ಧಾರವಾಡ

ಧಾರವಾಡ | ಐದು ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಟನ್ ಮಾರುಕಟ್ಟೆ; ಶಾಸಕ ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಮಟನ್‌ ಮಾರುಕಟ್ಟೆ ನಿರ್ಮಾಣ ಸೇರಿದಂತೆ, ಕ್ಷೇತ್ರದ 23 ವಾರ್ಡ್‍ಗಳಲ್ಲಿ ಅಗತ್ಯ ಮೂಲಸೌಕರ್ಯಕ್ಕಾಗಿ 25 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ...

ಧಾರವಾಡ | ಗುರಿ ಇಲ್ಲದ ಜೀವನ ಚುಕ್ಕಾಣಿ ಇಲ್ಲದ ಹಡಗಿನಂತೆ: ಗೌತಮ್ ರೆಡ್ಡಿ

"ಜೀವನದಲ್ಲಿ ಗುರಿ ಅತ್ಯಂತ ಅವಶ್ಯಕ. ಗುರಿ ಇಲ್ಲದ ಜೀವನ ಚುಕ್ಕಾಣಿ ಇಲ್ಲದ ಹಡಗಿನಂತೆ. ಅದಕ್ಕಾಗಿ ಯುವಜನರು ಮೊದಲು ತಮ್ಮ ಜೀವನದ ಗುರಿಯನ್ನು ಹೊಂದಿರುವುದು ಮುಖ್ಯ" ಎಂದು ಅತಿಥಿ ಗೌತಮ್ ರೆಡ್ಡಿ ತಿಳಿಸಿದರು. ಧಾರವಾಡದ ಅಂಜುಮನ್...

ಪರಿಶಿಷ್ಟರ ಮೇಲೆ ನಿಲ್ಲದ ಶೋಷಣೆ; ವರ್ಷದಲ್ಲಿ 461 ದೌರ್ಜನ್ಯ ಪ್ರಕರಣಗಳು ದಾಖಲು

ದಲಿತರ ಮೇಲಿನ ದೌರ್ಜನ್ಯ ತಡೆಗಾಗಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಜಾಗೃತಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಆದರೂ, ಹಲವು ರೀತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ, ಶೋಷಣೆಗಳು ಮುಂದುವರಿದಿವೆ. ರಾಜ್ಯದಲ್ಲಿ...

ಧಾರವಾಡ | ಹಿಟ್ ಅಂಡ್ ರನ್ ಕಾಯ್ದೆಗೆ ವಿರೋಧಿಸಿ ಲಾರಿ ಚಾಲಕರ ಸಂಘ ಪ್ರತಿಭಟನೆ

ಕೇಂದ್ರ ಸರ್ಕಾರ ಹೊರಡಿಸಿದ ಕಾನೂನಿಂದ ಲಾರಿ ಚಾಲಕರು ಈಗಾಗಲೇ ಸ್ಟೇರಿಂಗ್ ಛೋಡೋ ಆಂದೋಲನವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದ ಕಾನೂನನ್ನು ವಿರೋಧಿಸಿ ಇಂದು ಹುಬ್ಬಳ್ಳಿಯ ದುರ್ಗದಬೈಲ್‌ನಲ್ಲಿ ಲಾರಿ ಚಾಲಕರ, ಮಾಲೀಕರ ಸಂಘ ಹುಬ್ಬಳ್ಳಿಯಲ್ಲಿ ಪ್ರತಿಭಟನೆ...

ಧಾರವಾಡ | ಶಿಕ್ಷಕರ ಸಹಕಾರಿ ಸಂಘ: ಎರಡು ದಶಕಗಳ ನಂತರ ಮೊದಲ ಮಹಿಳಾ ಅಧ್ಯಕ್ಷರ ಆಯ್ಕೆ

ಧಾರವಾಡ ಶಹರ ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಸಮಾನ ಮನಸ್ಕರ ತಂಡದ ಸುಮಿತಾ ಹಿರೇಮಠ ಅವರು ಆಯ್ಕೆಯಾಗಿದ್ದಾರೆ. ಸಂಘ ಆರಂಭವಾಗಿ ಎರಡು ದಶಕಗಳ ನಂತರ ಮೊದಲ ಬಾರಿಗೆ...

ಧಾರವಾಡ | ಬ್ಯಾಂಕ್‌ ರಾಷ್ಟ್ರೀಕರಣದಲ್ಲಿ ಜಗಜೀವನರಾಮ್‌ ಪಾತ್ರ ಪ್ರಮುಖ: ಪ್ರೊ. ಪ್ರಕಾಶ ಎಸ್ ಕಾಂಬ್ಳೆ

ಡಾ. ಬಾಬು ಜಗಜೀವನರಾಮ್ ಅವರು ರಾಷ್ಟ್ರದ ಪ್ರಗತಿಗೆ ಒತ್ತುಕೊಡುವ ಕೊಡುವ ಮೂಲಕ ಹಲವಾರು ಸಾಮಾಜಿಕ ಚಳುವಳಿಯನ್ನು ಕಟ್ಟಿ ಹೋರಾಡಿದವರು. ಅಷ್ಟೇ ಅಲ್ಲದೇ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವುದರಲ್ಲಿಯೂ ಕೂಡ ಅವರ ಪಾತ್ರ ಪ್ರಮುಖವಾಗಿತ್ತು ಎಂದು ಕೊಲ್ಹಾಪುರದ...

