ಹುಬ್ಬಳ್ಳಿ

ಧಾರವಾಡ | ವಿದ್ಯಾರ್ಥಿನಿಯರ ಚಿತ್ರಗಳನ್ನು ಅಶ್ಲೀಲವಾಗಿ ತಿರುಚಿದ್ದ ಆರೋಪಿ ಬಂಧನ

ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯರ ಫೋಟೊಗಳನ್ನು ಎಡಿಟ್‌ ಮಾಡಿ, ಬೇರೊಬ್ಬರ ನಗ್ನ ದೇಹ ಚಿತ್ರಗಳಿಗೆ ಅಂಟಿಸಿ, ಆ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪದ ಮೇಲೆ ಇಬ್ಬರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಧಾರವಾಡ...

ಹುಬ್ಬಳ್ಳಿ | ವಾಯವ್ಯ ಸಾರಿಗೆ ನಿಗಮ ವ್ಯಾಪ್ತಿಯಲ್ಲಿ 20 ಲಕ್ಷ ರೂ. ದಂಡ ವಸೂಲಿ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ತನಿಖಾ ತಂಡಗಳು ಜನವರಿ ಮತ್ತು ಜೂನ್ ನಡುವೆ ಸಾರಿಗೆ ಬಸ್ಸುಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 21,034 ಪ್ರಯಾಣಿಕರಿಂದ 20.19 ಲಕ್ಷ ರೂ. ದಂಡ ವಸೂಲಿ...

ಧಾರವಾಡ | ಬಜೆಟ್‌ನಲ್ಲಿ ಕೃಷಿ ಕ್ಷೇತ್ರ, ರೈತರ ನಿರ್ಲಕ್ಷ ಖಂಡನೀಯ: ಎಐಕೆಕೆಎಂಎಸ್

ಆದಾಯದ ಕುಸಿತದಿಂದ ನೆಲಕಚ್ಚಿರುವ ಎಪಿಎಂಸಿಗಳಿಗೆ ಮರುಜೀವ ತುಂಬಲು ಬಜೆಟ್‌ನಲ್ಲಿ ಯಾವುದೇ ಯೋಜನೆಯನ್ನು ಘೋಷಣೆ ಮಾಡದಿರುವುದು ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ಕಾಯಿದೆಗಳನ್ನು ಹಿಂಪಡೆಯದಿರುವುದು ರಾಜ್ಯದ ರೈತರಿಗೆ ನಿರಾಶೆ ಮೂಡಿಸಿದೆ...

ಜೈನಮುನಿ ಹತ್ಯೆ ಪ್ರಕರಣ | ಸಿಬಿಐಗೆ ವಹಿಸುವ ಅಗತ್ಯವಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್‌

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌...

ಹುಬ್ಬಳ್ಳಿ | ಕಿಮ್ಸ್‌ ನಿರ್ದೇಶಕ ಸ್ಥಾನಕ್ಕೆ ಪೈಪೋಟಿ

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌) ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಅಧಿಕಾರಾವಧಿ ಇನ್ನು 6 ತಿಂಗಳಲ್ಲಿ ಮುಗಿಯಲಿದೆ. ಆದರೆ, ಈಗಾಗಲೇ ಆ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ವೈದ್ಯಕೀಯ ಅಧೀಕ್ಷಕ ಡಾ....

ಧಾರವಾಡ | ಕಿಮ್ಸ್‌ ಆಸ್ಪತ್ರೆ ಅಧಿಕಾರಿಗಳಿಗೆ ಬೀದಿ ನಾಯಿಗಳ ತಲೆನೋವು

ಉತ್ತರ ಕರ್ನಾಟಕ ಭಾಗದ ಜನರಿಗೆ ಜೀವನಾಡಿಯಂತೆ ಕಂಡಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅವರನ್ನು ನಿಯಂತ್ರಿಸುವುದೇ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ನಾಯಿಗಳ ಹಾವಳಿ...

ಹುಬ್ಬಳ್ಳಿ | ಸಂವಿಧಾನದ ಆಶಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ: ಕೆಪಿಸಿಸಿ ವಕ್ತಾರ

ಹುಬ್ಬಳ್ಳಿ ಮಾನವ ಹಕ್ಕುಗಳ ಘಟಕದ ವತಿಯಿಂದ ಯುಎಪಿಎ ನಂತಹ ಕಾನೂನುಗಳ ಮೂಲಕ ಅಲ್ಪಸಂಖ್ಯಾತರನ್ನು ವಿನಾಕಾರಣ ಶೋಷಿಸಲಾಗುತ್ತಿದೆ. ಕಾನೂನಿನ ದುರ್ಬಳಕೆ ಮಾಡಲಾಡುತ್ತಿದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ ಆಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ...

