ಧಾರವಾಡ

ಧಾರವಾಡ | ಐದು ವರ್ಷ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯನವರೇ ಮುಂದುವರೆಯುತ್ತಾರೆ: ಆರ್ ವಿ ದೇಶಪಾಂಡೆ

ನನಗೆ ಸಿಎಂ ಆಗುವ ಕನಸಿಲ್ಲ. ಐದು ವರ್ಷವೂ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಆರ್ ವಿ ದೇಶಪಾಂಡೆ ಹೇಳಿದರು. ಅವಕಾಶ ಸಿಕ್ಕರೆ ನಾನೂ ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆಂದು ಇತ್ತೀಚೆಗೆ ಹೇಳಿದ್ದ ಆರ್ ವಿ...

ಧಾರವಾಡ | ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕ: ಮೇಯರ್ ರಾಮಪ್ಪ ಬಡಿಗೇರ

‌ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಉಪನ್ಯಾಸಕರ‌‌ ಪಾಠವನ್ನು ಗಮನದಲ್ಲಿಟ್ಟುಕೊಂಡು ಗ್ರಂಥಾಲಯ ವಿಜ್ಞಾನ ಕುರಿತು ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಎಂದು ಮೇಯರ್ ರಾಮಪ್ಪ ಬಡಿಗೇರ ಹೇಳಿದರು. ಧಾರವಾಡ ನಗರ ಕೇಂದ್ರ ಗ್ರಂಥಾಲಯ ಸಭಾಗಂಣದಲ್ಲಿ ಸೆಪ್ಟೆಂಬರ್...

ಧಾರವಾಡ | ವಕ್ಫ್‌ ಆಸ್ತಿ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸಬೇಕು: ಸಚಿವ ಜಮೀರ್ ಅಹ್ಮದ್ ಸೂಚನೆ

ಧಾರವಾಡ ಜಿಲ್ಲೆಯಲ್ಲಿ 2‌,453 ವಕ್ಫ್‌ ಆಸ್ತಿಗಳಿದ್ದು, ಇವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿಯಿವೆ. ಇವುಗಳನ್ನು ಬೇಗ ಪರಿಹರಿಸಬೇಕು. ಉಳಿದ ಜಿಲ್ಲೆಗಳಿಗೆ ಹೋಲಿಸಿದಾಗ ವಕ್ಫ್‌ ಆಸ್ತಿಗಳ ಸಮೀಕ್ಷೆ, ರಕ್ಷಣೆ ಮಾಡುವಲ್ಲಿ ಜಿಲ್ಲೆಯಲ್ಲಿ...

ಧಾರವಾಡ | ನಿರಂತರ ಮಳೆಗೆ ಬೆಳೆಹಾನಿ; ಜಂಟಿ ಸಮೀಕ್ಷೆ ಪೂರ್ಣಕ್ಕೆ ಜಿಲ್ಲಾಧಿಕಾರಿ ಸೂಚನೆ

ನಿರಂತರ ಮಳೆಯಿಂದ ಉಂಟಾದ ಬೆಳೆಹಾನಿಯ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ...

ಧಾರವಾಡ | ವಚನಗಳು ಎಲ್ಲರಿಗೂ ಆದರ್ಶವಾಗಿ ನಿಲ್ಲುತ್ತವೆ: ಶಿವಲೀಲಾ ವಿನಯ ಕುಲಕರ್ಣಿ

ವಚನಗಳು ಎಲ್ಲ ಜಾತಿಗಳಿಗೂ ಸೇರಿದ್ದೂ, ಎಲ್ಲರಿಗೂ ಆದರ್ಶವಾಗಿವೆ ಮತ್ತು ಸಾರ್ವಕಾಲಕ್ಕೂ ಸತ್ಯವಾಗಿವೆ. ಎಲ್ಲರಿಗೂ ಆದರ್ಶವಾಗಿ ನಿಲ್ಲುತ್ತವೆ ಎಂದು ಶಿವಲೀಲಾ ವಿನಯ ಕುಲಕರ್ಣಿ ಹೇಳಿದರು. ಧಾರವಾಡ ನಗರದ ವಿದ್ಯಾವರ್ಧಕ ಸಂಘ ಸಭಾಭವನದಲ್ಲಿ ಬಸವಕೇಂದ್ರದಿಂದ ಪ್ರತಿವರ್ಷದಂತೆ ಶ್ರಾವಣ...

ಧಾರವಾಡ | ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತರಬೇಕು: ಸಂಗಮೇಶ್ ಬಬಲೇಶ್ವರ

ಆರೋಗ್ಯ ಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯವಾಗಿದೆ. ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ...

