ಶರಣರಿಗೆ ಜಾತಿ, ಶ್ರೀಮಂತಿಕೆ, ಬಡತನ ಮುಖ್ಯ ಆಗುವುದಿಲ್ಲ, ಮನುಷ್ಯ ಜಾತಿ ಒಂದೇ ಎಂದು ಬದುಕುತ್ತಾರೆ. ಶರಣರು ಸಮಾಜದ ಸಮಾನತೆ ಹಾಗೂ ಸಹೋದರತ್ವದ ಬಾಳನ್ನು ಜೀವಿಸಿದ ಮಹಾನ್ ವ್ಯಕ್ತಿಗಳಾಗಿದ್ದಾರೆ. ಅಪ್ಪಣ್ಣವರ ಸಂದೇಶಗಳನ್ನು ಬಸವಣ್ಣವರು ಚಾಚು...
ಹಣದ ವಿಚಾರಕ್ಕೆ ಯುವಕರಿಬ್ಬರ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಓರ್ವ ಯುವಕನಿಗೆ ಚಾಕು ಇರಿದ ಘಟನೆ ಧಾರವಾಡದ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಾವೇರಿ ಪೇಟೆಯಲ್ಲಿ ನಡೆದಿದೆ.
ಖ್ವಾಜಾ ಶಿರಹಟ್ಟಿ ಎಂಬುವವನು ಚಾಕು...
ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ 'ವಂದೇ ಭಾರತ್' ಎಕ್ಸ್ ಪ್ರೆಸ್ ಶುಕ್ರವಾರ ಮಧ್ಯಾಹ್ನ ಹರಿಹರ ಮತ್ತು ದಾವಣಗೆರೆ ನಡುವೆ ರೈಲು ಸಂಚರಿಸುತ್ತಿದ್ದಾಗ ರೈಲಿನ ಚಕ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಂಜಿನ್ ಗೆ ಮಾಹಿತಿ ರವಾನೆಯಾಗಿದ್ದು,...
ಧಾರವಾಡ ತಾಲೂಕಿನ ಹೊನ್ನಾಪುರ, ಬೆಣಚಿ ಪ್ರೌಢಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಅವರು ಕೊಠಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳನ್ನು ಉತ್ತಮ ಕೊಠಡಿಗಳಿಗೆ ಸ್ಥಳಾಂತರಗೊಳಿಸಿದರು.
ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು...
ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಜಿಗುಪ್ಸೆಗೊಂಡು ರೈಲು ಹಳಿಗೆ ಬಿದ್ದು ಮೃತಪಟ್ಟಿರುವ ಘಟನೆ ಇಂದು ಧಾರವಾಡದ ಕುಂದಗೋಳ ತಾಲೂಕಿನ ಸಂಶಿ ರೈಲ್ವೆ ನಿಲ್ದಾಣದ ಹೊರವಲಯದಲ್ಲಿ ನಡೆದಿದೆ.
ಮಹೇಶ ಗುರುನಾಥ ಬಡಿಗೇರ (35) ಆತ್ಮಹತ್ಯೆ ಮಾಡಿಕೊಂಡಿರುವ...
ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೀಗ, ವಿನಯ್ ಕುಲಕರ್ಣಿಗೆ ಮತ್ತೆ ಬಂಧನ...
ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಡೆದಿದೆ.
ರಾಕೇಶ ನವಲೆ(38) ಮೃತ ವ್ಯಕ್ತಿ ಎನ್ನಲಾಗಿದೆ. ರಾಕೇಶ ಮದ್ಯವ್ಯಸನಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ...
ರಸ್ತೆ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದ ಗದಗ ಹುಬ್ಬಳ್ಳಿ ರಸ್ತೆಯಲ್ಲಿ ನಡೆದಿದೆ.
ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ...
ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪಿಎಸ್ಐ ಶಿವಾನಂದ ಅಂಬಿಗೇರ ತಿಳಿಸಿದರು
ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮತ್ತೊಬ್ಬರ ಸಂತಸಕ್ಕೆ ನೋವುಂಟು...
ಧಾರವಾಡ ರಂಗಾಯಣವು ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಟ್ರಸ್ಟ್‌ಗಳ ಸಹಯೋಗದಲ್ಲಿ ಆಯೋಜಿಸಿದ್ದ ಚಿಣ್ಣರಮೇಳ-2025ರ “ಚಿಣ್ಣರ ನಾಟಕೋತ್ಸವ”ದ 2ನೇ ದಿನದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ...
ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ 24 ವರ್ಷದ ಪ್ರದೀಪ ಕಿತ್ತೂರ ಎಂಬ ಯುವಕ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಮೃತ ಪ್ರದೀಪ ತನ್ನ ಸ್ನೇಹಿತರೊಂದಿಗೆ ಸವದತ್ತಿ ತಾಲೂಕಿನ ಯಡಹಳ್ಳಿ ಗ್ರಾಮದ...
ಬೀದಿ ನಾಯಿಗಳ ಹಾವಳಿ ತಪ್ಪಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ(ಎಚ್‌ಡಿಎಂಸಿ) ಶೀಘ್ರದಲ್ಲೇ ಸಂತಾನಶಕ್ತಿ ಹರಣ ಕೇಂದ್ರ ಆರಂಭಿಸಲಿದ್ದು, ಅದಕ್ಕಾಗಿ ಸ್ಥಳವನ್ನು ಗುರುತಿಸಲಾಯಿತು ಜತೆಗೆ ಇತ್ತೀಚಿನ ಸಾಮಾನ್ಯ ಸಭೆಯಲ್ಲಿ ಈ ಯೋಜನೆಗೆ ಸರ್ವಾನುಮತದ ಬೆಂಬಲ ದೊರೆಯಿತು.
ಹುಬ್ಬಳ್ಳಿ-ಧಾರವಾಡದಲ್ಲಿ...