ಕಲಘಟಗಿ

ಧಾರವಾಡ | ಕಲಘಟಗಿಯಲ್ಲಿ ಜನತಾ ದರ್ಶನ: ಜನರ ಸಮಸ್ಯೆಗಳನ್ನು ಆಲಿಸಿದ ಸಚಿವ ಸಂತೋಷ್‌ ಲಾಡ್‌

ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನವನ್ನು ಆಯೋಜನೆ ಮಾಡಲಾಗುತ್ತಿದ್ದು, ಈವರೆಗೆ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈಗಾಗಲೇ 17 ಜನತಾ ದರ್ಶನ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದ್ದು,...

ಧಾರವಾಡ | ತಂಬೂರ-ಮುಕ್ಕಲ ಗ್ರಾಮ ಪಂಚಾಯತ ಪಿಡಿಓ ನಾಗರಾಜಕುಮಾರ ಅಮಾನತ್ತು

ಕರ್ತವ್ಯಲೋಪ ಹಾಗೂ ಹಣಕಾಸು ದುರಪಯೋಗ ಆರೋಪದ ಮೇಲೆ ಕಲಘಟಗಿ ತಾಲೂಕಿನ ತಂಬೂರು ಗ್ರಾಪಂ ಹಾಗೂ ಹೆಚ್ಚುವರಿ ಪ್ರಭಾರ ಮುಕ್ಕಲ ಗ್ರಾಪಂ ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಜಿಲ್ಲಾ ಪಂಚಾಯತ್...

ಧಾರವಾಡ | ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನ

ಧಾರವಾಡ ಜಿಲ್ಲೆಗೆ ಹೊಸದಾಗಿ ಮಂಜೂರಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಲಘಟಗಿ ತಾಲೂಕಿನ ಗಂಜಿಗಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ...

ಧಾರವಾಡ | ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು: ಪಾಟೀಲ್ ಭುವನೇಶ್ ದೇವಿದಾಸ್

ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸುತ್ತಿರುವ ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಪೈಪ್‌ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದಿದ್ದು, ಆ ಕಾಮಗಾರಿ ಪೂರ್ಣಗೊಂಡ ಬಳಿಕ ಯಥಾಸ್ಥಿತಿಯಲ್ಲಿ ರಸ್ತೆಗಳನ್ನು ಕಾಂಕ್ರಿಟ್ ಹಾಕಿ ಮುಚ್ಚಬೇಕು ಎಂದು...

ಧಾರವಾಡ | ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ; 5 ವರ್ಷದ ಬಾಲಕ ಸೇರಿ ಇಬ್ಬರ ಸಾವು

ಕ್ರೂಸರ್ ವಾಹನ‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಧಾರವಾಡದ ಕಲಘಟಗಿ ತಾಲೂಕಿನ ಗಲಗಿನಗಟ್ಟಿ ಕ್ರಾಸ್‌ನಲ್ಲಿ ನಡೆದಿದೆ. ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಸಾತ್ವಿಕಗೌಡ...

ಈ ಹೊತ್ತಿನ ಪ್ರಮುಖ ಸುದ್ದಿ