ಹುಬ್ಬಳ್ಳಿ

ಧಾರವಾಡ | ಹೊಸ ನ್ಯಾಯಬೆಲೆ ಅಂಗಡಿಗಳಿಗಾಗಿ ಅರ್ಜಿ ಆಹ್ವಾನ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಬೆಂಗೇರಿ–ಗೋಪನಕೊಪ್ಪ, ಕರ್ಕಿ ಬಸವೇಶ್ವರನಗರ ಹಾಗೂ ಆನಂದನಗರ ಪ್ರದೇಶಗಳಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2016ರ ಕಲಂ 11(2) ರನ್ವಯ 800 ಪಡಿತರ...

ಹುಬ್ಬಳ್ಳಿ | RSS ಕಚೇರಿ ಮುಂದೆ ಪ್ರತಿಭಟನೆ; ಕೈ ಕಾರ್ಯಕರ್ತರು ವಶಕ್ಕೆ

ಹುಬ್ಬಳ್ಳಿಯ RSS ಕಚೇರಿ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮುತ್ತಿಗೆ ಹಾಕಲು ಹಾಕಲು ಮುಂದಾಗಿದ್ದಾರೆ. ಈ ವೇಳೆ ಕೈ ಕಾರ್ಯಕರ್ತರನ್ನು ಪೊಲೀಸರು ತಡೆದು, ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮಾತನಾಡುತ್ತಾ,...

ಹುಬ್ಬಳ್ಳಿ | ಮಾಜಿ ದೇವದಾಸಿಯವರ ಮರು ಸಮೀಕ್ಷೆ ಅವಧಿ; ಡಿ.‌30 ರವರೆಗೆ ವಿಸ್ತರಿಸಲು ಒತ್ತಾಯ

ಮಾಜಿ ದೇವದಾಸಿಯರ ಮರು ಸಮೀಕ್ಷೆಯ ಅವಧಿಯನ್ನು ಡಿಸೆಂಬರ 30 ರ ತನಕ ವಿಸ್ತರಿಸಬೇಕೆಂದು ಒತ್ತಾಯಿಸಿ, ಸಮತಾ ಸೈನಿಕ ದಳ ಮತ್ತು ಭಾರತೀಯ ಮೂಲನಿವಾಸಿಗಳ ದ್ರಾವಿಡ್ ಒಕ್ಕೂಟ ರಾಜ್ಯ ಸಮೀತಿ ವತಿಯಿಂದ ಹುಬ್ಬಳ್ಳಿ ತಹಶೀಲ್ದಾರ್...

ಹುಬ್ಬಳ್ಳಿ | ಅಪರಿಚಿತ ಮಹಿಳೆಯ ಶವ ಪತ್ತೆ

ಹುಬ್ಬಳ್ಳಿಯ ಚನ್ನಪೇಟೆಯ ಬ್ರಿಜ್ ಗಟಾರ ನಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಈ ಸುದ್ಧಿ ಓದಿದ್ದೀರಾ? ಧಾರವಾಡ | ಮಾನಸಿಕ ಕಿರುಕುಳಕ್ಕೆ ಮನನೊಂದು ಯುವಕ ಆತ್ಮಹತ್ಯೆ ಪೋಲೀಸರು ಮತ್ತು ಎನ್ ಡಿ ಆರ್ ಎಫ್ ತಂಡಿದಿಂದ...

ಹುಬ್ಬಳ್ಳಿ | ಮಂಕುತಿಮ್ಮನ ಕಗ್ಗ ಜೀವನದ ಧರ್ಮವನ್ನು ಸಾರುತ್ತದೆ: ಮುರಳಿಧರ ಮಳಗಿ

ನಮ್ಮ ಜೀವನದ ಪ್ರಸಂಗದಲ್ಲಿ ಯಾವ ರೀತಿ ವರ್ತಿಸಬೇಕು? ಎಂಬುದನ್ನು ಮಂಕುತಿಮ್ಮನ ಕಗ್ಗ ಕಲಿಸುತ್ತದೆ. ಒಟ್ಟಾರೆಯಾಗಿ ಜೀವನದ ಧರ್ಮವನ್ನು ಸಾರುತ್ತದೆ ಎಂದು ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅ.15 ರ ಸಂಜೆ,...

ಹುಬ್ಬಳ್ಳಿ | ಜಾಗತೀಕರಣದಿಂದ ಜೀವನದ ಮೌಲ್ಯಗಳು ಬದಲಾಗುತ್ತಿವೆ: ಐ. ಜಿ. ಸನದಿ

ಜಾಗತೀಕರಣದಿಂದಾಗಿ ಜೀವನದ ಮೌಲ್ಯಗಳು ಬದಲಾಗುತ್ತಿವೆ ಎಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಘಟಕದ ವತಿಯಿಂದ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಏರ್ಪಡಿಸಿದ್ದ ದಿ. ವೀರಪ್ಪ ಮಡಿವಾಳಪ್ಪ ವಳಸಂಗ ಮತ್ತು...

