ಕುಂದಗೋಳ

ಧಾರವಾಡ | ಹದಗೆಟ್ಟ ರಸ್ತೆಗಳ ದುರಸ್ತಿಗೆ ರೈತರ ಒತ್ತಾಯ

ರೈತರು ಹೊಲಗಳಿಗೆ ಹೋಗುವ ರಸ್ತೆಗಳ ದುರಸ್ತಿ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕದ ವತಿಯಿಂದ ಸಂಶಿ ಗ್ರಾಪಂ'ಗೆ ರೈತರು ಮನವಿ ಸಲ್ಲಿಸಿದರು. ಈ...

ಧಾರವಾಡ | ಸಿಗರೇಟ್’ನ ಕಿಡಿ ತಗುಲಿ ಸುಟ್ಟು ಕರಕಲಾದ ರೈತನ ಬಣಿವೆ

ದನ ಕರುಗಳಿಗಾಗಿ ಶೇಖರಿಸಿ ಇಡಲಾಗಿದ್ದ, ಕಡ್ಲಿ, ಗೋಂಜಾಳ ಹೊಟ್ಟಿನಬಣಿವೆ ಕಿಡಿಗೇಡಿಗಳ ಸಿಗರೇಟ್'ನ ಕಿಡಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಂದಾಜು 50.000 ಸಾವಿರ ಬೆಲೆಬಾಳುವ ಹೊಟ್ಟು(ಮೇವು) ನಾಶವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ...

ಧಾರವಾಡ | ಸಾಲ ಬಾಧೆ; ರೈತ ಆತ್ಮಹತ್ಯೆ

ಸಾಲದ ಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 31ರಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ. ಮಾಬೂಬಸಾಬ್ ಗನಿಸಾಬ ಸುಂಕದ (52) ಆತ್ಮಹತ್ಯೆಗೆ ಶರಣಾದ ರೈತ. ಗ್ರಾಮದಿಂದ 1...

ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ; ಗಲ್ಲು ಶಿಕ್ಷೆ ವಿಧಿಸಲು ಚಲವಾದಿ ಸಮಾಜ ಹಿತರಕ್ಷಣಾ ಸಮಿತಿ ಒತ್ತಾಯ

ದಲಿತ ಯುವಕನನ್ನು ಲಿಂಗಾಯತ ಯುವತಿ ಪ್ರಿತಿಸಿ ಮದುವೆಯಾಗಿದಕ್ಕೆ ಮಾನ್ಯಾ ಎಂಬ ಯುವತಿಯ ತಂದೆಯಿಂದಲೇ ಮರ್ಯಾದೆಗೇಡು ಹತ್ಯೆಯಾದ ಘಟನೆ ಹುಬ್ಬಳ್ಳಿ ತಾಲೂಕ ಇನಾಂವೀರಾಪುರ ಗ್ರಾಮದಲ್ಲಿ ನಡೆದಿದ್ದು, ಆರೋಪಿಗಳನ್ನು ತ್ವರಿತಗತಿಯಲ್ಲಿ ನ್ಯಾಯಾಲಯವನ್ನು ಸ್ತಾಪಿಸಿ ಗಲ್ಲು ಶಿಕ್ಷೆ...

ಧಾರವಾಡ | ಪಾದಚಾರಿಗೆ ಬೈಕ್ ಡಿಕ್ಕಿ; ಆಂಬ್ಯುಲೆನ್ಸ್‌ಗಾಗಿ ಗಾಯಾಳು ಪರದಾಟ

ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಡಗಾಲಿನ ಮೂಳೆ ಮುರಿದು, ಗಾಯಗೊಂಡಿದ್ದ ವ್ಯಕ್ತಿ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್‌ ಬಾರದ್ದಕ್ಕೆ ಪರದಾಟ ನಡೆಸಿದ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಇಂದು (ಡಿ.8) ಮಧ್ಯಾಹ್ನ...

ಧಾರವಾಡ | ಹಲವು ವರ್ಷಗಳಿಂದ ಮುಚ್ಚಿದ್ದ ಗೋದಾಮಿನಲ್ಲಿ ಕೊನೆಗೂ ಸೋಯಾಬೀನ್ ಖರೀದಿ ಕೇಂದ್ರ ಉದ್ಘಾಟನೆ

‌15 ವರ್ಷಗಳಿಂದ ಸ್ಥಗಿತಗೊಂಡಿದ್ದ ಗೋದಾಮು ಇಂದಾದರೂ ಬಳಕೆಗೆ ದೊರೆತಿದೆ. ಆದರೆ ಇದೊಂದು ಆರಂಭ ಮಾತ್ರ. ಇನ್ನೂ ರಾಜ್ಯದ ಅನೇಕ ಕಡೆಗಳಲ್ಲಿ ಇಂತಹ ಹಾಳುಬಿದ್ದ ಗೋದಾಮುಗಳು, ಒಣಗಿದ ಕಾಲುವೆಗಳು, ಮುಚ್ಚಿದ ಕಟ್ಟಡಗಳು ರೈತರ ದುಃಖಕ್ಕೆ...