ಧಾರವಾಡ | ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು: ಸಚಿವ ಸಂತೋಷ್ ಲಾಡ್

ಅವಳಿ ನಗರಗಳ ಬೆಳವಣಿಗೆಗೆ ಅಧಿಕಾರಿಗಳು ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡಲು ಮುಂದಾಗಿ, ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಸೂಚಿಸಿದರು. ಹುಬ್ಬಳ್ಳಿಯ ಐಟಿ ಪಾರ್ಕ್‌‌ನಲ್ಲಿರುವ ಕರ್ನಾಟಕ...

ಧಾರವಾಡ | ವಸತಿ ಯೋಜನೆಯಡಿ ಮನೆ ನೀಡುವಂತೆ ಪೌರಕಾರ್ಮಿಕರ ಒತ್ತಾಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 2,165 ಮಂದಿ ಪೌರಕಾರ್ಮಿಕರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ರಾಜೀವ್‌ಗಾಂಧಿ ವಸತಿ ಯೋಜನೆಯಡಿ ಉಚಿತ ಮನೆಗಳನ್ನು ನಿರ್ಮಿಸಿಕೊಡುವಂತೆ ಆಗ್ರಹಿಸಿ ಪೌರಕಾರ್ಮಿಕರು ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿಯವರಿಗೆ ಮನವಿ ಸಲ್ಲಿಸಿದರು. "ಧಾರವಾಡ...

ಧಾರವಾಡ | ಅಭಿವ್ಯಕ್ತಿಗೆ ಪೂರಕವಾದ ವಾತಾವರಣ ನಿರ್ಮಿಸುವುದೇ ಸ್ವಾತಂತ್ರ್ಯ: ಕೆ ವಿ ನಾಗರಾಜಮೂರ್ತಿ

ಸ್ವಾತಂತ್ರ್ಯ ಅಂದರೆ ಕೇವಲ ಬ್ರಿಟಿಷರಿಂದ ಪಡೆದುಕೊಂಡಿದ್ದಲ್ಲ. ನಮ್ಮ ಅಭಿವ್ಯಕ್ತಿಗೆ ಪೂರಕವಾದ ವಾತಾವರಣ ನಿರ್ಮಿಸುವುದೇ ನಿಜವಾದ ಸ್ವಾತಂತ್ರ್ಯ. ಅಂತಹ ಸ್ವಾತಂತ್ರ್ಯವನ್ನು ಕಟ್ಟಿಕೊಡುವಂತಹ ರಂಗಭೂಮಿ ನಿರ್ಮಾಣವಾಗಬೇಕು ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ ವಿ...

ಧಾರವಾಡ | ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡನೆ; ರೈತ ಸಂಘದಿಂದ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಧಾರವಾಡ ರೈತ ಸಂಘಗಳ ಒಕ್ಕೂಟದಿಂದ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಸಿದರು. ಸಂಯುಕ್ತ ಕಿಸಾನ್ ಮೋರ್ಚಾ, ರೈತ ಸಂಘ ಒಕ್ಕೂಟ, ಕಬ್ಬು ಬೆಳೆಗಾರರ...

ಧಾರವಾಡ | ವಿದ್ಯಾಭ್ಯಾಸದ ಜತೆಗೆ ವೃತ್ತಿಗಳ ಕಡೆಗೊ ಗಮನವಿರಲಿ: ಡಾ ನಾಲತವಾಡ

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜತೆಗೆ ವೃತ್ತಿಗಳ ಕಡೆಗೊ ಗಮನ ಹರಿಸಬೇಕು ಎಂದು ಡಾ ನಾಲತವಾಡ ಅವರು ಸಲಹೆ ನೀಡಿದರು. ಧಾರವಾಡ ನಗರದ ಹಜರತ್ ನಿಜಾಮುದ್ದೀನ್ ಪ್ರೌಢಶಾಲೆ ಹಾಗೂ ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಷನಲ್ಸ್ ಆಯೋಜಿಸಿದ್ದ...

ಧಾರವಾಡ | ‘ವಚನ ದರ್ಶನ’ ಕೃತಿ ಮುಟ್ಟುಗೋಲು ಹಾಕಲು ಬಸವಪರ ಸಂಘಟನೆಗಳ ಆಗ್ರಹ

ಶರಣ ಸಮಾಜದ ಶಾಂತಿ ಸ್ವಾಸ್ಥ್ಯ ಹಾಳು ಮಾಡಲೆಂದೇ ರಚನೆಯಾದ 'ವಚನ ದರ್ಶನ' ಕೃತಿಯು ಕಳಪೆ ಮಟ್ಟದಲ್ಲಿದೆ ಎಂದು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಅಧ್ಯಕ್ಷ ಡಾ ಶಶಿಕಾಂತ ಪಟ್ಟಣ ಹರಿಹಾಯ್ದರು. ವಿವಿಧ...

ಈ ಹೊತ್ತಿನ ಪ್ರಮುಖ ಸುದ್ದಿ