ಹುಬ್ಬಳ್ಳಿ | ಕುರಾನ್ ಪಠಣಕ್ಕೂ ಮೊದಲು ಗಣೇಶ ಸ್ತುತಿ ಮಾಡಲಾಗಿದೆ: ನಾಗರಾಜ ಗೌರಿ

ಹುಬ್ಬಳ್ಳಿಯ ಕಾಮಗಾರಿ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ಸಿನವರು ಮುಸ್ಲಿಂ ಒಲೈಕೆಗಾಗಿ ಕುರಾನ್ ಪಠಣ ಮಾತ್ರ ಮಾಡಿಸಿದ್ದಾರೆ ಎಂದು ಆರೋಪಿಸಿ ಶಾಸಕ ಅರವಿಂದ್ ಬೆಲ್ಲದ್'ರ ಸುಳ್ಳು ಹೇಳಿಕೆಯನ್ನು ಖಂಡಿಸಿ, ಮಾಜಿ ಕಾರ್ಪೊರೇಟರ್ ಹಾಗೂ ಕಾಂಗ್ರೆಸ್ ಮುಖಂಡ ನಾಗರಾಜ...

ಹುಬ್ಬಳ್ಳಿ | ಗುತ್ತಿಗೆದಾರ ಮೋಹನ್ ಚವ್ಹಾಣ್ ಅಪಹರಣ ಪ್ರಕರಣ; 10 ಜನರ ಬಂಧನ

ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಗುತ್ತಿಗೆದಾರ ಮೋಹನ್ ಚವ್ಹಾಣ್​ ಎಂಬುವರನ್ನು ಅಪಹರಣ ಮಾಡಿದ್ದ ಹಿನ್ನೆಲೆಯಲ್ಲಿ 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವಳಿ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಉಪ...

ಧಾರವಾಡ | ಹುಬ್ಬಳ್ಳಿಗೆ ಕಾಲಿಟ್ಟ ಯುವ ಪರಿವರ್ತನೆ ಯಾತ್ರೆ

ಜನಸಾಮಾನ್ಯರ ವೇದಿಕೆ ವತಿಯಿಂದ ಬೀದರ್ ನಿಂದ ಬೆಂಗಳೂರು ವರೆಗೆ ಜನಪರ ಯಾತ್ರೆ ಯುವಜನರ ಪರಿವರ್ತನೆಗಾಗಿ ಯುವ ಪರಿವರ್ತನೆ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಈ ಯಾತ್ರೆಯು ಹುಬ್ಬಳ್ಳಿ ತಲುಪಿ ಅಲ್ಲಿಂದ ಹಾವೇರಿ ಕಡೆಗೆ ಸಾಗಿತು. ಈ ವೇಳೆ...

ಹುಬ್ಬಳ್ಳಿ | ಅ. 11ರಂದು ಸುಮಧುರ ಗೀತೆಗಳ ಸಂಗೀತ ಸಂಜೆ ಕಾರ್ಯಕ್ರಮ

ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್ 11ರ ಶನಿವಾರ ಸಂಜೆ 5 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ಸುನಿಲ್ ಪತ್ರಿ ಹಾಗೂ ಸಂಗಡಿಗರಿಂದ ಕನ್ನಡ ಕವಿಗಳು ವಿರಚಿತ...

ಹುಬ್ಬಳ್ಳಿ | ಕಿಮ್ಸ್ ಮುಂಭಾಗದಲ್ಲಿ ಗುತ್ತಿಗೆ ನೌಕರ ಆತ್ಮಹತ್ಯೆ ಯತ್ನ: ಡೀಸೆಲ್ ಸುರಿದುಕೊಂಡು ಪ್ರತಿಭಟನೆ​

ಕಿಮ್ಸ್ ಆಸ್ಪತ್ರೆಯಲ್ಲಿ ಸುಮಾರು 14 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ನೌಕರರೊಬ್ಬರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಕ್ಕೆ ಮನನೊಂದು, ಆಸ್ಪತ್ರೆಯ ಮುಂಭಾಗದಲ್ಲಿ ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳೀಯರು...

ಧಾರವಾಡ | ನ.03 ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣಮಹೋತ್ಸವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಯಶಸ್ವಿಯಾಗಿ 50 ವರ್ಷಗಳನ್ನು ಪೂರೈಸಿದ್ದು, ಮಂಡಳಿಯ ಸುವರ್ಣಮಹೋತ್ಸವ ಕಾರ್ಯಕ್ರಮವನ್ನು ಸಾರ್ವಜನಿಕ ಜಾಗೃತಿ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ನವೆಂಬರ್ 03 ರಂದು ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