ಧಾರವಾಡ | ಗೋವಿನಜೋಳ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರು ಕುಂದಗೋಳ ತಹಶಿಲ್ದಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಗೋವಿನಜೋಳ ಬೆಂಬಲ ಬೆಲೆ, ಹತ್ತಿ ಖರೀದಿ ಕೇಂದ್ರ ಮತ್ತು ವಿವಿಧ ಬೇಡಿಕೆಗಳಿಗೆ...

ಧಾರವಾಡ | ಚಕ್ಕಡಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಜೋಡೆತ್ತು ಸ್ಥಳದಲ್ಲೇ ಸಾವು

ರಭಸವಾಗಿ ಬಂದ ಕಾರೊಂದು ಚಕ್ಕಡಿ ಬಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಜೋಡಿ ಎತ್ತುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಹೊಲದ ಕೆಲಸ ಮುಗಿಸಿ ವಾಪಸ್ಸು...

ಧಾರವಾಡ | ಕುಂದಗೋಳದಲ್ಲಿ ಉದ್ದು ಖರೀದಿ ಕೇಂದ್ರ ಉದ್ಘಾಟನೆ

ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಎಪಿಎಂಸಿ ಗೋದಾಮು ಆವರಣದಲ್ಲಿ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎನ್.ಸಿ.ಸಿ.ಎಫ್ ಸಂಸ್ಥೆಯ ಪರವಾಗಿ 2025-26ನೇ...

ಧಾರವಾಡ | ಕನ್ನೇರಿ ಸ್ವಾಮೀಜಿಗೆ ಶಾಸಕ ಎಂ. ಆರ್. ಪಾಟೀಲ ಬೆಂಬಲ; ನಿಷೇಧ ರದ್ದುಪಡಿಸಲು ಒತ್ತಾಯ

ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿಜಯಪುರ ಜಿಲ್ಲೆಗೆ ಬರದಂತೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ಮತ್ತು ಕನ್ನೇರಿ ಸ್ವಾಮೀಜಿಗೆ ಬೆಂಬಲವಾಗಿ ಕುಂದಗೋಳದ ಗಾಳಿ ಮರಿಯಮ್ಮ ದೇವಿ ವೃತದಿಂದ ತಹಶೀಲ್ದಾರ್ ಕಚೇರಿವರೆಗೆ ಕುಂದಗೋಳ ತಾಲೂಕು...

ಧಾರವಾಡ | ಇತರ ರಾಜ್ಯಗಳ ಹೇರಿಕೆಯಿಂದ ಕನ್ನಡ ರಕ್ಷಿಸುವುದು ನಮ್ಮ ಕರ್ತವ್ಯ: ಶಾಸಕ ಎಂ. ಆರ್. ಪಾಟೀಲ

ದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಹೆಚ್ಚು ಕನ್ನಡ ಭಾಷೆಯನ್ನು ಬಳಸುತ್ತೇವೆ. ಇತರ ರಾಜ್ಯಗಳು ಕನ್ನಡದ ಮೇಲೆ ಒತ್ತಡ ಹೇರಿದಾಗ, ಅದಕ್ಕೆ ಕನ್ನಡಪರ ಸಂಘಟನೆಗಳು ಸಮರ್ಥವಾಗಿ ಉತ್ತರ ನೀಡಿ ಕರ್ನಾಟಕವನ್ನು ಕನ್ನಡಮಯವಾಗಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ....

ಧಾರವಾಡ | ನಾರಿ ಆರೋಗ್ಯವಂತಳಾದರೆ ಕುಟುಂಬ ಆರೋಗ್ಯವಾಗಿರುತ್ತದೆ: ಎಂ ಆರ್ ಪಾಟೀಲ್

ಪ್ರತಿಯೊಬ್ಬ ನಾರಿಯು ಸದೃಢವಾಗಿದ್ದರೆ ಮತ್ತು ಆರೋಗ್ಯವಂತಳಾಗಿದ್ದರೆ ಮಾತ್ರ ಕುಟುಂಬದಲ್ಲಿ ಎಲ್ಲರೂ ಆರೋಗ್ಯವಾಗಿರುತ್ತಾರೆ. ಈ ಉದ್ದೇಶದಿಂದ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ 'ಸ್ವಸ್ಥ ನಾರಿ ಸಶಕ್ತ ಪರಿವಾರ' ಅಭಿಯಾನವು ಸದೃಢ ಕುಟುಂಬಗಳ ಮೂಲಕ ಬಲಿಷ್ಠ ಭಾರತವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