ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಹುನಿರೀಕ್ಷಿತ ಎಲ್‌ಇಡಿ ಬೀದಿದೀಪಗಳ ಯೋಜನೆಗೆ ಕೊನೆಗೂ ಅಧಿಕೃತ ಚಾಲನೆ ದೊರೆತಿದ್ದು, ನಗರಾಭಿವೃದ್ಧಿಯ ಕಡೆಗೆ ಒಂದು ಹೆಜ್ಚೆಯನ್ನಿಟ್ಟಿರುವ ಈ ಯೋಜನೆಯು ಆಗಸ್ಟ್ 18ರಂದು ಅನುಮೋದನೆಗೊಂಡಿದೆ.
ಬಹುನಿರೀಕ್ಷಿತ ಈ ಯೋಜನೆಯಡಿಯಲ್ಲಿ ಹುಬ್ಬಳ್ಳಿ...
ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ ಸಂತೋಷದಲ್ಲಿ ಹುಬ್ಬಳ್ಳಿಯ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪ್ರದೇಶ ಕುರುಬ ಸಮಾಜದ ಒಕ್ಕೂಟದ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ...
ಇತ್ತೀಚಿಗಷ್ಟೇ ವಿವಾಹವಾಗಿದ್ದ ಗೃಹಿಣಿಯೊಬ್ಬರ ಅಸಹಜ ಸಾವು ಸಂಭವಿಸಿರುವ ಘಟನೆ ಹುಬ್ಬಳ್ಳಿ ನಗರದ ನಂದಗೋಕುಲ ಬಡಾವಣೆಯಲ್ಲಿ ನಡೆದಿದೆ.
ಮೃತ ಗೃಹಿಣಿ ಜಯಶ್ರೀ ಬಡಿಗೇರ್(31) ಎಂಬುವವರು ಶಿವಾನಂದ್ ಜತೆಗೆ ಮೇ 21ರಂದು ಮದುವೆಯಾಗಿದ್ದರು. 13 ವರ್ಷದ ಪ್ರೀತಿಯನ್ನು...
ಸಾರ್ವಜನಿಕವಾಗಿ ಕುರುಬ ಸಮಾಜವನ್ನು ನಿಂದನೆ ಮಾಡಿ ಹಾಗೂ ಕುರುಬ ಸಮುದಾಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅಭಿಮಾನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲು...
ಸಿನೆಮಾ, ದೂರದರ್ಶನ, ಮೊಬೈಲ್‌ಗಳ ಹಾವಳಿಯಿಂದ ಮತ್ತು ಆಧುನಿಕತೆಗೆ ಮಾರುಹೋಗಿ ರಂಗ ಭೂಮಿಯ ಉದ್ದೇಶಕ್ಕೆ ವ್ಯತಿರಿಕ್ತವಾಗಿ ಪ್ರದರ್ಶನ ನೀಡಲು ನಟರು ತೊಡಗಿದ್ದರಿಂದ ವೃತ್ತಿ ರಂಗಭೂಮಿ ಜನಸಾಮಾನ್ಯರಿಂದ ದೂರಾಗುತ್ತಿದೆ ಎಂದು ಮಾಜಿ ರಂಗಾಯಣದ ನಿರ್ದೇಶಕ ಸುಭಾಷ್...
ಧಾರವಾಡ ನಗರದ ಇಂಟ್ಯಾಕ್ ಸಂಸ್ಥೆಯಿಂದ ಆಗಸ್ಟ್ 5ರಂದು ಜೆಎಸ್‌ಎಸ್ ಕಾಲೇಜಿನ ಉತ್ಸವ ಸಭಾಂಗಣದಲ್ಲಿ ಪ್ರೌಢಶಾಲಾ ಮಕ್ಕಳಿಗಾಗಿ ಇಂಟ್ಯಾಕ್ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ್ದರು. ಅವಳಿನಗರದ ಒಟ್ಟು 12 ಶಾಲೆಗಳ 116 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಮೊದಲು...
ಸಚಿವ ಪ್ರಲ್ಹಾದ್ ಜೋಶಿ ಈಗ ಎಲ್ಲಿದ್ದಾರೆಂದು ಪತ್ತೆ ಹಚ್ಚಿ, ಮಹದಾಯಿ ನೀರಿನ ಸಲುವಾಗಿ ಅವರೊಂದಿಗೆ ನೇರವಾಗಿ ಮಾತನಾಡಬೇಕಿದೆ. ನೀರಿನ ವಿಚಾರದಲ್ಲಿ ಕೇಂದ್ರ ಸಚಿವರು ಕಾಣೆಯಾಗುತ್ತಾರೆ ಎಂದು ಭಾರತ್ ಏಕತಾ ಮಿಷನ್ ಸಂಘಟನೆಯ ವಿಜಯಕುಮಾರ...
ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಸ್ಥಿಕೆ ವಹಿಸಿ ಎರಡೂ ರಾಜ್ಯಗಳ ಜನಪ್ರತಿನಿಧಿಗಳ ಸಭೆ ನಡೆಸುವ ಮೂಲಕ ಕಳಸಾ ಬಂಡೂರಿ ಮಹದಾಯಿ ನೀರಿನ ವಿವಾದ ಬಗೆಹರಿಸಲು ಪ್ರಯತ್ನ ಮಾಡಬೇಕು ಎಂದು ಕರ್ನಾಟಕ ಕಳಸಾ ಬಂಡೂರಿ ರೈತ...
ಭಾವೈಕ್ಯ ಸಮಾಜ ಕಟ್ಟುವಲ್ಲಿ ಸೂಫಿ ಸಂತರು ಪ್ರಮುಖ ಪಾತ್ರ ವಹಿಸಿದ್ದಾರೆ. ಸರಿಯಾದ ದಿಕ್ಕಿನಲ್ಲಿ ಸಾಗಲು ಅವರ ಮಾರ್ಗದರ್ಶನ ಅವಶ್ಯವಾಗಿದೆ. ಎಲ್ಲರನ್ನೂ ಬೆಸೆಯುವ ಇಂತಹ ಸಮ್ಮೇಳನಗಳು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಬೇಕು ಎಂದು ಲೋಕೋಪಯೋಗಿ...
ಸ್ಪರ್ಧಾತ್ಮಕ ಪರೀಕ್ಷೆಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳು ತಿಳಿದಷ್ಟು ಕಠಿಣ ಇರುವುದಿಲ್ಲ. ಓದುವ ಬರೆಯುವ ಕೌಶಲ್ಯಗಳನ್ನು ಅರಿತಿರಬೇಕು. ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಬೇಕು. ಗುಂಪು ಚರ್ಚೆಗಳನ್ನು ಮಾಡಬೇಕು. ಟಿಪ್ಪಣಿ ಮಾಡಿಕೊಳ್ಳಬೇಕು ಎಂದು ಧಾರವಾಡ ಅಂಜುಮನ್ ಮಹಾವಿದ್ಯಾಲಯ...
ಹುಬ್ಬಳ್ಳಿ-ಧಾರವಾಡ ನಗರ ಕಮಿಷನರೇಟ್‌ನ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್ ಮನೆಗಳ ಮೇಲೆ ಜುಲೈ 13ರಂದು ಬೆಳಗಿನ ಜಾವ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪರೇಡ್...
2023ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಅವುಗಳನ್ನು ಸಕಾರಾತ್ಮಕವಾಗಿ ಅನುಷ್ಠಾನಗೊಳಿಸಿದೆ. ಆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ...