ಹುಬ್ಬಳ್ಳಿ

ಧಾರವಾಡ-ಹುಬ್ಬಳ್ಳಿ | ಚೌತಿ, ಮೀಲಾದುನ್ನಬಿ: ರೌಡಿಶೀಟರ್‌ಗಳ ಪರೇಡ್ ನಡೆಸಿದ ಕಮಿಷನರ್ ಶಶಿಕುಮಾರ್

ಹುಬ್ಬಳ್ಳಿ ಧಾರವಾಡ ನಗರ ವ್ಯಾಪ್ತಿಯಲ್ಲಿ ಮುಂಬರುವ ಗಣೇಶ ಚತುರ್ಥಿ ಮತ್ತು ಮೀಲಾದುನ್ನಬಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕರ ಶಾಂತಿ, ಸುರಕ್ಷತೆ ಮತ್ತು ಭದ್ರತೆ ಸೇರಿದಂತೆ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಮಿಷನರೇಟ್ ವ್ಯಾಪ್ತಿಯ...

ಧಾರವಾಡ | ಸ್ಮಾರ್ಟ್ ಸಿಟಿ ಅನುದಾನವಿದ್ದರೂ ಅವಳಿ ನಗರಕ್ಕಿಲ್ಲ ಸ್ಮಾರ್ಟ್ ಭಾಗ್ಯ: ರಾಜು‌ ನಾಯಕವಾಡಿ ಆಕ್ರೋಶ

ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ಕೋಟ್ಯಂತರ ರೂಪಾಯಿ ಅನುದಾನ ಬಂದರೂ ಕೂಡಾ ಅವಳಿನಗರ ಮಾತ್ರ ಸ್ಮಾರ್ಟ್ ಆಗುತ್ತಿಲ್ಲ. ಸ್ಮಾರ್ಟ್ ಸಿಟಿ ಹಣೆಪಟ್ಟಿ ಹೊತ್ತಿರುವ ಅವಳಿ ನಗರ ತಗ್ಗು-ಗುಂಡಿಗಳ ಆಗರವಾಗುತ್ತಿರುವದು ವಿಪರ್ಯಾಸವಾಗಿದೆ ಎಂದು ಸಮಾಜ ಸೇವಕ...

ಹುಬ್ಬಳ್ಳಿ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ ತಾತ್ಕಾಲಿಕ ಪರಿಹಾರ!

ಹುಬ್ಬಳ್ಳಿ ನಗರದ ಆರ್ ಎನ್ ಶೆಟ್ಟಿ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವ ಪರಿಣಾಮ ವಾಹನ ಸವಾರರಿಗೆ ಮತ್ತು ಶಾಲಾ ಮಕ್ಕಳಿಗೆ, ವೃದ್ಧರಿಗೆ ಓಡಾಡಲು ಬಹಳ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಆಗಸ್ಟ್ 29ರಂದು...

ಹುಬ್ಬಳ್ಳಿ | ಗುಂಡಿಗಳಿಂದ ತುಂಬಿ ಹೋದ ಆರ್ ಎನ್ ಶೆಟ್ಟಿ ರಸ್ತೆ: ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ರಾಷ್ಟ್ರಮಟ್ಟದಲ್ಲಿ ಹೆಸರಾದ ಹುಬ್ಬಳ್ಳಿ ನಗರಕ್ಕೆ 'ಛೋಟಾ ಮುಂಬೈ' ಎಂತಲೂ ಕರೆಯುತ್ತಾರೆ. ಇಂತಹ ದೊಡ್ಡ ನಗರ ಹುಬ್ಬಳ್ಳಿಯಲ್ಲಿ ಸಮಸ್ಯೆಗಳು ಸಾಲು ಸಾಲಾಗಿ ನಿಂತಿವೆ ಎಂದರು ತಪ್ಪಾಗುವುದಿಲ್ಲ. ಹುಬ್ಬಳ್ಳಿ ನಗರದ ಆರ್ ಎನ್ ಶೆಟ್ಟಿ ರಸ್ತೆಯಲ್ಲಿ...

ಹುಬ್ಬಳ್ಳಿ | ರೀಲ್ಸ್ ಹುಚ್ಚು: ಬೈಕ್‌ನ ಮೂಲಕ ಯುವತಿಯರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದವ ಈಗ ಪೊಲೀಸರ ಅತಿಥಿ!

ರಸ್ತೆಯಲ್ಲಿ ಹೆಣ್ಣು ಮಕ್ಕಳು ಹಾಗೂ ಸಾರ್ವಜನಿಕರು ನಡೆದುಕೊಂಡು ಹೋಗುತ್ತಿರುವ ವೇಳೆಯಲ್ಲಿ ರೀಲ್ಸ್ ಹುಚ್ಚಾಟಕ್ಕಾಗಿ ಬೈಕ್‌ನಲ್ಲಿ ಜೋರಾಗಿ ಸೌಂಡ್ ಮಾಡುತ್ತ ಜನರಿಗೆ ಭಯ ಉಂಟು ಮಾಡುತ್ತಿದ್ದ ಯುವಕ ಈಗ ಪೊಲೀಸರ ಅತಿಥಿಯಾದ ಘಟನೆ ಹುಬ್ಬಳ್ಳಿಯಲ್ಲಿ...

ಹುಬ್ಬಳ್ಳಿ | ಜಾತಿ ಭೇದವ ಮೀರಿ ಸಮಾನತೆ ಸಾರುವ ಸಾರ್ವಕಾಲಿಕ ಸತ್ಯ ವಚನಗಳಲ್ಲಿ ಅಡಗಿದೆ: ಮೂರುಸಾವಿರ ಮಠ ಸ್ವಾಮೀಜಿ

ಜಾತಿ ಭೇದವ ಮೀರಿ ಸಮಾನತೆ ಸಾರುವ ಸಾರ್ವಕಾಲಿಕ ಸತ್ಯ ವಚನಗಳಲ್ಲಿ ಅಡಗಿದೆ ಎಂದು ಮೂರುಸಾವಿರ ಮಠದ ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅಭಿಪ್ರಾಯಿಸಿದರು. ಹುಬ್ಬಳ್ಳಿ ನಗರದ ಮೂರುಸಾವಿರ ಮಠದಲ್ಲಿ ಮಹಾಶರಣೆ ಗಂಗಾಂಬಿಕ ಬಳಗದ ನೇತೃತ್ವದಲ್ಲಿ,...

ಹುಬ್ಬಳ್ಳಿ | ತಿಂಗಳಾದರೂ ಮುಗಿಯದ ಚರಂಡಿ‌ ಕಾಮಗಾರಿ: ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ, ಜನಪ್ರತಿನಿಧಿಗಳು

ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲ್ಯಾಟ್‌ಫಾರಂ ಹೊಂದಿರುವ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಸಿದ್ದಾರೂಢಸ್ವಾಮಿ ರೈಲು ನಿಲ್ದಾಣಕ್ಕೆ ದಿನಂಪ್ರತಿ ಸಾವಿರಾರು ಪ್ರಯಾಣಿಕರು ಬರುತ್ತಾ ಹೋಗುತ್ತಿರುತ್ತಾರೆ. ಇತ್ತು ರೈಲ್ವೆ ನಿಲ್ದಾಣಕ್ಕೆ ಪ್ರವೇಶವಾದಾಗ್ಯೂ, ಅತ್ತ ರೈಲ್ವೆ...

