ವಕ್ಫ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ದ ಸುಳ್ಳು ಆಪಾದನೆ, ಅಪಪ್ರಚಾರ ಮಾಡುತ್ತಿದ್ದಾರೆ ಎಂದು ನವಲಗುಂದ ಶಾಸಕ ಎನ್. ಹೆಚ್. ಕೋನರಡ್ಡಿ ಹೇಳಿದರು.
ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾಮ ಪಂಚಾಯತಿಯ ರಾಜೀವ ಗಾಂಧಿ ಸೇವಾ...
ಧಾರಾಕಾರ ಸುರಿದ ಮಳೆಗೆ ಮನೆ ಕುಸಿದು ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮರಣ ಹೊಂದಿದ ಘಟನೆ ಧಾರವಾಡ ಜಿಲ್ಲೆ ನವಲಗುಂದದ ಹಣಸಿ ಗ್ರಾಮದಲ್ಲಿ ನಡೆದಿದೆ.
ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಹುಬ್ಬಳ್ಳಿ...
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕು ಮೊರಬ ದೊಡ್ಡ ಗ್ರಾಮವಾಗಿದೆ. ಸಬಲರಾಗಿ ಸಂಖ್ಯೆ ಬಹು ಸಂಖ್ಯೆಯ ಜನರಿದ್ದರೂ ಕೂಡ ಆರ್ಥಿಕವಾಗಿ ಹಿಂದುಳಿದವರ ಪಟ್ಟಿಯೂ ಕಾಣಸಿಗುತ್ತದೆ.
ಸರ್ಕಾರದ ಯೋಜನೆಗಳ ಫಲ ತೆಗೆದುಕೊಳ್ಳುವಲ್ಲಿ ಉಳ್ಳವರೇ ಎತ್ತಿದ ಕೈ ಎಂದರೂ...
ಕುಸುಗಲ್ ಸರ್ಕಾರಿ ಶಾಲೆಯೆಂದರೆ ಅಧಿಕಾರಿಗಳಿಗೆ ತಾತ್ಸಾರ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಶಾಲೆಯ ಸುತ್ತಲು ತಡೆಗೋಡೆ ಇಲ್ಲದೆ ಮಕ್ಕಳು ಭಯದ ವಾತಾವರಣದಲ್ಲೇ ಕಲಿಯುವ ವಾತಾವರಣ ಸೃಷ್ಠಿಯಾಗಿದೆ. ಶಾಲೆಯ ಆವರಣದಲ್ಲಿರುವ...
ಕಳೆದ ನಾಲ್ಕೈದು ದಿನಗಳಿಂದ ಸುರಿದ ಮಳೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ತುಪ್ಪರಿ ಹಳ್ಳ ಹಾಗೂ ಬೆಣ್ಣಿ ಹಳ್ಳಗಳು ತುಂಬಿ ಹರಿದಿದ್ದು, ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಹಾನಿಗೊಳಗಾದ ಹನಸಿ, ಶಿರಕೋಳ, ಬಳ್ಳೂರ ಗ್ರಾಮಗಳಿಗೆ ಸಚಿವ ಸಂತೋಷ...
'ತಾಳಿದವರನು ಬಾಳಿಯಾನು' ಎಂಬಂತೆ ರಾಜಕಾರಣ ಮಾಡಲು ಮುಖ್ಯವಾಗಿ ತಾಳ್ಮೆ ಬೇಕಾಗುತ್ತದೆ. ನಾನು ಇವತ್ತು ಕಾಂಗ್ರೆಸ್ ಅಭ್ಯರ್ಥಿ ಎನ್ನುವುದಕ್ಕಿಂದ ನವಲಗುಂದ ಕ್ಷೇತ್ರದ ಮಗನಾಗಿ ನಿಮ್ಮಮುಂದೆ ನಿಂತಿದ್ದೇನೆ. ನನಗೆ ಆಶಿರ್ವಾದ ಮಾಡಬೇಕು ಎಂದು ಧಾರವಾಡ ಲೋಕಸಭಾ...
ಮಹಾದಾಯಿ, ಕಳಸಾ ಬಂಡೂರಿ ನಾಲಾ ಯೋಜನೆಯು ಉತ್ತರ ಕರ್ನಾಟಕದ ಭಾಗದ ಜನರ ಬಹುದಿನಗಳ ಕನಸಾಗಿದೆ. ಕೇಂದ್ರ ಪರಿಸರ ಮಂಡಳಿ ಅನುಮತಿ ನೀಡಿದರೆ, ಕಳಸಾ ಬಂಡೂರಿ ಕಾಮಗಾರಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಧಾರವಾಡ...
ಸಂವಿಧಾನದ ಮೂಲಕ ಅಂಬೇಡ್ಕರ್ ವಾಕ್ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಆದರೆ, ವಾಕ್ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡುವುದರಲ್ಲಿ ಬಿಜೆಪಿಯೇ ನಂಬರ್ ಒನ್ ಸ್ಥಾನದಲ್ಲಿದೆ. ಬಿಜೆಪಿಗರು ಎಲ್ಲಿ ಏನು ಬೇಕಾದರೂ ಮಾತನಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಸಚಿವ...
ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಹತ್ತಿ ಬೆಳೆಯನ್ನು ರಾತ್ರೋ ರಾತ್ರಿ ಕಳ್ಳರು ಕದ್ದಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬ್ಯಾಲ್ಯಾಳ ಗ್ರಾಮದ ಮೈಲಾರಪ್ಪ ಕುರಗುಂದ ಎಂಬ...
ರಸ್ತೆಗಾಗಿ ನಿರ್ಮಿಸಿದ್ದ ಸೇತುವೆ ಕುಸಿದಿದ್ದು, ಟ್ರ್ಯಾಕ್ಟರ್‌ವೊಂದು ಸೇತುವೆ ಮಧ್ಯೆ ಸಿಲುಕಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಮೊರಬ ಆಯಟ್ಟಿ ಬಳಿ ನಡೆದಿದೆ.
ಬುಧವಾರ, ಯೋಗೀಶ್ ತೋಟದ ಎಂಬವರು ತಮ್ಮ ಜಮೀನಿಗೆ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದರು. ಟ್ರ್ಯಾಕ್ಟರ್ ಸೇತುವೆ...
ಧಾರವಾಡದಲ್ಲಿ ವಿದ್ಯುತ್ ನಿರಂತರವಾಗಿ ಕೈಕೊಡುತ್ತಿದೆ. ಇದರಿಂದಾಗಿ ನೀರಿದ್ದರೂ ಜಮೀನಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ರೈತರದಾಗಿದ್ದು, ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಕೆಲ ರೈತರು ತಮ್ಮ ಹೊಲದಲ್ಲಿ ಕೆರೆ ನಿರ್ಮಾಣ...
ಬೆಳೆ ಸಾಲ ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಯ ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ಮಹಾದೇವಪ್ಪ (75) ಜಾವೂರ...