ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ,...
ಮುಂಗಾರು ವೇಳೆ ಬಿತ್ತಿದ್ದ ಹೆಸರುಕಾಳು ಮತ್ತು ಉದ್ದು ಸೇರಿದಂತೆ ಹಲವು ರೀತಿಯ ದ್ವಿದಳ ಧಾನ್ಯಗಳು ನಿರಂತರ ಮಳೆಯಿಂದಾಗಿ ಜಲಾವೃತವಾಗಿರುವ ಕಾರಣ ರೈತರು ಕಂಗಾಲಾಗಿದ್ದು, ಭಾರೀ ನಷ್ಟವನ್ನು ಎದುರಿಸುತ್ತಿದ್ದಾರೆ.
ಮೇ ತಿಂಗಳ ಮಧ್ಯದಲ್ಲಿ ಮಳೆಯಾದ ನಂತರ,...
ಗಣೇಶ ಚತುರ್ಥಿ ಹಾಗೂ ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಿಷೇಧಿಸಿ ಹುಬ್ಬಳ್ಳಿ ಧಾರವಾಡ...
ಪಿಒಪಿ ವಿಗ್ರಹಗಳು ನಮ್ಮ ಕೆರೆ, ನದಿ ಮತ್ತು ಇತರೆ ಜಲಮೂಲಗಳನ್ನು ಶಾಶ್ವತವಾಗಿ ಕಲುಷಿತಗೊಳಿಸುತ್ತವೆ. ಇದರಲ್ಲಿರುವ ರಾಸಾಯನಿಕ ಬಣ್ಣಗಳು ಜಲಚರಗಳಿಗೆ ಮಾರಕವಾಗಿದ್ದು, ಇವು ನೀರಿನಲ್ಲಿ ಸುಲಭವಾಗಿ ಕರಗುವುದಿಲ್ಲ. ಈ ಕಾರಣದಿಂದ, ಕರ್ನಾಟಕ ರಾಜ್ಯ ಮಾಲಿನ್ಯ...
ಬಸವಾದಿ ಶರಣರ ಆಶಯದಂತೆ ನಮ್ಮ ಮಾತು ಕೃತಿ ಒಂದಾಗಬೇಕು, ನಡೆ ನುಡಿ ಸಾಮರಸ್ಯಗೊಳ್ಳಬೇಕು, ಸತ್ಯವೇ ನಮ್ಮ ತಂದೆ ತಾಯಿ, ವಚನ ಸಾಹಿತ್ಯವೇ ನಮ್ಮ ಬಂಧು ಬಳಗ ಸತ್ಯವಾಕ್ಯಕ್ಕೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮ...
ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಜನ ಜಾನುವಾರುಗಳಿಗೆ ಜೀವ ಹಾನಿ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆ, ಸೇತುವೆ ಹಾನಿಯಾಗಿದ್ದಲ್ಲಿ ಪರಿಶೀಲಿಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕೆಂದು ತಿಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ...
ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 19ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ...
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಧಾರವಾಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರಿಗೆ ಮತ್ತು ರೈತರಿಗೆ ಮುಂಜಾಗ್ರತಾ ಕ್ರಮ ಪಾಲಿಸಲು ಸೂಚಿಸಲಾಗಿದೆ.
ಹವಾಮಾನ ಇಲಾಖೆಯ ವರದಿ ಪ್ರಕಾರ ಧಾರವಾಡ ಜಿಲ್ಲೆ ಸೇರಿದಂತೆ...
79ನೇ ಸ್ವಾತಂತ್ರ್ಯೋತ್ಸವವು ನಮ್ಮೆಲ್ಲರ ಪಾಲಿಗೆ ಅತ್ಯಂತ ಹೆಮ್ಮೆಯ ಹಾಗೂ ಸಂಭ್ರಮದ ದಿನ. ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ನಮ್ಮ ಭಾರತ ಮಾತೆಯನ್ನು ಮುಕ್ತಗೊಳಿಸಲು ಅಸಂಖ್ಯಾತ ವೀರರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ದಿನವಿದು ಎಂದು ಧಾರವಾಡ...
ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು...
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು kacdc.karnataka.gov.in ವೆಬ್‍ಸೈಟ್ ಮೂಲಕ ಅಕ್ಟೋಬರ್ 31ರ ಒಳಗಾಗಿ...
ಅನುಭವಿ, ಪ್ರಾಮಾಣಿಕ ಮತ್ತು ಕೆಲಸದಲ್ಲಿ ಬದ್ಧತೆ ಹೊಂದಿರುವ ಅಧಿಕಾರಿಗಳು ಇಲಾಖೆಯ ಆಸ್ತಿಯಾಗಿರುತ್ತಾರೆ ಎಂದು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಬಿ ಎಸ್ ಮೂಗನೂರಮಠ ಅವರದ್ದು ಯುವ ಅಧಿಕಾರಿ,...