ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಅ. 9ರಂದು ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಸವಾರರು ಹೊರಬಂದ ಕಾರಣ, ಅಪಾಯದಿಂದ ಪಾರಾಗಿದ್ದಾರೆ. ನಗರದ...
ಜ್ಞಾನ ಪ್ರಾಪ್ತಿಗಾಗಿ ವಿದ್ಯಾರ್ಥಿಗಳು ದೇಶ ಸುತ್ತಬೇಕು ಅಥವಾ ಕೋಶ ಓದಿ ಜ್ಞಾನ ಗಳಿಸಬೇಕು ಎಂದು ಐ.ಕ್ಯೂ. ಎ.ಸಿ ಸಂಯೋಜಕರು ಹಾಗೂ ಭೂಗೋಳಶಾಸ್ತ್ರದ ಪ್ರಾಧ್ಯಾಪಕ ಡಾ. ಎನ್.ಬಿ.ನಾಲತವಾಡ ಹೇಳಿದರು.
ಹುಬ್ಬಳ್ಳಿಯ ಉಣಕಲ್ ಕ್ರಾಸ್ ನ ಹತ್ತಿರವಿರುವ...
ಜನರಲ್ಲಿ ಸಂಶಯ ಬರಬಾರದೆಂದು ಐದು ವರ್ಷದ ಮಗುವನ್ನು ಕಂಕುಳಲ್ಲಿಟ್ಟುಕೊಂಡು ಸ್ಕೂಟಿ ಕಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಐವರು ಕಳ್ಳರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ರೇಷ್ಮಾ ಗುಡಗೇರಿ, ಆಸ್ಮಾಬಾನು ಮುಲ್ಲಾ,...
ಹುಬ್ಬಳ್ಳಿಯ ಸ್ಮಶಾನ ಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಸ್ಥಗಿತಗೊಳಿಸಿ, ಬೇರೆ ಕಡೆಗೆ ಸ್ಥಳಾಂತರಿಸಲು ಹುಬ್ಬಳ್ಳಿ ಧಾರವಾಡ ಆಯುಕ್ತ ಈಶ್ವರ ಉಳ್ಳಾಗಡ್ಡಿ ಆದೇಶ ಹೊರಡಿಸಿದ್ದಾರೆ.
ನಗರದ ಮಂಟೂರ್ ರಸ್ತೆಯಲ್ಲಿರುವ ಹರಿಶ್ಚಂದ್ರ ರುದ್ರಭೂಮಿ ಜಾಗೆಯಲ್ಲಿ ಇಂದಿರಾ...
ಹಲವು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿ ಕೆಲವೇ 7 ಗಂಟೆಗಳ ಅಂತರದಲ್ಲಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.
ಸೋಮವಾರ ಬೆಳಿಗ್ಗೆ 6 ಗಂಟೆ...
ಹುಬ್ಬಳ್ಳಿ ನಗರದ ಮಂಟೂರ ರಸ್ತೆಯಲ್ಲಿರುವ ಸತ್ಯಹರಿಶ್ಚಂದ್ರ ರುದ್ರಭೂಮಿಯಲ್ಲಿ ಅಕ್ರಮವಾಗಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗುತ್ತಿದೆ ಎಂದು ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿ ಆರೋಪಿಸಿದೆ.
ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ್ರಭೂಮಿ ಅಭಿವೃದ್ಧಿ ಹಾಗೂ...
ಹುಬ್ಬಳ್ಳಿಯ ಮಂಟೂರ್ ರಸ್ತೆಯಲ್ಲಿರುವ ಸತ್ಯಹರಿಶ್ಚಂದ್ರ ರುದ್ರಭೂಮಿಯಲ್ಲಿ ಅಕ್ರಮವಾಗಿ ಇಂದಿರಾ ಕ್ಯಾಂಟೀನ್ ಕಟ್ಟಿದ್ದಾರೆ ಎಂದು ಆರೋಪಿಸಿ ರುದ್ರಭೂಮಿ ಅಭಿವೃದ್ಧಿ ಸಮಿತಿ ಅಲ್ಲಿಂದ ಕ್ಯಾಂಟೀನ್ ತೆರವುಗೊಳಿಸಲು ಒತ್ತಾಯಿಸುತ್ತಿದೆ.
ಇಂದಿರಾ ಕ್ಯಾಂಟೀನ್; ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ...
ಜಾತಿ ವ್ಯವಸ್ಥೆ ಎಲ್ಲಿಯವರೆಗೂ ಇರುತ್ತದೆಯೋ ಅಲ್ಲಿಯವರೆಗೂ ಮೀಸಲಾತಿ ಇರುತ್ತದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಸರ್ವ ಸಮಾನತೆ ಬರುವವರೆಗೆ ಮೀಸಲಾತಿ ಇರುತ್ತದೆ....
ತಮ್ನಾರ್ ಯೋಜನೆ ಮಧ್ಯದಲ್ಲಿ ಅರಣ್ಯವಿದೆ. ಕಾಡು ಪ್ರಾಣಿಗಳಿರುವ ಅಭಿಯಾರಣ್ಯ ಮಧ್ಯದಲ್ಲಿ ಈ ಯೋಜನೆ ಪ್ರಾರಂಭಿಸಬೇಕೆಂದು ಪ್ರಧಾನಿ ಮೋದಿ ಹೇಳುತ್ತಾರೆ. ಜನಪರ ಸಂಘಟನೆಗಳು ಸಾಕಷ್ಟು ಹೋರಾಟ ಮಾಡಿದರೂ ಪ್ರಧಾನಿಗಳು ಮಹದಾಯಿ ಬಗ್ಗೆ ಯಾಕೆ ಮೌನಿಯಾಗಿದ್ದಾರೆ...
ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ವಿಚಾರವಾಗಿ ಇಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿವಾಸದೆದುರು ಮಹದಾಯಿ ಹೋರಾಟಗಾರ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಪ್ರಲ್ಹಾದ್ ಜೋಶಿಯವರು ಮನೆಯಿಂದ ಹೊರ...
ಪೋಷಕರು ಮೊಬೈಲ್ ಬಳಕೆ ಮಾಡಬೇಡ ಅಂದಿದ್ದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಸಮೃದ್ಧ ಎಂದು ಗುರುತಿಸಲಾಗಿದ್ದು, ಬಾಲಕ 13 ವರ್ಷದವನಾಗಿದ್ದ ಎಂದು ಹೇಳಲಾಗುತ್ತಿದೆ. ಓದಿನ ಕಡೆಗೆ...