ಹುಬ್ಬಳ್ಳಿ

ಹುಬ್ಬಳ್ಳಿ | ಕರ್ನಾಟಕ ಏಕೀಕರಣದಲ್ಲಿ ಅದರಗುಂಚಿ ಶಂಕರಗೌಡರ ಹೋರಾಟ ಅವಿಸ್ಮರಣೀಯ

ಹುಬ್ಬಳ್ಳಿಯ ವರೂರ ಎಜೆಎಂ ಆರ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಮಂಗಳವಾರ (ಡಿಸೆಂಬರ್ 5) ಕರ್ನಾಟಕ ವಿದ್ಯಾವರ್ಧಕ ಸಂಘ, ಕರ್ನಾಟಕ ಏಕೀಕರಣ ರೂವಾರಿ ಅದರಗುಂಚಿ ಶಂಕರಗೌಡರ ದತ್ತಿ ಉಪನ್ಯಾಸ ಏರ್ಪಡಿಸಿತ್ತು. ವರೂರ ಕ್ಷೇತ್ರದ ಜೈನ...

ಧಾರವಾಡ | ಮಹದಾಯಿ ಯೋಜನೆ; ಸದನದಲ್ಲಿ ಚರ್ಚೆಯಾಗದಿದ್ದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆಯ ಎಚ್ಚರಿಕೆ

ಕಳಸಾ ಬಂಡೂರಿ ನಾಲಾ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಸಾಕಷ್ಟು ಹೋರಾಟ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ʼಕೇಂದ್ರ ಸರ್ಕಾರ ನಾಲಾ ಯೋಜನೆ ಮಾಡಲು ವಿಳಂಬ ಮಾಡುತ್ತಿದೆʼ ಎಂದು ಆರೋಪಿಸಿ ಮಹದಾಯಿ ಕಳಸ...

ಧಾರವಾಡ | ಲಿಂಗಾಯತ ಧರ್ಮವನ್ನು ಬೇರೆ ಧಾರ್ಮಿಕ ಆಚರಣೆಗಳ ಜತೆಗೆ ಹೋಲಿಸಬಾರದು: ಚಿಂತಕ ಶಂಭು ಹೆಗಡಾಳ

ಧಾರವಾಡ ಜಿಲ್ಲೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಯುವ ಘಟಕ ಸ್ಥಾಪನೆಯಾಗುತ್ತಿರುವುದು ಸಂತಸದ ವಿಚಾರ. ಸಮಾಜದಿಂದ ಸಂಘಟನೆಗೆ ಹಣಕಾಸಿನ‌ ಸಂಪನ್ಮೂಲಗಳ ಜತೆಗೆ ಜವಾಬ್ದಾರಿಯುತ ಮನಸ್ಸುಗಳು ಬೇಕಾಗುತ್ತದೆ ಎಂದು ಚಿಂತಕ ಶಂಭು ಹೆಗಡಾಳ ಹೇಳಿದರು. ಹುಬ್ಬಳ್ಳಿ-ಧಾರವಾಡ ಅವಳಿ...

ಹುಬ್ಬಳ್ಳಿ | ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ; ಷರತ್ತು ಬದ್ಧ ಅನುಮತಿ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಿಸಲು ಶ್ರೀರಾಮ ಸೇನೆಗೆ ಹು-ಧಾ ಮಹಾನಗರ ಪಾಲಿಕೆ ಷರತ್ತು ಬದ್ಧ ಅನುಮತಿ ನೀಡಿದೆ. ಈ ಬಗ್ಗೆ ನ.29ರ ರಾತ್ರಿ ಆದೇಶ ಹೊರಡಿಸಿದ್ದು, ಬೆಳಿಗ್ಗೆ 11ರಿಂದ ಮಧ್ಯಾಹ್ನ 1...

ಹುಬ್ಬಳ್ಳಿ | ಕಸದ ರಾಶಿಯಿಂದ ಸೂಸುವ ದಟ್ಟ ಹೊಗೆ; ಜನರ ಪರದಾಟ

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ದಶಕಗಳಷ್ಟು ಹಳೆಯದಾದ ಕಸದ ರಾಶಿಗಳಿದ್ದು, ಸಾಕಷ್ಟು ಸಮಸ್ಯೆಗಳನ್ನು ಸೃಷ್ಠಿಸುತ್ತಿವೆ. ಇದೀಗ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ. ಕಸದ ರಾಶಿಯ ಸುತ್ತ ಹಗಲಿರುಳು ವೈಜ್ಞಾನಿಕ ವಿಧಾನದಿಂದ...

ಹುಬ್ಬಳ್ಳಿ | ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ಪುನಃ ಆರಂಭ

ಪ್ರಯಾಣಿಕರ ಕೊರತೆ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ನ.30ರಿಂದ ಪುನಃ ಸಂಚಾರ ಆರಂಭಿಸಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (07339/07340) ರೈಲನ್ನು ನ.30ರಿಂದ...

ಧಾರವಾಡ | ಪೊಲೀಸ್ ಇನ್ಸ್‌ಪೆಕ್ಟರ್‌ಗೇ 8 ಲಕ್ಷ ರೂ. ವಂಚನೆ

ತಮ್ಮ ಗಮನಕ್ಕೆ ಬಾರದೆ, ತಮ್ಮ ಬ್ಯಾಂಕ್‌ ಖಾತೆಯಿಂದ 8.25 ಲಕ್ಷ ರೂ. ಆನ್‌ಲೈನ್‌ ವರ್ಗಾವಣೆ ಆಗಿದೆ ಎಂದು ಧಾರವಾಡ ಉಪನಗರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ದಯಾನಂದ ಶೇಗುಣಸಿ ತಿಳಿಸಿದ್ದಾರೆ. ಬ್ಯಾಂಕ್‌ ಎಡವಟ್ಟಿನಿಂದಲೋ ಅಥವಾ...

ಧಾರವಾಡ | 172 ರೌಡಿಗಳ ಮನೆ ಮೇಲೆ ದಿಢೀರ್ ದಾಳಿ; ಮಾರಕಾಸ್ತ್ರಗಳ ವಶ

ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಮುಂದಾಗಿರುವ ಹು-ಧಾ ಮಹಾನಗರ ಪೊಲೀಸರು, ನ.21ರಂದು 172 ರೌಡಿಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಮಿಷನರ್ ರೇಣುಕಾ ಸುಕುಮಾರ, ಡಿಸಿಪಿ ರಾಜೀವ ಎಂ. ಮಾರ್ಗದರ್ಶನದಲ್ಲಿ...

ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಹಲವು ರೈಲುಗಳ ಸಂಚಾರ ರದ್ದು

ಕಾರಟಗಿ ಮತ್ತು ಸಿದ್ದಾಪುರ ನಿಲ್ದಾಣಗಳಲ್ಲಿ ನಡೆಯುತ್ತಿರುವ ರೈಲ್ವೆ ಸಂಬಂಧಿತ ಕಾಮಗಾರಿಗಳಿಂದಾಗಿ ರೈಲುಗಳು ಭಾಗಶಃ ರದ್ದುಗೊಳ್ಳಲಿವೆ. ಯಶವಂತಪುರ-ಕಾರಟಗಿ ಎಕ್ಸ್‌ಪ್ರೆಸ್ (16545) ಸೇವೆ ನವೆಂಬರ್ 21ರಿಂದ 30 ರವರೆಗೆ ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ...

ಧಾರವಾಡ | ಕುಡಿದ ಮತ್ತಲ್ಲಿ ವಾರ್ಡನ್‌ಗಳಿಂದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ನಗರದ ಸಪ್ತಾಪುರ ಹತ್ತಿರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನ ವಾರ್ಡನ್‌ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೀವ್ರವಾಗಿ ಗಾಯಗೊಂಡ ಬಾಲಕನನ್ನು ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ....

ಧಾರವಾಡ | ಕ್ರಿಕೆಟ್ ಬೆಟ್ಟಿಂಗ್; 44 ಮಂದಿ ಬಂಧನ

ಐಸಿಸಿ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಬುಧವಾರ ನಡೆದ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಸೆಮಿ ಫೈನಲ್‌ ಪಂದ್ಯದ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್‌ ಮತ್ತು ಜೂಜಾಟದಲ್ಲಿ ತೊಡಗಿದ್ದ...

ಹುಬ್ಬಳ್ಳಿ | ಹಳಿತಪ್ಪಿದ ಗೂಡ್ಸ್‌ ರೈಲು; ಕೆಲ ರೈಲುಗಳ ಸಂಚಾರ ಸ್ಥಗಿತ

ಹುಬ್ಬಳ್ಳಿ ವಿಭಾಗದ ವ್ಯಾಸನಕೇರಿ ಮತ್ತು ವ್ಯಾಸ ಕಾಲೋನಿ ರೈಲ್ವೆ ನಿಲ್ದಾಣದ ನಡುವೆ ನ.16ರ ಸಂಜೆ 4.08ಕ್ಕೆ ಗೂಡ್ಸ್‌ ರೈಲು ಹಳಿ ತಪ್ಪಿದ್ದರಿಂದ ಕೆಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಹಳಿ...

ಈ ಹೊತ್ತಿನ ಪ್ರಮುಖ ಸುದ್ದಿ