ಹುಬ್ಬಳ್ಳಿ

ಧಾರವಾಡ | ಹುಚ್ಚು ನಾಯಿ ಕಚ್ಚಿ 30 ಜನರಿಗೆ ಗಾಯ; 16 ಮಂದಿ ಕಿಮ್ಸ್‌ಗೆ ದಾಖಲು

ಹುಚ್ಚು ನಾಯಿಯೊಂದು ಕಚ್ಚಿ 30 ಮಂದಿಗೆ ಗಾಯಗೊಳಿಸಿರುವ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ನಡೆದಿದೆ. ಆ ಪೈಕಿ ಒಟ್ಟು 16 ಜನರು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತರಿಗೆ ತೀವ್ರ ಗಾಯಗಳಾಗಿ ರಕ್ತಸ್ರಾವವಾಗಿದ್ದು,...

ಧಾರವಾಡ | ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯಲ್ಲೇ ಐದಾರು ಕುಟುಂಬಗಳು ಕುಟುಂಬ ರಾಜಕಾರಣದಲ್ಲಿದ್ದು, ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ...

ಧಾರವಾಡ | ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ; ಓರ್ವನ ಬಂಧನ: ಇನ್ನುಳಿದವರಿಗಾಗಿ ಹುಡುಕಾಟ

ಕ್ಷುಲ್ಲಕ ಕಾರಣಕ್ಕೆ ಐವರು ಸೇರಿ ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ರವಿವಾರ ಧಾರವಾಡ ಜಿಲ್ಲೆಯ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ವಿನಾಯಕ ಚಿತ್ರಗಾರ (21) ಹಳೇಹುಬ್ಬಳ್ಳಿಯ ನಿವಾಸಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಕಾರಣ ಕಿಮ್ಸ್...

ವಂಚನೆ ಪ್ರಕರಣ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಮನೆ ಮೇಲೆ ಪೊಲೀಸರ ದಾಳಿ

2024ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, 2 ಕೋಟಿ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ, ಅವರ ಮನೆಯ...

ಧಾರವಾಡ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಶಿಷ್ಟ ಜಾತಿ ಮತ್ತು ಪಂಗಡ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈಗಾಗಲೇ ಸರ್ವೋಚ್ಚ...

ಧಾರವಾಡ | ಭೀಕರ ಅಪಘಾತ: ಇಬ್ಬರ ದೇಹಗಳು ಛಿದ್ರ-ಛಿದ್ರ

ಧಾರವಾಡ ಹುಬ್ಬಳ್ಳಿ ಬೈಪಾಸ್ ನಲ್ಲಿ ದ್ವಿಚಕ್ರ ವಾಹನಕ್ಕೆ ದೊಡ್ಡ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರ ದೇಹಗಳು ಚಿದ್ರ-ಛಿದ್ರವಾಗಿ ಸ್ಥಳದಲ್ಲೇ ಸಾವು ಸಂಭವಿಸಿರುವ ಮನಕಲುಕುವ ಘಟನೆ ನಡೆದಿದೆ. ಇದನ್ನು ಓದಿದ್ದೀರಾ? ಧಾರವಾಡ |...

ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ; ಹಲವರು ಪೊಲೀಸ್‌ ವಶಕ್ಕೆ

ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ. ಈ ನಿರ್ಧಾರವನ್ನು ಖಂಡಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆಳುತ್ತಿದ್ದ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ....

ಧಾರವಾಡ | ಊಟ ಮಾಡುತ್ತಿದ್ದ ವೇಳೆ ಕುಸಿದ ಬಿದ್ದ ಮನೆಯ ಗೋಡೆ: ತಪ್ಪಿದ ಅನಾಹುತ

ಕಳೆದ ನಾಲ್ಕೈದು ದಿನಗಳಿಂದ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಗೆ ಊಟ ಮಾಡುತ್ತಿದ್ದ ಸಮಯದಲ್ಲಿ ಮನೆಯ ಗೋಡೆ ಕುಸಿದು ಬಿದ್ದಿದ್ದು, ಐದು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕೊಟಗುಂಡಹುಣಸಿ ಗ್ರಾಮದಲ್ಲಿ...

ಧಾರವಾಡ | ಭೀಕರ ಕೊಲೆ: ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ ಬಂಧನ

ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ಶುಕ್ರವಾರ ದಿನದಂದು ವ್ಯಕ್ತಿ ಓರ್ವನನ್ನು ಭೀಕರವಾಗಿ ಕೊಲೆ ಮಾಡಿದ್ದ 7ಜನರ ತಂಡದಲ್ಲಿನ ಇಬ್ಬರ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಆರೋಪಿ ಸುದೀಪ ರಾಯಾಪುರ, ಕಿರಣ ಜಟ್ಟಪ್ಪನವರ...

ಹುಬ್ಬಳ್ಳಿ | ಯುವಕನ ಕೊಲೆ ಪ್ರಕರಣ; ಕಾಲಿಗೆ ಗುಂಡಿಕ್ಕಿ ಆರೋಪಿಗಳ ಬಂಧನ

ಹುಬ್ಬಳ್ಳಿಯ ಗೋಪನಕೊಪ್ಪ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ. ನಗರದ ಗೋಪನಕೊಪ್ಪದ ಸಂತೋಷನಗರ ರಸ್ತೆ ನಿವಾಸಿ ಶಿವರಾಜ್ ಕಮ್ಮಾರ(23)...

ಧಾರವಾಡ | ಹುಬ್ಬಳ್ಳಿ ಗಲಭೆ ಆರೋಪಿಗಳ ಪ್ರಕರಣ ವಾಪಸ್: ಕಾಂಗ್ರೆಸ್ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ವಾಪಸ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟದ ನಿರ್ಧಾರವು ಅವರ ಮತಾಂಧತೆಯ ಪರಮಾವಧಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ತಮ್ಮ ನಿವಾಸದ ಎದುರು...

ಧಾರವಾಡ | ವರದಕ್ಷಿಣೆ ಕಿರುಕುಳ: ಗೃಹಿಣಿಯ ಕತ್ತು ಹಿಸುಕಿ ಕೊಲೆ ಆರೋಪ

ವರದಕ್ಷಿಣೆ ಕಿರುಕುಳ ನೀಡಿ, ತವರಿನಿಂದ ವರದಕ್ಷಿಣೆ ತರಲಿಲ್ಲ ಎನ್ನುವ ಕಾರಣಕ್ಕೆ, ಗೃಹಿಣಿಯನ್ನು ಕತ್ತು ಹಿಸುಕಿ ಕೊಲೆ ಮಾಟಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಪಟ್ಟಣದಲ್ಲಿ‌ ನಡೆದಿದೆ. 28ವರ್ಷದ ಹೀನಾಕೌಸರ್ ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಮಹಿಳೆ...

ಈ ಹೊತ್ತಿನ ಪ್ರಮುಖ ಸುದ್ದಿ