ಹುಬ್ಬಳ್ಳಿ

ಹುಬ್ಬಳ್ಳಿ | ʼಒಡನಾಡಿʼ ಸಂಸ್ಥೆಯಿಂದ ವೇಶ್ಯಾವಾಟಿಕೆ ಕೇಂದ್ರದ ಮೇಲೆ ದಾಳಿ; ಕಮಿಷನರ್ ಶಶಿಕುಮಾರ್ ಸಾಥ್

ಹುಬ್ಬಳ್ಳಿಯ ಹೊಸೂರ್ ರಸ್ತೆಯಲ್ಲಿರುವ ಪಾರಿಜಾತ ಲಾಡ್ಜ್‌ನ ಬಾತ್ರೂಮಿನ ಒಳಗಡೆ ಸೀಕ್ರೆಟ್‌ ಕೋಣೆಯನ್ನು ಮಾಡಿ ಐದು ಯುವತಿಯರನ್ನು ಕೂಡಿಟ್ಟು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಮೈಸೂರಿನ ʼಒಡನಾಡಿʼ‌ ಸೇವಾ ಸಂಸ್ಥೆಯ ಸ್ಟ್ಯಾನ್ಲಿ ಮತ್ತು...

ಮನೆ ಕೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಸದ್ಯದಲ್ಲೇ ಹೊಸ ನಿಯಮ ಜಾರಿ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು...

ಹುಬ್ಬಳ್ಳಿ | ರಸ್ತೆಯ ಮೇಲೆ ಹುರಿಯುತ್ತಿರುವ ಒಳಚರಂಡಿ ಕೊಳಚೆ; ಸಾರ್ವಜನಿಕರ ಪರದಾಟ

ಛೋಟಾ ಮುಂಬೈ ಹುಬ್ಬಳ್ಳಿಯು ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದು, ಸಮಸ್ಯೆಗಳ ಆಗರವಾಗಿದೆ. ಇಲ್ಲಿನ ಜನತೆ ನಿತ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಸ್ಪಂದಿಸಿದರೂ ಬಾಯಿಮೇಲೆ ಬೆಣ್ಣೆ ಸವರುವ ಕೆಲಸ ಮಾತ್ರ ಮಾಡುತ್ತಿದ್ದಾರೆ...

ಹುಬ್ಬಳ್ಳಿ | ಭಾರಿ ಮಳೆ : ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ ಪತ್ತೆ

ಹುಬ್ಬಳ್ಳಿಯಲ್ಲಿ ಜೂನ್ 11ರಂದು ಸುರಿದ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಹುಸೇನ್ ಕಳಸ ಎಂಬುವವರು ನೇಕಾರ...

ಹುಬ್ಬಳ್ಳಿ | ಭಾರೀ ಮಳೆಗೆ ಕೊಚ್ಚಿಹೋದ ವ್ಯಕ್ತಿ

ಧಾರಾಕಾರವಾಗಿ ಸುರಿದ ಮಳೆಗೆ ವ್ಯಕ್ತಿಯೋರ್ವ ಚರಂಡಿ ನೀರಿನಲ್ಲಿ ಕೊಚ್ಚಿಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಸೇನ್ ಕಳಸ (55) ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಬೈಕ್‌ನ ಹಿಂಬದಿಯಲ್ಲಿ‌ ಕುಳಿತು ಬೆಳಗಲಿ ರಸ್ತೆಯ ಸೇತುವೆ ಹತ್ತಿರ ಹೊರಟಿದ್ದ...

ಹುಬ್ಬಳ್ಳಿ | ಗಾಂಜಾ ಮಾರಾಟ; ಮೂವರ ಬಂಧನ

ಹುಬ್ಬಳ್ಳಿಯ ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ 3 ಜನ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೊಲೀಸರು ಮತ್ತು ಸಿಸಿಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಮಂಗಳವಾರ ಬಂಧಿಸಿದ್ದಾರೆ. ಹಾವೇರಿ ನಿವಾಸಿಗಳಾದ ಮಹಮ್ಮದ್...