ಹುಬ್ಬಳ್ಳಿ | ಒಳಮೀಸಲಾತಿ ವರ್ಗೀಕರಣ ಜಾರಿಗೆ ಪರಿಶಿಷ್ಟ ಜಾತಿ ಸಾಮರಸ್ಯ ಐಕ್ಯತಾ ಒಕ್ಕೂಟ ಆಗ್ರಹ

ಪರಿಶಿಷ್ಟ ಜಾತಿಗಳ ಸಾಮರಸ್ಯ ಐಕ್ಯತಾ ಒಕ್ಕೂಟ ವತಿಯಿಂದ ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗಿಕರಣ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಿಂದ ತಹಶೀಲ್ದಾರ್ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಲಾಯಿತು. ಡಾ....

ಧಾರವಾಡ | ‘ವಚನ ದರ್ಶನ’ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ: ಮೂರುಸಾವಿರ ಮಠದ ಸ್ವಾಮೀಜಿ

'ವಚನ ದರ್ಶನ' ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ಧ ರಾಜ ಯೋಗೇಂದ್ರ ಸ್ವಾಮೀಜಿ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಾನಿಧ್ಯ ವಹಿಸಲು ಮೂರುಸಾವಿರ ಮಠ ಸ್ವಾಮೀಜಿಗಳನ್ನು ಆಹ್ವಾನಿಸಲಾಗಿತ್ತು. ಈ...

ಧಾರವಾಡ | ಒಳಚರಂಡಿ ಕಾರ್ಮಿಕರ ನೇಮಕಾತಿ, ಕಾರ್ಮಿಕ ಕಾಯ್ದೆ ಜಾರಿಗೆ ಪೌರಕಾರ್ಮಿಕರ ಆಗ್ರಹ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಒಳಚರಂಡಿ ಕಾರ್ಮಿಕರ ನೇಮಕಾತಿ, ಚಾಲಕರ ನೇರ ನೇಮಕಾತಿ, ನೇರ ವೇತನ ಪಾವತಿ ಸೇರಿದಂತೆ ವಿವಿಧ ಕಾರ್ಮಿಕ ಕಾಯ್ದೆ ಸೌಲಭ್ಯಗಳನ್ನು ದೊರಕಿಸಿ‌ಕೊಡುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ...

ಹುಬ್ಬಳ್ಳಿ | ಕಟ್ಟಡ ಉದ್ಘಾಟನೆಯಾಗಿದ್ದರೂ ‘ವ್ಯಾಪಾರ ಭಾಗ್ಯ’ವಿಲ್ಲ; ‘ಸ್ಮಾರ್ಟ್ ಸಿಟಿ’ಯಿಂದ ವ್ಯಾಪಾರಸ್ಥರು ಬೀದಿಪಾಲು

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಒಟ್ಟು ವಿಸ್ತೀರ್ಣ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಕರ್ನಾಟಕದ ಎರಡನೆ ಅತಿದೊಡ್ಡ ನಗರವೆಂದು ಕರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಧಾರವಾಡ ಶೈಕ್ಷಣಿಕ ನಗರವಾದರೆ, ಹೂವು ಬಳ್ಳಿಗಳ ಕ್ರೋಢೀಕರಣವಾದ ಹುಬ್ಬಳ್ಳಿ ವಾಣಿಜ್ಯ ನಗರ...

ಹುಬ್ಬಳ್ಳಿ | ಪಾಲಿಕೆ ಆಯುಕ್ತರಿಂದ ದಲಿತ ವಿರೋಧಿ ನೀತಿ ಆರೋಪ; ಪೌರ ಕಾರ್ಮಿಕರಿಂದ ಅರೆಬೆತ್ತಲೆ ಪ್ರತಿಭಟನೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಪಾಲಿಕೆ ಎದುರು ಪೌರಕಾರ್ಮಿಕರ ಸಂಘವು ಜುಲೈ 19ರಿಂದ ಅನಿರ್ದಿಷ್ಟವಾಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಧರಣಿ ಸತ್ಯಾಗ್ರಹದ ಮೂರನೇ ದಿನವಾದ ಇಂದು(ಜುಲೈ 20) ಆಮರಣ...

ಈ ಹೊತ್ತಿನ ಪ್ರಮುಖ ಸುದ್ದಿ