ಎಲ್ಲ ಧರ್ಮೀಯರಲ್ಲಿ ರಾಷ್ಟ್ರೀಯ ಏಕೀಕರಣ ಮತ್ತು ಕೋಮು ಸೌಹಾರ್ದತೆ ಉತ್ತೇಜಿಸುವ ಉದ್ದೇಶದಿಂದ ರಾಜೀವ್ ಗಾಂಧಿ ಜನ್ಮದಿನ ಆಗಸ್ಟ್ 20ನ್ನು 'ಸದ್ಭಾವನಾ ದಿವಸ್' ಅಥವಾ ʼಸಾಮರಸ್ಯ ದಿನʼವೆಂದು ಆಚರಿಸಲಾಗುತ್ತದೆ ಎಂದು ಸಹಾಯಕ ಪ್ರಾದ್ಯಾಪಕ ಡಾ...
ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೊ ಅಥವಾ ಬಿಡಬೇಕೊ ಎನ್ನುವುದು ಅವರ ಪಕ್ಷದ ನಿರ್ಧಾರವಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಎಸ್ ಆರ್ ಹಿರೇಮಠ್ ಪತ್ರಿಕಾಗೋಷ್ಠಿಯಲ್ಲಿ...
ರಾಜ್ಯಪಾಲರ ನಡೆ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರು, ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಹಾಗೂ...
ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಖಂಡಿಸಿ ಧಾರವಾಡದಲ್ಲಿ ಎಐಎಂಎಸ್ಎಸ್, ಎಐಡಿವೈಒ ಹಾಗೂ ಎಐಡಿಎಸ್ಒ ಸಂಘಟನೆಗಳು ಪ್ರತಿಭಟನಾ ರ್ಯಾಲಿ ನಡೆಸಿದವು.
ಧಾರವಾಡದ ಕಲಾಭವನ ಮೈದಾನದಿಂದ ವಿವೇಕಾನಂದ ವೃತ್ತದವರೆಗೆ ರ್ಯಾಲಿ...
ಪರಿಶಿಷ್ಟ ಜಾತಿಗಳ ಸಾಮರಸ್ಯ ಐಕ್ಯತಾ ಒಕ್ಕೂಟ ವತಿಯಿಂದ ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗಿಕರಣ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಿಂದ ತಹಶೀಲ್ದಾರ್ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಲಾಯಿತು.
ಡಾ....
ಒಳಚರಂಡಿ ಸಮಸ್ಯೆ ಬಗೆಹರಿಸಲು ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಧಾರವಾಡ ನಗರದ ಬಿಡನಾಳ್ ಕ್ರಾಸ್‌ನ ಶಕ್ತಿ ನಗರದ ನಿವಾಸಿಗಳು ಮಹಾನಗರ ಪಾಲಿಕೆ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ...
ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಅಸ್ಥಿಪಂಜರ ಮೂರು ವರ್ಷದ ಬಳಿಕ ಆತನ ಮನೆಯಲ್ಲೇ ಪತ್ತೆಯಾದ ಘಟನೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ.
ಅಸ್ಥಿಪಂಜರವಾಗಿ ಪತ್ತೆಯಾದ ವ್ಯಕ್ತಿಯನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಮೃತ ಚಂದ್ರಶೇಖರ್ ಮೂರು ವರ್ಷಗಳಿಂದ ನಾಪತ್ತೆಯಾಗಿದ್ದರು....
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿ ನಾಯಕರು ಸುಖಾಸುಮ್ಮನೆ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನದಿಂದ ಹಗರಣವೇ ಅಲ್ಲದ ವಿಷಯವನ್ನು ಮುಡಾ ಹಗರಣ ಎಂದು ಬಿಂಬಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿರುವುದನ್ನು ಹಾಗೂ ರಾಜ್ಯಪಾಲರನ್ನು...
ಅಪ್ರಾಪ್ತ ಮುಸ್ಲಿಂ ವಯಸ್ಸಿನ ಯುವಕರ ಕೈಯಲ್ಲಿ ನನ್ನ ಹತ್ಯೆ ಮಾಡಿಸಲು, ನನ್ನ ವಿರೋಧಿಗಳು ಸಂಚು ರೂಪಿಸಿದ್ದಾರೆ ಎಂದು ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯೀಲ್ ತಮಟಗಾರ ಆರೋಪಿಸಿದರು.
ಧಾರವಾಡದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ರೈಲ್ವೆ ಖಾಸಗೀಕರಣ ಪ್ರಯಾಣಿಕರನ್ನು ಬೆಂಕಿಗೆ ತಳ್ಳಿದೆ. ಕೋಟ್ಯಂತರ ವಿದ್ಯಾವಂತ ಯುವಜನರು ನಿರುದ್ಯೋಗಿಗಳಾಗಿರುವಾಗ, ಕೇಂದ್ರ ಸರ್ಕಾರವು ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ಮತ್ತು ಸೇವೆಗಳ ವಿಸ್ತರಣೆಗೆ ಅನುಗುಣವಾಗಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು...
ಸ್ವಯಂ ಉದ್ಯೋಗದಿಂದ ಮಹಿಳೆಯರಿಗೂ ಆರ್ಥಿಕ ಬಲವರ್ಧನೆ ಸಾಧ್ಯ ಎಂದು ಧಾರವಾಡ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸ್ವರೂಪಾ ಟಿ ಕೆ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಧಾರವಾಡ ಸಂಜೀವಿನಿ ಜಿಲ್ಲಾ ಅಭಿಯಾನ ನಿರ್ವಹಣಾ...
ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರಂತರವಾಗಿ ಅಭ್ಯಾಸ ಮಾಡಿದರೆ ಜೀವನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಈಶಪ್ಪ ಭೊತೆ ಹೇಳಿದರು.
ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಪ್ರಾಧಿಕಾರದ ಅಧ್ಯಕ್ಷರಾಗಿರು ಈಶಪ್ಪ ಭೊತೆಯವರು ...