ಮಹಿಳೆ ಹೊಟ್ಟೆಯಲ್ಲಿ 2.1 ಕೆ‌ಜಿ ತೂಕದ ಗಡ್ಡೆ ಪತ್ತೆ; ಚಿಟಗುಪ್ಪಿ ಆಸ್ಪತ್ರೆ ವೈದ್ಯರು ನಡೆಸಿದ ಶಸ್ತ್ರಚಿಕಿತ್ಸೆ ಯಶಸ್ವಿ

ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಹೆಸರುವಾಸಿಯಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆ ಇದೀಗ ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಸುಮಾರು 2.1 ಕೆ‌ಜಿ ತೂಕದ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ತಗೆಯುವಲ್ಲಿ ಯಶಸ್ವಿಯಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ...

ಹುಬ್ಬಳ್ಳಿ | ಕಾವ್ಯಾತ್ಮ ಉಳ್ಳವರಿಂದ ಮಾತ್ರ ಕಾವ್ಯ ರಚನೆ ಸಾಧ್ಯ: ಶಾಮಸುಂದರ ಬಿದರಕುಂದಿ

ಕಾವ್ಯ ಕವಿಯ ಕಾವ್ಯಾತ್ಮದ ಉಗಮವಾಗಿದ್ದು, ಕಾವ್ಯಾತ್ಮ ಉಳ್ಳವರಿಂದ ಮಾತ್ರ ಕಾವ್ಯ ರಚನೆ ಸಾಧ್ಯ ಎಂದು ಹಿರಿಯ ಸಾಹಿತಿ ಶಾಮಸುಂದರ ಬಿದರಕುಂದಿ ಅವರು ಹುಬ್ಬಳ್ಳಿಯ ಆಯ್‌ಬಿಎಮ್‌ಆರ್ ಕಾಲೇಜಿನ ಸಭಾಂಗಣದಲ್ಲಿ ಸೌಹಾರ್ದ ಸಾಹಿತ್ಯ ವೇದಿಕೆ ಏರ್ಪಡಿಸಿದ್ದ...

ಕದನ ವಿರಾಮ | ವಿಶ್ವಾಸ ದ್ರೋಹ ಎಸಗಿದ ಪ್ರಧಾನಿ ಮೋದಿ: ಮುತಾಲಿಕ್ ಆಕ್ರೋಶ

ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಳ್ಳುವ ಮೂಲಕ ಪ್ರಧಾನಿ...

ಹುಬ್ಬಳ್ಳಿ | ಮಹಾನಗರ ಪಾಲಿಕೆಗೆ ಪೌರಕಾರ್ಮಿಕರ ಮುತ್ತಿಗೆ; ಖಾಯಂ ನೇಮಕಾತಿಗೆ ಆಯುಕ್ತರ ಭರವಸೆ

ಪೌರಕಾರ್ಮಿಕರು ವಿವಿಧ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೇ 7ರಂದು ಮಧ್ಯಾಹ್ನ ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ನಂತರ ಪಾಲಿಕೆ‌ ಆಯುಕ್ತ ರುದ್ರೇಶ ಗಾಳಿ ಬರುವ ಮೇ. 11ರಂದು ರವಿವಾರ, 127...

ಹುಬ್ಬಳ್ಳಿ | ಹಿಂದೂಗಳ ರಕ್ಷಣೆಯಲ್ಲಿ ಮೋದಿ ಸರ್ಕಾರ ವಿಫಲವಾಗಿದೆ: ಸಚಿವ ಆರ್.ಬಿ.ತಿಮ್ಮಾಪುರ

ದೇಶದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದ್ದು, ಹಿಂದೂಗಳನ್ನು ರಕ್ಷಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಚಿವ ಆ‌ರ್.ಬಿ. ತಿಮ್ಮಾಪುರ ಹೇಳಿದರು. ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ದಲಿತರ ಮೇಲಿನ...

ಹುಬ್ಬಳ್ಳಿ | ಕಾರು ಲಾರಿ‌ ಡಿಕ್ಕಿ; 5 ಮಂದಿ ಸ್ಥಳದಲ್ಲೇ ಸಾವು

ಕಾರು ಮತ್ತುಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರದ ನಿವಾಸಿಗಳಾದ...

ಈ ಹೊತ್ತಿನ ಪ್ರಮುಖ ಸುದ್ದಿ