ರಾಜರು ತಮ್ಮ ಸೇನಾ ಬಲದಿಂದ ಸಾಮ್ರಾಜ್ಯವನ್ನು ಕಟ್ಟುವ ಕಾಲದಲ್ಲಿ ಒನಕೆ ಓಬವ್ವಳು ರಾಜ್ಯ ರಕ್ಷಣೆ ಮತ್ತು ರಾಜ್ಯಕ್ಕೆ ನಿಷ್ಠಳಾಗಿ ತೋರಿದ ಧೈರ್ಯ ಮತ್ತು ಸಾಹಸಗಳು ಸ್ತ್ರಿ ಕುಲಕ್ಕೆ ಅತ್ಯಂತ ಅಭಿಮಾನ, ಗೌರವಗಳನ್ನು ತಂದುಕೊಟ್ಟಿವೆ....
ಸಾರ್ವಜನಿಕರಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಉಚಿತ ಕಾನೂನು ನೆರವು ಮತ್ತು ಸಲಹೆಯನ್ನು ನೀಡುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಕಾನೂನು ಸೇವೆಗಳ ಉಪಯೋಗ ಪಡೆಯಬೇಕು ಎಂದು ಕಾನೂನು ಸೇವೆಗಳ ಪೆನಲ್ ವಕೀಲೆ ಬಿ ಎಫ್...
ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮುಖಂಡನ ಪುತ್ರ ಮತ್ತು ಆತನ ಸ್ನೇಹಿತರು ಹಾಗೂ ಯುವಕನೊಬ್ಬನ ಮಧ್ಯೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಎರಡು ಗುಂಡು ಹಾರಿಸಿದ ಘಟನೆ ಧಾರವಾಡದ ಆರ್.ಎನ್. ಶೆಟ್ಟಿ ಕ್ರಿಡಾಂಗಣದ ಬಳಿ...
ಧಾರವಾಡ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 5, 2024 ರೊಳಗಾಗಿ ಅರ್ಜಿ...
ದೇಶವನ್ನು ಒಗ್ಗೂಡಿಸುವಲ್ಲಿ ಸರ್ದಾರ ವಲ್ಲಭಾಯಿ ಪಟೇಲ್ ಪ್ರಯತ್ನ ಶ್ರಾಘನೀಯ ಮತ್ತು ಅವರು ದೇಶಕ್ಕೆ ಮಾದರಿ ಎಂದು ಪ್ರಾಂಶುಪಾಲ ಎನ್.ಎಂ. ಮಕಾಂದರ್ ಧಾರವಾಡದ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಏಕತಾ ದಿನಾಚರಣೆ ಸಮಾರಂಭದಲ್ಲಿ...
ಧಾರವಾಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ವಾಹನ ವಿಭಾಗ)ಯ ಆವರಣದಲ್ಲಿ ನಿರುಪಯುಕ್ತ ಪೊಲೀಸ್ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು ನವೆಂಬರ್ 6, 2024 ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ವಾಹನಗಳನ್ನು ಸ್ಕ್ರ್ಯಾಪ್ ದರದಲ್ಲಿ...
ಧಾರವಾಡದ ನವಲೂರ ಸೇತುವೆಯಲ್ಲಿ ತಾನೇ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಗಾಲಿಗೆ ಸಿಲುಕಿ ಚಾಲಕನೋರ್ವ ಸಾವಿಗೀಡಾದ ಘಟನೆ ಜರುಗಿದೆ.
ಅಮರಗೋಳ ಮೂಲದ 40 ವಯಸ್ಸಿನ ವ್ಯಕ್ತಿ ಧಾರವಾಡದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಸಮಯದಲ್ಲಿ ಆಯತಪ್ಪಿ ಬಿದ್ದು...
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಸಹಾಯಕ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಧಾರವಾಡದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಕಾರ್ಯಾಚರಣೆ ಮತ್ತು ವಿವಿದೆಡೆ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.
ಶಹರದಲ್ಲಿರುವ...
ಸುಪ್ರೀಂ ಕೋರ್ಟ ತೀರ್ಪಿನಂತೆ ಒಳಮೀಸಲಾತಿ ವರ್ಗಿಕರಣ ಜಾರಿಗೊಳಿಸದೇ ಸರ್ಕಾರ ವಂಚಿಸಿ, ಆಯೋಗ ರಚಿಸಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ನೌಕರರ ಸಂಘದ ವತಿಯಿಂದ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಕಳೆದ 3...
ಧಾರವಾಡದ ಆರ್. ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 14 ಮತ್ತು 17 ವರ್ಷದ ಬಾಲಕ ಬಾಲಕಿಯರ...
ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರಿನ ನಾಲ್ಕು ತಿಂಗಳಿಗೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಸುರಿದ ಮುಂಗಾರು ಮಳೆಯಿಂದ ಹೆಚ್ಚು ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಮುಂಗಾರಿನಂತೆ, ಅಕ್ಟೋಬರ್ ಮಳೆಯು ರಾಜ್ಯದ ಉಳಿದ ಭಾಗಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕ ಪ್ರದೇಶದಲ್ಲಿ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ ಹಿನ್ನೆಲೆಯಲ್ಲಿ ಸ್ವಯಂ ಉದ್ಯೋಗ ನೇರ ಸಾಲ...