ಧಾರವಾಡ | ವೃದ್ಧೆಯ ಕಪಾಳಕ್ಕೆ ಹೊಡೆದ ಬಸ್‌ ನಿರ್ವಾಹಕಿ; ಪ್ರಯಾಣಿಕರ ತೀವ್ರ ಆಕ್ರೋಶ

ಬಸ್ಸಿನಲ್ಲಿ ಕಂಡಕ್ಟರ್ ಮತ್ತು ವೃದ್ಧೆಯ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು, ಬಸ್ ನಿರ್ವಾಹಕಿ(ಮಹಿಳಾ ಕಂಡಕ್ಟರ್) ಅಜ್ಜಿಯ ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ. ಕುಂದಗೋಳದಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿರುವ ಬಸ್ಸಿನಲ್ಲಿ ಶುಕ್ರವಾರ ಬೆಳಗಿನ...

ಹುಬ್ಬಳ್ಳಿ | ನಾಗರಿಕ ಸೇವೆಗಳಲ್ಲಿ ವಿಳಂಬ; ಪಾಲಿಕೆ ವಿರುದ್ಧ ಪ್ರತಿಭಟನೆ

ನಾಗರಿಕ ಸೇವೆಗಳು ಜನರನ್ನು ತಲುಪುವಲ್ಲಿ ವಿಳಂಬ ಉಂಟಾಗುತ್ತಿರುವುದನ್ನು ಖಂಡಿಸಿ ದಲಿತ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ-5 ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಡೆಸಿದ್ದಾರೆ. "ಪಾಲಿಕೆಯ ವಲಯ-5ರ ಕಚೇರಿಯಲ್ಲಿ ಹಲವು ನಾಗರಿಕ ಸೇವೆಗಳಲ್ಲಿ ನಿರಂತರ...

ಧಾರವಾಡ | ಪರೀಕ್ಷಾ ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆ ವಿರುದ್ಧ ದಲಿತ ಸಂಘಟನೆ ಆಕ್ರೋಶ

ಹುಬ್ಬಳ್ಳಿಯ ಅನುದಾನಿತ ಸೆಂಟ್ ಪೀಟರ್ಸ್ ಪ್ರೌಢಶಾಲೆಯ ಶಿಕ್ಷಕರ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳೆದ ಸಾಲಿನ ಹತ್ತನೇ ತರಗತಿ ಪರೀಕ್ಷೆ ಬರೆದ ಶಾಲೆಯ ಒಟ್ಟು ನಾಲ್ಕು ವಿದ್ಯಾರ್ಥಿಗಳಲ್ಲಿ ಮೂವರು ಅನುತ್ತೀರ್ಣರಾಗಿರುವ...

ಎಬಿವಿಪಿ ಒತ್ತಡಕ್ಕೆ ಮಣಿದು ನಟ ಚೇತನ್‌ ಆಹ್ವಾನ ಹಿಂಪಡೆದ ಕಾನೂನು ವಿವಿ ಕುಲಪತಿ

ಯುವ ಜನೋತ್ಸವವನ್ನು ಉದ್ಘಾಟಿಸಲು ನಟ ಚೇತನ್ ಅವರನ್ನು ಆಹ್ವಾನಿಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ, ಎಬಿವಿಪಿ ಒತ್ತಡಕ್ಕೆ ಮಣಿದಿದ್ದು, ಆಹ್ವಾನವನ್ನು ಹಿಂಪಡೆದಿದ್ದಾರೆ. ಹುಬ್ಬಳ್ಳಿಯಲ್ಲಿರುವ ನವನಗರದ ಕ್ಯಾಂಪಸ್‌ನಲ್ಲಿ ಜೂನ್ 16 ಮತ್ತು 17ರಂದು...

ಧಾರವಾಡ | ಚಿಗರಿ ಬಸ್‌ಗಳಲ್ಲಿ ಮಹಿಳೆಯರಿಗಿಲ್ಲ ಉಚಿತ ಪ್ರಯಾಣ

ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರ ಸಂಪರ್ಕಕ್ಕಾಗಿ ಬಿಆರ್‌ಟಿಎಸ್‌ ನಿಂದ 'ಚಿಗರಿ' ಹೆಸರಿನ ಐಷಾರಾಮಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಈ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ...

ಈ ಹೊತ್ತಿನ ಪ್ರಮುಖ ಸುದ್ದಿ