ಧಾರವಾಡ | ಎಲ್ಲೆಂದರಲ್ಲಿ ನೆಲಕ್ಕೆ ಬಿದ್ದಿರುವ ಕೇಬಲ್‌ಗಳು; ಅಧಿಕಾರಿಗಳ ನಿರ್ಲಕ್ಷಕ್ಕೆ ಜನರ ಬೇಸರ

ಧಾರವಾಡದ ಹಲವೆಡೆ ಪಾದಚಾರಿ ಮಾರ್ಗದಲ್ಲಿ ಒಎಫ್‌ಸಿ, ಎಫ್‌ಟಿಟಿಎಚ್‌, ಫೋನ್‌, ಟಿ.ವಿ ಹೀಗೆ ವಿವಿಧ ಕೇಬಲ್‌ಗಳು ನೆಲಕ್ಕೆ ಬಿದ್ದಿವೆ. ಕೆಲವುಕಡೆ ತುಂಡಾಗಿವೆ, ಇನ್ನು ಕೆಲವೆಡೆ ಕೈಗೆಟುಕುವ ಅಂತರದಲ್ಲಿವೆ. ಕೆಲವು ಕಡೆ ವಿದ್ಯುತ್‌ ಕಂಬಗಳು, ಬಡಾವಣೆಯ...

ಧಾರವಾಡ | ಎತ್ತಿನಗುಡ್ಡದಲ್ಲಿ ಸಿದ್ದರಾಮೇಶ್ವರರ 852ನೇ ಜಯಂತಿ ಆಚರಣೆ

12ನೇ ಶತಮಾನದಲ್ಲಿ ಜೀವಿಸಿದ್ದ ಕಾಯಕಯೋಗಿ ಸಿದ್ದರಾಮೇಶ್ವರರ ಕೊಡುಗೆ ಅಪಾರವಾದದ್ದು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಮಾಜಿ ಮಹಾಪೌರ ಹಾಗೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಅಧ್ಯಕ್ಷ ಈರೇಶ ಅಂಚಟಗೇರಿ ಹೇಳಿದರು. ಧಾರವಾಡ...

ಧಾರವಾಡ | ದಿನದರ್ಶಿಕೆಗಳು ನಮ್ಮ‌ ಬದುಕಿಗೆ ಶಿಸ್ತು ಸೂಚಿಸುವ ಮಾರ್ಗದರ್ಶಿ: ಸಂಗಮೇಶ ಸ್ವಾಮೀಜಿ

ಸಮಾಜಕ್ಕೆ ಪ್ರಯೋಜನವಾಗುವ ಕೆಲಸ ಯಾವುದೇ ರೂಪದಲ್ಲಿ ಇದ್ದರೂ ಅದು ಜನರನ್ನು ತಲುಪುತ್ತದೆ ಎಂದು ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಮಳೆಪ್ಪಜ್ಜನ‌ಮಠದ ಸಂಗಮೇಶ ಸ್ವಾಮೀಜಿ ಅಭಿಪ್ರಾಯಪಟ್ಟರು. ತಾಲೂಕಿನ ನರೇಂದ್ರ ಗ್ರಾಮದ ಮಳೆಪ್ಪಜ್ಜನ‌ಮಠದಲ್ಲಿ ಜನಜಾಗೃತಿ ಸಂಘದ 2024...

ಧಾರವಾಡ | ಇಕ್ಕಟ್ಟಾದ ರಸ್ತೆಗಳಿಂದ ಬೇಸತ್ತ ಸಾರ್ವಜನಿಕರು

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನೆದಿನೇ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ನಗರಕ್ಕೆ ಬಂದು ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ವಾಣಿಜ್ಯ ಸ್ಥಳದಲ್ಲಿ ಅಗತ್ಯವಾದ ರಸ್ತೆ ಸೌಲಭ್ಯಗಳಿಲ್ಲದೆ ಸಾರ್ವಜನಿಕರು, ವ್ಯಾಪಾರಿಗಳು ಬೇಸತ್ತಿದ್ದಾರೆ. ಹಾವೇರಿ, ಗದಗ, ಉತ್ತರ ಕನ್ನಡ,...

ಧಾರವಾಡ | ನಕಲಿ ವೈದ್ಯನನ್ನು ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ ಲಾಡ್

ಸೀಜ಼್ ಆಗಿರುವ ಕ್ಲಿನಿಕ್ ತೆರೆಯಲು ಅನುಮತಿ ನೀಡುವಂತೆ ಮನವಿ ಕೋರಲು ಕಾಂಗ್ರೆಸ್ ಮುಖಂಡ ಮುತ್ತುರಾಜ್ ಮಾಖಡವಾಲೆ ಎಂಬುವರು ನಕಲಿ ವೈದ್ಯ ತರುಣಕುಮಾರ್‌ ಎಂಬಾತನನ್ನು ಸಚಿವರ ಬಳಿ ಕರೆದುಕೊಂಡು ಬಂದಿದ್ದು, ಮುತ್ತುರಾಜ್ ಮಾಖಡವಾಲೆ ಮೇಲೂ...

ಧಾರವಾಡ | ಮಂತ್ರಿಸ್ಥಾನಕ್ಕಾಗಿ ಸಭಾಧ್ಯಕ್ಷ ಸ್ಥಾನ ನೀರಾಕರಿಸಬೇಡಿ: ಯು ಟಿ ಖಾದರ್

ಮಂತ್ರಿ ಸ್ಥಾನ ಬೇಕೆಂದು ಸಭಾಧ್ಯಕ್ಷ ಸ್ಥಾನ ನೀರಾಕರಿಸಬೇಡಿ ಎಂದು ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ನಗೆ ಚಟಾಕಿ ಹಾರಿಸಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆದ ಎಚ್ ಕೆ ಪಾಟೀಲ್...

ಈ ಹೊತ್ತಿನ ಪ್ರಮುಖ ಸುದ್ದಿ