ್ಯರು ದಾವಣಗೆರೆ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. "ರಾಜ್ಯ ಸರ್ಕಾರವು...

ದಾಣಗೆರೆ | ಮೇಲ್ದಂಡೆ ನಾಲೆ ದುರಸ್ತಿಗೆ ಆಗ್ರಹ; ನೀರಾವರಿ ಇಲಾಖೆ ಕಚೇರಿಗೆ ರೈತರಿಂದ ಮುತ್ತಿಗೆ

ಮೇಲ್ದಂಡೆ ನಾಲೆ ದುರಸ್ತಿ ಮಾಡಿ, ನಾಲೆಗಳ ಹೂಳು ತೆಗೆಯುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ)ದಿಂದ ದಾವಣಗೆರೆಯ ಹದಡಿ ರಸ್ತೆಯಲ್ಲಿರುವ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ...

ದಾವಣಗೆರೆ | ಸಂಚಾರ ದಟ್ಟಣೆ ಹೆಚ್ಚಿರುವ ಸಮಯದಲ್ಲಿ ನಗರಕ್ಕೆ ಲಾರಿಗಳ ಪ್ರವೇಶ ನಿರ್ಬಂಧ

ಹೆಚ್ಚು ಜನರು ಪ್ರಯಾಣಿಸುವ ಸಮಯದಲ್ಲಿ (ಪೀಕ್‌ ಹವರ್) ದಾವಣಗೆರೆ ನಗರಕ್ಕೆ ಲಾರಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅರುಣ್ ಕೆ ತಿಳಿಸಿದ್ದಾರೆ. "ಪ್ರತಿ ದಿನ ಬೆಳಿಗ್ಗೆ 9 ರಿಂದ 11 ಮತ್ತು...

ದಾವಣಗೆರೆ | ಕಾಂಪೌಂಡ್‌ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು

ಕಾಲೇಜು ಸೇರಿ ನಾಲ್ಕು ದಿನವಷ್ಟೇ ತರಗತಿಗೆ ತೆರಳಿದ್ದ ವಿದ್ಯಾರ್ಥಿಯೊಬ್ಬರು ವಸತಿ ಕಾಲೇಜಿನ ಕಾಂಪೌಂಡ್‌ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕುರುಬರಹಳ್ಳಿ ಬಳಿಕ ಮಾನ್ಯತಾ ಪಬ್ಲಿಕ್...

ದಾವಣಗೆರೆ | ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಿ; ಬಿ ವಾಮದೇವಪ್ಪ ಸಲಹೆ

ಹೆಣ್ಣುಮಕ್ಕಳು ವಿದ್ಯಾಭ್ಯಾಸದ ನಂತರದಲ್ಲಿ ಸರ್ಕಾರಿ ಉದ್ಯೋಗ ಸಿಗಲಿಲ್ಲವೆಂದು ಕೈಕಟ್ಟಿ ಕೂರದೆ ಸ್ವ–ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಹಾಕಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಬಿ ವಾಮದೇವಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